Breaking News

ಇದೇ ಜೂಲೈ 4 ರಂದು ಬಿ.ವಿ.ವಿ.ಸಂಘದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ

Spread the love

ಬಾಗಲಕೋಟೆ, : ಬಿ.ವಿ.ವಿ. ಸಂಘದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದ 2023–2026ನೇ ಸಾಲಿನ ಪದವಿ ಪ್ರದಾನ ಸಮಾರಂಭ ಇದೇ ದಿನಾಂಕ 4 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಬಸವೇಶ್ವರ ಇಂಜೆನೀಯರಿಂಗ್ ಕಾಲೇಜು ಗ್ಯಾಲರಿ ಸಭಾಂಗಣದಲ್ಲಿ ಜರುಗಲಿದ್ದು,
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಚರಂತಿಮಠ ಅವರು ವಹಿಸುವರು, ಬೆಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀಮತಿ ಪ್ರಭಾವತಿ ಹಿರೇಮಠ ಮುಖ್ಯ ಅತಿಥಿಯಾಗಿ, ನಿವೃತ್ತ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಕೆ.ಜಿ.ಪುರಾಣಿಕಮಠ ಅತಿಥಿಯಾಗಿ ಆಗಮಿಸಲಿದ್ದು, ಹಾಗೂ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜು ಆಡಳಿತ ಮಂಡಳಿಯ ಕಾರ್ಯಾದ್ಯಕ್ಷರಾದ ಗುರುಬಸವ ಸೂಳಿಭಾವಿ, ಸಂಘದ ಆಡಳಿತಾಧಿಕಾರಿ ವಿ.ಆರ್. ಶಿರೋಳ ಉಪಸ್ಥಿತರಿರಲಿದ್ದಾರೆ, ಪದವಿ ಪ್ರಧಾನ ಸಮಾರಂಭದಲ್ಲಿ 114 ಜನ ಪದವಿದರರು ಪದವಿ ಸ್ವೀಕರಿಸಲಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ.ಪಿ. ಚೆಂದ್ರಿಕಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ

Spread the loveಬೆಳಗಾವಿ: ಕಳೆದ ಮಾರ್ಚ್ ತಿಂಗಳಲ್ಲಿ ಹರ್ಯಾಣದ ಸಮಾಲ್ಖಾದಲ್ಲಿ ಯಶಸ್ವಿಯಾಗಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ  ಪ್ರಮುಖ ಸಭೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ