ಕರ್ನಾಟಕ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಸೇರಿಸಿದ ಬಗ್ಗೆ ಬಿಜೆಪಿ ನಾಯಕರು ಖಂಡನೆ |
ಹಿಂದೂ ಜಾತಿಗಳ ನಡುವೆ ಕ್ರಿಶ್ಚಿಯನ್ ಸೇರಿಸಿ ಸರಕಾರ ಧರ್ಮ ಒಡೆಯುವ ಹುನ್ನಾರ ನಡೆಸಿದೆ ಎಂದು ಮಾಜಿ ವಿಧಾನ ಪರಿಷತ್ತಿನ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
ಬುಧುವಾರ ಗಾಂಧಿ ಭವನದಲ್ಲಿ ಹಿಂದೂ ಜಾಗೃತ ವೇದಿಕೆ ಸಮಾವೇಶದಲ್ಲಿ ಮಾತನಾಡಿದರು. ರಾಜ್ಯ ಸರಕಾರ ಜಾತಿ ಗಣತಿಯಲ್ಲಿ ಎಲ್ಲ ಹಿಂದೂ ಸಮಾಜದಲ್ಲಿ ಕ್ರಿಶ್ಚಿಯನ್ ಸಮಾಜ ಸೇರಿಸಿ ಹುಚ್ಚು ಸಾಹಸ ಮಾಡಿದೆ.
ಹಿಂದೂ ಸಮಾಜದ ಅನೇಕ ಧರ್ಮಗಳನ್ನು ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಎಂಬ ಪದಬಳಕೆ ಮಾಡಿರುವುದನ್ನು ನಾವು ಖಂಡಿಸುತ್ತೇವೆ ಎಂದರು.