Breaking News

ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಬಹುದು ಎಂದ ರಮೇಶ್‌ ಕುಮಾರ್‌

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎನ್ನಬೇಡಿ. ಅವರು ಮಂತ್ರಿಯಾಗಿದ್ದಾಗ ಮಾಡಬೇಕಾದ ಸಾಧನೆ ಮಾಡಿದ್ದಾರೆ. ಜನರಿಗೆ ಇಷ್ಟವಿದ್ದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ. ಮಾಜಿ ಮುಖ್ಯಮಂತ್ರಿ ಎಂದರೆ ಅದನ್ನು ಉಪ್ಪಿನಕಾಯಿ ಹಾಕಬೇಕೆ? ಎಂದಿದ್ದಾರೆ.

ಡಾ.ರಾಮನೋಹರ ಲೋಹಿಯಾ ಸಮತಾ ವಿದ್ಯಾಲಯ ಹಾಗೂ ಕನಾಟಕ ಗಾಂಧಿ ಸ್ಮಾರಕ ನಿಧಿ ಆಯೋಜಿಸಿದ್ದ ಪುಸ್ತಕವೊಂದರ ಲೋಕಾರ್ಪಣೆ ಕಾಯಕ್ರಮದಲ್ಲಿ ಆಯೋಜಕರು ಸಿದ್ದರಾಮಯ್ಯ ಅವರನ್ನು ‘ಮಾಜಿ ಮುಖ್ಯಮಂತ್ರಿ’ ಎಂದು ಸಂಬೋಧಿಸುತ್ತಿದ್ದರು. ತಮ್ಮ ಭಾಷಣದ ಸರತಿ ಬಂದಾಗ ರಮೇಶ್‌ ಕುಮಾರ್‌ ಈ ಮೇಲಿನಂತೆ ಮಾತನಾಡಿದ್ದಾರೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ