Breaking News

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Spread the love

ನವದೆಹಲಿ: ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ.

ಯಾರೆಲ್ಲಾ ಹೋಗುತ್ತಿದ್ದಾರೆ? ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆ ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ.ಅಶೋಕ್ ಪಟ್ಟಣ್, ಟಿಬಿ ಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾತೇಂಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್.


Spread the love

About Laxminews 24x7

Check Also

ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ

Spread the loveನವದೆಹಲಿ: ಆಶಾ ಭೋಸ್ಲೆ ಅವರ ದಶಕಗಳ ಕಾಲದ ಸಂಗೀತ ಪ್ರಯಾಣವು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ