ಗೋಕಾಕ:ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ. ಇಂದು ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಕ್ಕಳ ಜೊತೆ “ಇಂಡಿಯಾ ನಿಡ್ಸ್ ಗ್ರೆಟ್ ಪೀಪಲ್ಸ್ ಐಡಿಯೊಲೊಜಿ ನೊಟ್ ಲ್ಯಾಂಪ್ಸ್” ಎಂಬ ಸಂದೇಶ ಬರೆದ ಪಟ ಮತ್ತು ಮಹಾ ಮಾನವತಾವಾದಿಗಳಾದ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಚಿತ್ರವನ್ನು ಹಿಡಿದು ಈ ಸಂದೇಶ ಸಾರಿ …
Read More »Monthly Archives: ಏಪ್ರಿಲ್ 2020
ಭಾರತಕ್ಕೆ ಬೇಕಾಗಿರುವುದು ಮಹಾಪುರುಷರು ಸಾರಿದ ಸಿದ್ದಾಂತಗಳು ಹೊರತು ದೀಪಗಳಲ್ಲ: ಸತೀಶ ಜಾರಕಿಹೊಳಿ
ಗೋಕಾಕ:ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ. ಇಂದು ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಕ್ಕಳ ಜೊತೆ “ಇಂಡಿಯಾ ನಿಡ್ಸ್ ಗ್ರೆಟ್ ಪೀಪಲ್ಸ್ ಐಡಿಯೊಲೊಜಿ ನೊಟ್ ಲ್ಯಾಂಪ್ಸ್” ಎಂಬ ಸಂದೇಶ ಬರೆದ ಪಟ ಮತ್ತು ಮಹಾ ಮಾನವತಾವಾದಿಗಳಾದ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಚಿತ್ರವನ್ನು ಹಿಡಿದು ಈ ಸಂದೇಶ ಸಾರಿ …
Read More »ಅವಳಿ ನಗರದ ಎಪಿಎಂಸಿ ದ್ವಾರದಲ್ಲಿ ಸೋಂಕು ಕಳೆಯುವ ಸುರಂಗ ಸ್ಥಾಪನೆ
ಹುಬ್ಬಳ್ಳಿ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಸರ್ಕಾರ ಹತ್ತು ಹಲವು ಕ್ರಮ ಕೈಗೊಳ್ಳುತ್ತಿದೆ. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆಯು ಸ್ಥಳೀಯ ಯಂಗ್ ಇಂಡಿಯಾ(ವೈಐ) ಹಾಗೂ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ(ಸಿಐಐ) ಸಹಯೋಗದಲ್ಲಿ ಅಮರಗೋಳದ ಎಪಿಎಂಸಿ ಮಹಾದ್ವಾರದ ಬಳಿ ಸೋಂಕು ಕಳೆಯುವ ಸುರಂಗ ನಿರ್ಮಿಸಿದೆ. ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಇಂದು ಬೆಳಿಗ್ಗೆ ಈ ಸುರಂಗದ ರಚನೆ ಹಾಗೂ ನಿರ್ಮಾಣ ಪರಿಶೀಲಿಸಿದರು. …
Read More »ಶೀಘ್ರದಲ್ಲೇ ಟೊಮೋಟೊ ಸಂಸ್ಕರಣಾ ಘಟಕ ಆರಂಭ………..
ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಆಗಿದ್ದರ ಪರಿಣಾಮ ಅನ್ನದಾತ ತೀವ್ರ ಸಂಕಷ್ಟಕ್ಕೆ ಸಿಲುಕಿರೋದು ನಿಜ. ಆದ್ರೆ ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ತೋಟಗಾರಿಕಾ ಇಲಾಖೆ ಅವಿರತ ಶ್ರಮಿಸುತ್ತಿದೆ. ಸಚಿವ ಡಾ. ನಾರಾಯಣಗೌಡ ಅವರ ಸೂಚನೆಯಂತೆ ತರಕಾರಿ, ಹಣ್ಣು ಮಾರಾಟದ ಬಗ್ಗೆ ಈಗಾಗಲೆ ಕ್ರಮ ತೆಗೆದುಕೊಳ್ಳಲಾಗಿದ್ದು, ಸುಸೂತ್ರವಾಗಿ ಮಾರಾಟ ಕೂಡ ನಡೆಯುತ್ತಿದೆ. ಆದರೆ ಟೊಮೋಟೊ ಬೆಳೆಗಾರರ ಸಮಸ್ಯೆ ಮುಂದುವರೆದಿತ್ತು. ಬೆಲೆ ಪಾತಾಳಕ್ಕೆ ಕುಸಿದ ಪರಿಣಾಮ ರೈತರ ಸ್ಥಿತಿ …
Read More »“ಕೊರೋನಾ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಸೂಚನೆ”
“ಕೊರೋನಾ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಸೂಚನೆ” ಬೆಳಗಾವಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ,ಕೊರೋನಾ ವೈರಸ್ ಹರಡದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೈಗೊಳ್ಳಬಹುದಾದ ಮುಂಜಾಗ್ರತೆ ಕ್ರಮಗಳನ್ನು ಪರಿಶೀಲಿಸುವ ಕುರಿತು ಇಲಾಖೆಯ ನಿರ್ದೇಶಕರು ಹಾಗೂ ಎಲ್ಲ ಜಿಲ್ಲೆಗಳ ಉಪನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ …
Read More »ಕೊರೊನಾ ವಿರುದ್ಧದ ಹೋರಾಟದಲ್ಲಿ ಮೋದಿಗೆ ನನ್ನ ಬೆಂಬಲವಿದೆ: ಹೆಚ್‍ಡಿಡಿ
ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಟ್ವೀಟ್ ಮಾಡಿದ್ದಾರೆ. ಕೊರೊನಾ ವೈರಸ್ ನಿಂದ ದೇಶ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮೋದಿ ಅವರು ಇಡೀ ದೇಶವನ್ನೇ ಲಾಕ್‍ಡೌನ್ ಮಾಡಿದ್ದಾರೆ. ಜೊತೆಗೆ ಇಂದು ದೇಶದ ಹಲವಾರು ನಾಯಕರಿಗೆ ಕರೆ ಮಾಡಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಬೆಂಬಲ ಸೂಚಿಸುವಂತೆ ಕೋರುತ್ತಿದ್ದಾರೆ. ಅಂತಯೇ ದೇವೇಗೌಡರಿಗೂ ಕರೆ ಮಾಡಿದ್ದು, ನಾನು ಬೆಂಬಲ …
Read More »ರಾಜ್ಯದಲ್ಲಿ 7 ಮಂದಿಗೆ ಕೊರೊನಾ, ಐವರಿಗೆ ಜಮಾತ್ ನಂಟು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 151ಕ್ಕೆ ಏರಿದೆ. ಶನಿವಾರ ಏಕಾಏಕಿ 16 ಮಂದಿ ಸೋಂಕಿತರು ಪತ್ತೆಯಾಗಿದ್ದರೆ, ಇಂದು 7 ಜನರಿಗೆ ಕೊರೊನಾ ತಗುಲಿರುವುದು ದೃಢವಾಗಿದೆ. ಈ ಪೈಕಿ 5 ಕೇಸ್‍ಗಳು ದೆಹಲಿಯ ತಬ್ಲಿಘಿ ಧರ್ಮ ಸಭೆಗೆ ಹೋಗಿ ಬಂದವರೇ ಆಗಿದ್ದಾರೆ. ಬೆಳಗಾವಿಯ ನಾಲ್ವರು, ಬಳ್ಳಾರಿಯ ಒಬ್ಬರ ಜೊತೆ ದುಬೈನಿಂದ ಬೆಂಗಳೂರಿಗೆ ಆಗಮಿಸಿದ ವೃದ್ಧ ದಂಪತಿಗೆ ಸೋಂಕು ಬಂದಿದೆ. ರೋಗಿ 145 – ಬೆಂಗಳೂರಿನ 68 ವರ್ಷದ ವೃದ್ಧ. ದುಬೈಗೆ …
Read More »ಗ್ರಾಮಸ್ಥರು, ಆಶಾ ಕಾರ್ಯಕರ್ತೆ ಜೊತೆ ನಾವಿದ್ದೇವೆ ಎಂದು ಕೂಗಿ ಹೂಮಳೆಯ ಸ್ವಾಗತ
ಯಾದಗಿರಿ: ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾದಗಿರಿಯ ಜನ ಹೂಮಳೆಯ ಸ್ವಾಗತ ಮಾಡಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸಕ್ಕೆ ಮುಂದಾಗಿದ್ದಾರೆ. ಇತ್ತೀಚೆಗಷ್ಟೇ ಆರೋಗ್ಯ ತಪಾಸಣೆಗೆ ತೆರಳಿದ್ದ ಆಶಾ ಕಾರ್ಯಕರ್ತರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಿ ಕೆಲವರು ವಿಕೃತಿ ಮೆರೆದಿದ್ದರು. ಆದರೆ ಯಾದಗಿರಿ ಜಿಲ್ಲೆಯ ಬೆಳೆಗೇರಾ ಗ್ರಾಮದಲ್ಲಿ ಕೊರೊನಾ ಜಾಗೃತಿಗೆ ತೆರಳಿದ್ದ ಆಶಾ ಕಾರ್ಯಕರ್ತೆರಿಗೆ ಗ್ರಾಮದ ಎಲ್ಲಾ ಓಣಿಗಳಲ್ಲಿ ಕೈಯಲ್ಲಿ ಹೂ ಹಿಡಿದು ನಿಂತು ಅವರ ಮೇಲೆ …
Read More »ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು :ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ: ದೇಶದಲ್ಲಿ ಕೊರೊನಾ ಜಿಹಾದ್ ನಡೆಯುತ್ತಿದೆ. ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೊರೊನಾ ರೋಗಿ ವೈದ್ಯರನ್ನು ತಬ್ಬಿಕೊಳ್ಳುತ್ತಾರೆ. ನರ್ಸ್ ಗಳಿಗೆ ರೋಗ ಹಬ್ಬಿಸುವ ಧಮ್ಕಿ ಹಾಕಿದ್ದಾರೆ. ಇದು ಭಯೋತ್ಪಾದನೆಯ ಮುಂದುವರಿದ ಭಾಗ. ಕ್ವಾರಂಟೈನ್‍ನಲ್ಲಿ ಇರುವ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ಕಠಿಣವಾದ ಕಾನೂನು ದೇಶದಲ್ಲಿ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಕೊರೊನಾ ವಿಚಾರದಲ್ಲಿ …
Read More »ಮಂಗಳಮುಖಿಯರು ಚಿತ್ರಾನ್ನ ತಯಾರಿಸಿಕೊಂಡು ಅನಾಥರು ಹಾಗೂ ನಿರ್ಗತಿಕರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬಳ್ಳಾರಿ: ಕೊರೊನಾ ವೈರಸ್ ಎಫೆಕ್ಟ್ ನಿಂದ ಇಡೀ ದೇಶವೇ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಗಣಿನಗರಿ ಬಳ್ಳಾರಿಯಲ್ಲಿ ಮಂಗಳಮುಖಿಯರು ಚಿತ್ರಾನ್ನ ತಯಾರಿಸಿಕೊಂಡು ಅನಾಥರು ಹಾಗೂ ನಿರ್ಗತಿಕರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕನೇಯ ವಾರ್ಡಿನ ಮಾಜಿ ಸದಸ್ಯೆ ಪರ್ವೀನ್ ಬಾನು ನೇತೃತ್ವದಲ್ಲಿ ಮಂಗಳಮುಖಿಯರು ಸೇರಿ ಈ ಕೆಲಸ ಮಾಡುತ್ತಿದ್ದಾರೆ. ಪಾದಾಚಾರಿ ರಸ್ತೆ, ಬಸ್ ಹಾಗೂ ರೈಲ್ವೇ ನಿಲ್ದಾಣ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ರಾತ್ರಿ ವೇಳೆಯಲ್ಲಿ ಹಸಿವಿನಿಂದ ಮಲಗಿಕೊಂಡಿದ್ದ …
Read More »
Laxmi News 24×7