Breaking News

Daily Archives: ಜನವರಿ 17, 2020

ಮಹಾರಾಷ್ಟ್ರದ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಖಡೇ ಬಜಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ‘ಹುತಾತ್ಮರ ದಿನ’ ದ ಕಾಯ೯ಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮಹಾರಾಷ್ಟ್ರದ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಖಡೇ ಬಜಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುತಾತ್ಮಾ ವೃತ್ತದಲ್ಲಿಯೇ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಅವರನ್ನು ಮಹಾರಾಷ್ಟ್ರದ ಗಡಿಯಲ್ಲಿ ಬಿಟ್ಟು ಬರಲು ತೆರಳಿದ್ದಾರೆ. ಮಹಾರಾಷ್ಟ್ರದ ಸಚಿವ ಕಾಯ೯ಕ್ರಮದಲ್ಲಿ ಭಾಗವಹಿಸಿಲಿದ್ದಾರೆ ಎನ್ನುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಬೆಳಗಾವಿ ಪೊಲೀಸರು ಬೆಳಿಗ್ಗೆಯಿಂದ ರಾಷ್ಟ್ರೀಯ ಮಹಾಮಾಗ೯ದಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. …

Read More »