Breaking News

ಸುರೇಶ ಅಂಗಡಿ ಜನ್ಮದಿನದ ನಿಮಿತ್ತ ಅವರ ಪತ್ನಿ, ಸಂಸದ ಮಂಗಲಾ ಅಂಗಡಿ ಬೆಳಗಾವಿಯ ವಿಶ್ವಹಿಂದೂ ಪರಿಷತ್ ಕೋವಿಡ್ ಸೆಂಟರ್ ಗೆ ತೆರಳಿ ಆರ್ಥಿಕ ನೆರವು

Spread the love

ಬೆಳಗಾವಿ – ಕೇಂದ್ರದ ಮಾಜಿ ಸಚಿವ ಸುರೇಶ ಅಂಗಡಿ ಜನ್ಮದಿನದ ನಿಮಿತ್ತ ಅವರ ಪತ್ನಿ, ಸಂಸದೇ ಮಂಗಲಾ ಅಂಗಡಿ ಬೆಳಗಾವಿಯ ವಿಶ್ವಹಿಂದೂ ಪರಿಷತ್ ನಡೆಸುತ್ತಿರುವ ಕೋವಿಡ್ ಸೆಂಟರ್ ಗೆ ತೆರಳಿ ಆರ್ಥಿಕ ನೆರವು ನೀಡಿದರು.

ನಿಯತಿ ಫೌಂಡೇಶನ್ ಚೇರಮನ್ ಡಾ.ಸೋನಾಲಿ ಸರ್ನೋಬತ್ ಜೊತೆ ತೆರಳಿದ ಮಂಗಲಾ ಅಂಗಡಿ ವಿಶ್ವಹಿಂದೂ ಪರಿಷತ್ ಉತ್ತರ ಕರ್ನಾಟಕ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಅವರಿಗೆ ತಮ್ಮ ಕಾಣಿಕೆಯನ್ನು ಹಸ್ತಾಂತರಿಸಿದರು.

ವಿಜಯ ಜಾಧವ ಹಾಗೂ ವಿಶ್ವಹಿಂದೂ ಪರಿಷತ್ತಿನ ಅನೇಕ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ