Breaking News

Daily Archives: ಏಪ್ರಿಲ್ 6, 2020

ಬೆಂಗಳೂರು:ಅಂಬುಲೆನ್ಸ್‌ನಲ್ಲಿ ಗುಜರಿ ವಸ್ತುಗಳ ಸಾಗಾಟ

ಬೆಂಗಳೂರು: ಯಾರೂ ಹಿಡಿಯುವುದಿಲ್ಲ, ಪರಿಶೀಲನೆ ನಡೆಸುವುದಿಲ್ಲ ಎಂದು ಕಳ್ಳತನ ಮಾಡಿದ್ದ ಗುಜರಿ ವಸ್ತುಗಳನ್ನು ಅಂಬುಲೆನ್ಸ್ ನಲ್ಲಿ ಸಾಗಾಟ ಮಾಡುತ್ತಿದ್ದರು. ಶಿವಾಜಿ ನಗರದ ರೆಸಲ್ ಮಾರ್ಕೆಟ್‍ನಲ್ಲಿ ಸತೀಶ್, ಮಹೇಶ್ ಗುಜರಿ ಸಾಮಾನುಗಳನ್ನು ಹರ್ಷಿಣಿ ಹೆಸರಿನ ಅಂಬುಲೆನ್ಸ್ ಮೂಲಕ ಸಾಗಾಟ ಮಾಡುತ್ತಿದ್ದರು. ವಾಹನಗಳ ಟೈರ್, ಟ್ಯೂಬ್ ಸೇರಿದಂತೆ ಹಲವು ಗುಜರಿ ವಸ್ತುಗಳನ್ನು ಖದೀಮರು ಅಂಬುಲೆನ್ಸ್ ನಲ್ಲಿ ಸಾಗಿಸುತ್ತಿದ್ದರು. ಅನುಮಾನ ಬಂದು ಪೊಲೀಸರು ಅಂಬುಲೆನ್ಸ್ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗುಜರಿ ಸಾಮಾನು …

Read More »

ಕೊರೊನಾಗೆ 24 ಗಂಟೆಯಲ್ಲಿ 27 ಸಾವು – ಸೋಂಕಿತರ ಸಂಖ್ಯೆ 4,200ಕ್ಕೆ ಏರಿಕೆ

ಬೆಂಗಳೂರು: 27 ಜನರು ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 100ಕ್ಕೆ ತಲುಪಿದೆ. ಭಾನುವಾರ ಸುಮಾರು 12 ಜನರನ್ನು ಕೊರೊನಾ ಬಲಿ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಇನ್ನು ಕೊರೊನಾ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದೆ. ಭಾನುವಾರ ಒಂದೇ ದಿನ ಸುಮಾರು 500ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ಸೋಂಕಿಂತರ ಸಂಖ್ಯೆ ದ್ವಿಗುಣವಾಗಿ ಏರಿಕೆಯಾಗ್ತಿರೋದು ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್ …

Read More »

ಕೊರೊನಾ ಅಂಧಕಾರದ ವಿರುದ್ಧ ಬೆಳಕಿನ ಯುದ್ಧ – ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಜನ

ಬೆಂಗಳೂರು: ಮನುಕುಲದ ಹೆಮ್ಮಾರಿ, ಮಹಾಮಾರಿ, ಕೊರೊನಾ ವೈರಸ್ ಮೂಡಿಸಿರೋ ಅಂಧಕಾರ ಸಂಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ‘ಲೈಟ್ಸ್ ಆರಿಸಿ.. ದೀಪ ಹಚ್ಚಿ’ ಆಂದೋಲನ ಜನ ಭರ್ಜರಿ ಬೆಂಬಲ ಸೂಚಿಸಿದ್ದಾರೆ. ದೇಶಾದ್ಯಂತ ದೀಪಾವಳಿಯಂತೆ ಜನ ದೀಪ ಹಚ್ಚುತ್ತಿದ್ದಾರೆ. ಮನೆಗಳ ಲೈಟ್ಸ್ ಆಫ್ ಮಾಡಿ, ದೇವರ ಮನೆ, ಮನೆ ಒಳಗೆ, ಮನೆ ಆವರಣ, ತುಳಸಿ ಗಿಡ, ಬಾಲ್ಕನಿ, ಟೆರೆಸ್‍ಗಳಲ್ಲಿ ದೀಪ, ಮೇಣದ ಬತ್ತಿ, ಮೊಬೈಲ್ ಫ್ಲ್ಯಾಶ್ ಹಾಗೂ ಟಾರ್ಚ್‍ಗಳ …

Read More »

ಹುಬ್ಬಳ್ಳಿಯಲ್ಲಿ ಆಸ್ಪತ್ರೆಗೆ ನುಗ್ಗಿ ಜನರ ಮೇಲೆ ಉಗುಳಿದಾತ ಪೊಲೀಸರ ವಶಕ್ಕೆ

ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿ ನಡುವೆ ಆಸ್ಪತ್ರೆಗೆ ನುಗ್ಗಿ ಜನರ ಮೇಲೆ ಉಗುಳುವ ಮೂಲಕ ಸೋಂಕು ಹರಡಲು ಯತ್ನಿಸಿದ ಕಿಡಿಗೇಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಆಜಾದ್ ಪಾರ್ಕ್ ನಿವಾಸಿ ಇನಾಯತ್ ಉಲ್ಲಾಖಾನ್ ಈ ಕೃತ್ಯವೆಸೆಗಿದ ಆರೋಪಿ ಎಂದು ಗುರುತಿಸಲಾಗಿದೆ. ಗದಗ ರಸ್ತೆ ಇಸಿಎಸ್‍ಎಚ್ ಆಸ್ಪತ್ರೆಗೆ ಮಾರ್ಚ 3ರ ಮಧ್ಯಾಹ್ನ 1 ಗಂಟೆಗೆ ಏಕಾಏಕಿ ಪ್ರವೇಶ ಮಾಡಿದಲ್ಲದೇ, ಅಲ್ಲಿದ್ದ ಜನರ ಮೇಲೆ ಇನಾಯತ್ ಉಗುಳಿದ್ದಾನೆ. ಕೊರೊನಾ ಸೋಂಕು ಪರಸ್ಪರ ಅಂತರ …

Read More »