Breaking News

ಹೊನ್ನಾವರ: ಬಾವಿಗೆ ಬಿದ್ದು ಮಹಿಳೆ ಸಾವು

Spread the love

ಹೊನ್ನಾವರ: ತಾಲ್ಲೂಕಿನ ನಗರಬಸ್ತಿಕೇರಿ ಗ್ರಾಮದ ಕುಂಟೋಡಿಯಲ್ಲಿ ಶನಿವಾರ ಮಹಿಳೆಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.

ಕುದ್ರಗಿಯ ಅಕ್ಷತಾ ಮಂಜುನಾಥ ನಾಯ್ಕ(26) ಮೃತರು.

ಹೊನ್ನಾವರ: ಬಾವಿಗೆ ಬಿದ್ದು ಮಹಿಳೆ ಸಾವು

‘ಅನಾರೋಗ್ಯಕ್ಕೊಳಗಾಗಿದ್ದ ಸಹೋದರನ್ನು ನೋಡಿಕೊಳ್ಳಲು 15 ದಿನದ ಹಿಂದೆ ಅಕ್ಷತಾ ತವರು ಮನೆ ಕುದ್ರಿಗೆ ಬಂದಿದ್ದಳು.ಮನೆಯ ಸಮೀಪ ಬಾವಿಯಲ್ಲಿ ಕಂಡುಬಂದ ಹಾವೊಂದನ್ನು ನೋಡಲು ಬಾವಿಯ ಕಟ್ಟೆಯ ಮೇಲೆ ಕೈಯೂರಿ ಬಗ್ಗಿ ನೋಡುವಾಗ ಆಕಸ್ಮಿಕವಾಗಿ ಜಾರಿ ತಲೆಕೆಳಗಾಗಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ’ ಎಂದು ಅವರ ಅಕ್ಷತಾ ತಾಯಿ ಎಂದು ದೂರಿನಲ್ಲಿ ತಿಳಿಸಿದ್ದಾರೆ.

 

ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ