Breaking News

1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

Spread the love

ಬೆಂಗಳೂರು : ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಪರೀಕ್ಷೆಯ ಸಮಯದ ಕುರಿತಂತೆ ಬದಲಾವಣೆ ಮಾಡಲಾಗಿದೆ.

ಮಾರ್ಚ್ 12 ರಿಂದ 16 ರವರೆಗೆ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆಲ ವಿಷಯಗಳ ಪರೀಕ್ಷೆಯ ಸಮಯದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.

 

ಮಾರ್ಚ್ 14,15 ಮತ್ತು 16 ರಂದು ನಡೆಯುವ ಐಚ್ಛಿಕ ವಿಷಯಗಳ ಪರೀಕ್ಷಾ ಸಮಯವನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಗೆ ಬದಲಾಗಿ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿದೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ