ಬೆಂಗಳೂರು, ಜ.21- ಶಾಸಕಾಂಗ ಪಕ್ಷದ ಹಾಗೂ ವಿರೋಧ ಪಕ್ಷದ ನಾಯಕ ಈ ಎರಡೂ ಸ್ಥಾನಗಳನ್ನು ಪ್ರತ್ಯೇಕಗೊಳಿಸಬೇಕೆಂದು ಹೇಳುವ ಮೂಲಕ ಮಾಜಿ ಸಚಿವ ಎಚ್.ಕೆ.ಪಾಟೀಲ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಯುಪಿಎ ಅವಧಿಯಿಂದಲೂ ಸಂಸತ್‍ನಲ್ಲಿ ವಿಪಕ್ಷ ನಾಯಕ ಸ್ಥಾನ ಮತ್ತು ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿವೆ. ಮಹಾರಾಷ್ಟ್ರದಲ್ಲಿ ಇದೇ ರೀತಿ ಎರಡು ಹುದ್ದೆಗಳನ್ನು ಬೇರ್ಪಡಿಸಲಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ ಎರಡು ಹುದ್ದೆಗಳು …
Read More »
Laxmi News 24×7