Breaking News

ವೇಶ್ಯೆವಾಟಿಕೆ ನಡೆಸುತ್ತಿದ್ದ ಇಬ್ಬರನ್ನೂ ಬಂಧಿಸಿದ ಪೊಲೀಸ್

Spread the love

ಮೈಸೂರು : ಮೈಸೂರಿನ ಹೆಬ್ಬಾಳು ಪೊಲೀಸ್ ಠಾಣೆಯ (Hebbalu Police Station) ಬಳಿ ಬಸವನಗುಡಿ ವೃತ್ತದ ಮನೆಯೊಂದರಲ್ಲಿ ವೇಶ್ಯೆವಾಟಿಕೆ ನಡೆಸುತ್ತಿದ್ದ ಇಬ್ಬರನ್ನೂ ಬಂಧಿಸಿದ ಪೊಲೀಸ್ ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಮನೆಯಲ್ಲಿ ಮೈಸೂರು, ಹಾಸನ, ಕೆ.ಆರ್ ನಗರ (Mysore, Hassan, K. R. Nagar) ಮೂಲದ ಐವರು ಮಹಿಳೆಯರಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ.

ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಕುರಿತು ಒಡನಾಡಿ ಸಂಸ್ಥೆ ಮುಖ್ಯಸ್ಥ (Head of the organization) ಸ್ಟ್ಯಾನ್ಲಿ ಪರುಶು ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.

ಎಸಿಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಈ ವೇಳೆ ವೇಶ್ಯಾವಾಟಿಕೆ (Prostitution) ನಡೆಸುತ್ತಿದ್ದ ಮಹಿಳೆ ಮತ್ತು ಓರ್ವ ಗ್ರಾಹಕನನ್ನು ಅರೆಸ್ಟ್ ಮಾಡಲಾಗಿದೆ.

ಹೆಬ್ಬಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ