ಘಟಪ್ರಭಾ:ಗೋಕಾಕ ಮತಕ್ಷೇತ್ರದ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಅಣ್ಣಾ ಜಾರಕಿಹೊಳಿರವರ ಆಪ್ತ ಸಹಾಯಕರಾದ ಶ್ರೀ ಸುರೇಶ ಸನದಿ ಅವರು ಘಟಪ್ರಭಾ ಪಟ್ಟಣಕ್ಕೆ ಆಗಮಿಸಿ ಪುರಸಭೆಯ ಮಲ್ಲಾಪೂರ ಪಿಜಿ ತರಕಾರಿ ಮಾರುಕಟ್ಟೆಯಲ್ಲಿ ನೂತನ ನಿರ್ಮಾಣ ಗೊಂಡ ಶುದ್ಧ ಕುಡಿಯುವ ನೀರಿನ ಘಟಕವನ್ನು ರಿಬ್ಬನ್ ಕಟ್ ಮಾಡುವುದರ ಮೂಲಕ ಶುಕ್ರವಾರದಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಎಮ್ ಎಸ್ ಪಾಟೀಲ,ಹಿರಿಯ ಮುಖಂಡರಾದ ಡಿ ಎಮ್ ದಳವಾಯಿ,ಸುದೀರ ಜೋಡಟ್ಟಿ,ರಮೇಶ ತುಕ್ಕಾನಟ್ಟಿ,ಕಲ್ಲಪ್ಪ ಕೊಂಕಣಿ,ಕೆಂಪಣ್ಣ ಕಾಡದವರ,ಲಗಮಣ್ಣ ನಾಗನ್ನವರ,ಕೆಂಪಣ್ಣ ಚೌಕಶಿ,ಕುಮಾರ ಹುಕ್ಕೇರಿ,ಮಾಜಿ ಪ ಪಂ ಸರ್ವ ಸದಸ್ಯರು,ಪುರಸಭೆ ಸರ್ವ ಸಿಬ್ಬಂದಿ ವರ್ಗದವರು,ಪತ್ರಕರ್ತರು,ಯುವ ಮುಖಂಡರು,ಹಾಗೂ ಇನ್ನೂ ಊರಿನ ಹಿರಿಯರು,ಯುವಕರು, ಉಪಸ್ಥಿತರಿದ್ದರು.
Laxmi News 24×7