Breaking News

ಹುಡುಗ, ಹುಡುಗಿಯರ ಸರ್ವಿಸ್ ಬೇಕಾ ಎಂದು ಮೆಸೇಜ್‌; ಆರೋಪಿ ಅರೆಸ್ಟ್​

Spread the love

ಬೆಂಗಳೂರು, ಜು.07: ಹುಡುಗ ಹಾಗೂ ಹುಡುಗಿಯರ ಸರ್ವಿಸ್ ಬೇಕೆಂದು ಮೇಸೆಜ್ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೂರ್ವ ವಿಭಾಗ ಸೆನ್ ಪೊಲೀಸರು(Police) ಬಂಧಿಸಿದ್ದಾರೆ.

ಆನಂದ್ ಶರ್ಮಾ ಬಂಧಿತ ಆರೋಪಿ. ಇತ ಹಲವಾರು ಮೊಬೈಲ್ ನಂಬರ್ ಬಳಸಿ, ಹುಡುಗಿಯರ ಸರ್ವಿಸ್ ಬೇಕಾ? ಎಂದು ಕರೆ ಮಾಡುತ್ತಿದ್ದ.

ಹುಡುಗ, ಹುಡುಗಿಯರ ಸರ್ವಿಸ್ ಬೇಕಾ ಎಂದು ಮೆಸೇಜ್‌; ಆರೋಪಿ ಅರೆಸ್ಟ್​

ಅದರಂತೆ ಕರೆ ಮಾಡುತ್ತಿದ್ದರ ಬಗ್ಗೆ ಸುಭಿ ಎಂಬ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದೀಗ ಮೊಬೈಲ್ ನಂಬರ್ ಆಧರಿಸಿ ಶೇಷಾದ್ರಿಪುರಂ ವಿ ಸ್ಟೇಜ್ ಪಿಜಿ ಬಳಿ ಆರೋಪಿಯನ್ನ ಪೂರ್ವ ವಿಭಾಗ CEN ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ಮೊಬೈಲ್ ಫೋನ್​ನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ