Breaking News

ಗೋವಾದ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್-19 ಸೋಂಕು ತಗಲಿದೆ

Spread the love

ಪಣಜಿ: ಗೋವಾದ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್-19 ಸೋಂಕು ತಗಲಿದೆ ಎಂದು ರಾಜ್ಯದ ಹಿರಿಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಶಾಸಕರನ್ನು ಮಾರ್ಗೊವಾದಲ್ಲಿರುವ ಇಎಸ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೋನ ವೈರಸ್ ಸೋಂಕು ತಗಲಿರುವುದು ಮಂಗಳವಾರ ನಡೆಸಲಾಗಿರುವ ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು.
ಕಳೆದ ತಿಂಗಳು ಮಾಜಿ ಆರೋಗ್ಯ ಸಚಿವರಿಗೆ ಕೋವಿಡ್-19ರೋಗ ತಗಲಿದ್ದು, ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಧಿಕೃತ ಮಾಹಿತಿಯ ಪ್ರಕಾರ, ಮಂಗಳವಾರ ತನಕ ಗೋವಾದಲ್ಲಿ 1,315   ಪ್ರಕರಣಗಳು ಪತ್ತೆಯಾಗಿದ್ದು ಮತ್ತು ಮೂರು ಸಾವುಗಳು ವರದಿಯಾಗಿವೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ