Breaking News

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

Spread the love

ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ  ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಲೇಖನಾ (10) ಮೃತ ದುರ್ದೈವಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ದುರ್ಘಟನೆ ನಡೆದಿದೆ. ಮನೆಯಲ್ಲಿ ಜೋಕಾಲಿ ಆಡುವಾಗ ಸೀರೆ ಉರುಳಾಗಿ ಬಾಲಕಿ ಸಾವನ್ನಪ್ಪಿದ್ದಾಳೆ.

ಚಿಕ್ಕಮಗಳೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


Spread the love

About Laxminews 24x7

Check Also

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

Spread the loveಚಿಕ್ಕಮಗಳೂರು: ಮೂಡಿಗೆರೆ  ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನ ವಾತಾವರಣದ ನಡುವೆ ದಿಢೀರನೆ ಶುರುವಾದ ಮಳೆಯಿಂದ ವಾಹನ ಸವಾರರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ