ಗೋಕಾಕ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ನೂತನ ಪುತ್ಥಳಿ ಯನ್ನು ಇಂದು ಅನಾವರಣಗೊಳಿಸಲಾಯಿ.
ಈ ಸಂದರ್ಭದಲ್ಲಿ ಸಂಘಟಕರಿಂದ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯುವ ನಾಯಕ ರಾಹುಲ ಜಾರಕಿಹೊಳಿ..
ಈ ವೇಳೆ ಸಹೋದರ ಹಾಗೂ ಮುಖಂಡರಾದ ಶ್ರೀ ಸರ್ವೊತ್ತಮ ಜಾರಕಿಹೊಳಿ, ಶ್ರೀ ವಿಶ್ವನಾಥ ಹಿರೇಮಠ ಸ್ವಾಮಿಗಳು,
ಮುಖಂಡರಾದ ಡಾ. ರಾಜೇಂದ್ರ ಸಣ್ಣಕ್ಕಿ, ಶ್ರೀ ಶಿವು ಪಾಟೀಲ, ಭೀಮ ಆರ್ಮಿ ಮೂಲನಿವಾಸಿ ಏಕತಾ ಪರಿಷತ್ ಅಧ್ಯಕ್ಷರು ಶ್ರೀ ಬಸಪ್ಪ ಮಾದರ, ಉಪಾಧ್ಯಕ್ಷ ಶ್ರೀ ಬಸವರಾಜ ಹರಿಜನ, ಗ್ರಾಮದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.