Breaking News

Monthly Archives: ಏಪ್ರಿಲ್ 2020

“ಗಡಿ ಭಾಗದ ರಸ್ತೆ ಸಂಪರ್ಕಗಳು ಬಂದ್: ಮತ್ತಷ್ಟು ಬಿಗಿಯಾದ ಲಾಕ್ ಡೌನ್

“ಗಡಿ ಭಾಗದ ರಸ್ತೆ ಸಂಪರ್ಕಗಳು ಬಂದ್: ಮತ್ತಷ್ಟು ಬಿಗಿಯಾದ ಲಾಕ್ ಡೌನ್” ಚಡಚಣ: ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಗಡಿ ರಸ್ತೆಗಳ ಮೇಲೆ ಮುಳ್ಳಿನ ಬೇಲಿ ಹಾಕಿ ಬಂದ್ ಮಾಡಲಾಗಿದೆ… ದೇವರ ನಿಂಬರಗಿ ಗ್ರಾ.ಪಂ ಅಧ್ಯಕ್ಷ ಸದಾಶಿವ ಶಿಂಘೆ ಅವರ ನೇತೃತ್ವದಲ್ಲಿ ಮಹಾರಾಷ್ಟ್ರದ ಸುಸಲಾದ, ಉಮದಿ, ಸೊನ್ನಲಗಿ ಸೇರಿದಂತೆ ಊರುಗಳಿಗೆ ಸಂಪರ್ಕ ನೀಡುವ ಎಲ್ಲ ರಸ್ತೆಗಳಿಗೆ ಮುಳ್ಳಿನ ಬೇಲಿ ಹಾಕಿ ಯಾವುದೇ ವಾಹನಗಳಾಗಲಿ, …

Read More »

ಮನೆಯಲ್ಲಿಯೇ ಉಳಿದು ಕರೋನಾ ಹರಡದಂತೆ ಸಹಕರಿಸಿ ಲಾಕ್‍ಡೌನ್ ಅವಧಿ ವಿಸ್ತರಣೆ- ಅನಗತ್ಯ ಬೀದಿಗಿಳಿದರೆ ಕಠಿಣ ಕ್ರಮ

ಮನೆಯಲ್ಲಿಯೇ ಉಳಿದು ಕರೋನಾ ಹರಡದಂತೆ ಸಹಕರಿಸಿ ಲಾಕ್‍ಡೌನ್ ಅವಧಿ ವಿಸ್ತರಣೆ- ಅನಗತ್ಯ ಬೀದಿಗಿಳಿದರೆ ಕಠಿಣ ಕ್ರಮ -ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಹಾವೇರಿ:ಎ. 15 (ಕರ್ನಾಟಕ ವಾರ್ತೆ): ಲಾಕ್‍ಡೌನ್ ಅವಧಿ ಮಾರ್ಗಸೂಚಿ ಗಳನ್ನು ಎಪ್ರಿಲ್ 20ರವರೆಗೆ ಮುಂದುವರಿಸಲಾಗಿದೆ. ಹೊಸ ಮಾರ್ಗಸೂಚಿವರೆಗೆ ಸಾರ್ವಜನಿಕರು ಅನಗತ್ಯವಾಗಿ ಬೀದಿಯಲ್ಲಿ ಓಡಾಡುವುದನ್ನು ನಿಲ್ಲಿಸಿ ಮನೆಯಲ್ಲಿಯೇ ಉಳಿದು ಕರೋನಾ ನಿಯಂತ್ರಣಕ್ಕೆ ಸಹಕರಿಸುವಂತೆ ಮನವಿ ಮಾಡಿಕೊಳ್ಳುತ್ತೇನೆ. ಅನಗತ್ಯವಾಗಿ ಬೀದಿಯಲ್ಲಿ ಓಡಾಡುವೆ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ …

Read More »

ಚಾಮರಾಜನಗರ:ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದ ಟಿಬೇಟಿಯನ್ ಕ್ಯಾಂಪ್ ಜನತೆ

ಚಾಮರಾಜನಗರ: ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ಮುಂದಿನ ಜೀವನ ನಿರ್ವಹಣೆಗೆ ಹೇಗೆ ಎಂದು ಕಂಗಾಲಾಗಿರುವ ಗಿರಿಜನ ಹಾಡಿಗಳ ಜನರಿಗೆ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಟಿಬೇಟಿಯನ್ ಸೆಟ್ಲೆಮೆಂಟ್ ಯೂನಿಯನ್ ಸಿಬ್ಬಂದಿ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶವನ್ನೇ ಲಾಕ್‍ಡೌನ ಮಾಡಿದೆ. ಇದರಿಂದ ದಿನಗೂಲಿ ಕಾರ್ಮಿಕರಿಗೆ ಜೀವನ ನಡೆಸುವುದು ಕಷ್ಟಕರವಾಗಿದೆ. ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಪರಿಸ್ಥಿತಿ ಅರಿತ ಹನೂರು ತಾಲೂಕಿನ …

Read More »

ಲಾಕ್‍ಡೌನ್ ವೇಳೆ ಹೆಚ್ಚು ಪೋರ್ನ್ ನೋಡುವ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನ

ನವದೆಹಲಿ: ಪೋರ್ನ್ ಹಬ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಲಾಕ್‍ಡೌನ್ ವೇಳೆ ಹೆಚ್ಚು ಪೋರ್ನ್ ನೋಡುವ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನ ಪಡೆದಿದೆ. ಲಾಕ್‍ಡೌನ್ ವಿಧಿಸಿದ ಬಳಿಕ ಪೋರ್ನ್ ನೋಡುವ ಪ್ರಮಾಣ ವಿಶ್ವದಲ್ಲಿ ಶೇ.60 ರಷ್ಟು ಹೆಚ್ಚಾಗಿದೆ. ಇದಕ್ಕೆ ಕಾರಣ ಸಾಕಷ್ಟು ಮಂದಿ ಕೆಲಸವಿಲ್ಲದೇ ಮನೆಯಲ್ಲೇ ಉಳಿದುಕೊಂಡಿರುವುದು ಎಂದು ವರದಿ ತಿಳಿಸಿದೆ. ಅಲ್ಲದೇ ಭಾರತದಲ್ಲಿ ಲಾಕ್‍ಡೌನ್ ಸಮಯದಲ್ಲಿ ಪೋರ್ನ್ ವೆಬ್‍ಸೈಟ್ ನೋಡುವವರ ಟ್ರಾಫಿಕ್ ಶೇ.95 ರಷ್ಟು ಹೆಚ್ಚಾಗಿದೆ ಎಂದು ವರದಿಯಲ್ಲಿ …

Read More »

ಬಹುಭಾಷಾ ನಟಿ, ಕ್ಯೂಟ್ ಬೆಡಗಿನಯನತಾರಾಗೆ ಕಾಡಿದ ಟ್ಯಾಟು

ಚೆನ್ನೈ: ಬಹುಭಾಷಾ ನಟಿ, ಕ್ಯೂಟ್ ಬೆಡಗಿ ನಯನತಾರಾ ದಕ್ಷಿಣ ಭಾರತದ ಸಿನಿ ರಂಗದಲ್ಲಿ ಹೆಸರು ವಾಸಿ, ಅದೇ ರೀತಿ ಅವರು ಬೆಳೆದಿದ್ದಾರೆ ಸಹ. ಘಟಾನುಘಟಿ ನಾಯಕರೊಂದಿಗೆ ತೆರೆ ಹಂಚಿಕೊಳ್ಳುವ ಮೂಲಕ ದಕ್ಷಿಣ ಸಿನಿ ರಂಗದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ನಟನೆಯಲ್ಲಿನ ಅವರ ಸಾಧನೆ ಜೊತೆಗೆ ನಿಜ ಜೀವನದಲ್ಲಿ ಅವರ ಸರಣಿ ಪ್ರೇಮ್ ಕಹಾನಿಗಳು ಸಹ ಅಷ್ಟೇ ಚರ್ಚೆಯಾಗಿದ್ದವು. ಇದೆಲ್ಲದರ ನಡುವೆ ಒಂದು ಟ್ಯಾಟು ನಯನತಾರಾ ಅವರನ್ನು ತುಂಬಾ ಚಿಂತೆಗೆ ದೂಡಿತ್ತು. …

Read More »

ಬೆಳಗಾವಿಯಲ್ಲಿ ಮೊದಲ ಬಲಿ- ರಾಜ್ಯದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಬೆಳಗಾವಿ: ಹೆಮ್ಮಾರಿ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆ ಕಂಡಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ 80 ವರ್ಷದ ವೃದ್ಧೆ ಏಪ್ರಿಲ್ 13ರಂದು ಮೃತಪಟ್ಟಿದ್ದರು. ಕೊರೊನಾ ಶಂಕೆ ವ್ಯಕ್ತವಾಗಿದ್ದರಿಂದ ಮೃತ ವೃದ್ಧೆಯ ಥ್ರೋಟ್ ಸ್ವ್ಯಾಬ್‍ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ರಿಪೋರ್ಟ್ ಸದ್ಯ ಹೊರ ಬಿದ್ದಿದ್ದು, ವೃದ್ಧೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ …

Read More »

ಕೊರೊನಾ ಬಂದಿದೆ ಎಂದಿದ್ದಕ್ಕೆ ಗುಂಡು ಹಾರಿಸಿದ ಗೆಳೆಯ

ಲಕ್ನೋ:ಗೆಳೆಯರು ಆಟವಾಡುತ್ತಿದ್ದಾಗ ಕೆಮ್ಮಿದ್ದಕ್ಕೆ ಕೊರೊನಾ ಬಂದಿದೆ ಅಂತ ಕೀಟಲೆ ಮಾಡಿದ್ದ ಸ್ನೇಹಿತನೊಬ್ಬನ ಮೇಲೆ ಗೆಳೆಯನೇ ಗುಂಡು ಹಾರಿಸಿದ್ದಾನೆ. ಆಟವಾಡುವಾಗ ಸುರೇಶ್ ಎಂಬಾತ ಹಲವು ಸಲ ಕೆಮ್ಮಿದ್ದಾನೆ. ಆಗ ಸ್ನೇಹಿತ ಪ್ರತೀಕ್ ಕೆಮ್ಮುತ್ತಿದ್ದ ಗೆಳೆಯನಿಗೆ ಕೊರೊನಾ ಬಂದಿದೆ ಅಂತ ಜೋಕ್ ಮಾಡಿದ್ದಾನೆ. ಇದರಿಂದ ರೋಸಿಹೋದ ಸುರೇಶ್ ತನ್ನಲ್ಲಿದ್ದ ಪಿಸ್ತೂಲ್ ನಿಂದ ಪ್ರತೀಕ್ ಮೇಲೆ ಗುಂಡು ಹಾರಿಸಿದ್ದಾನೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪ್ರತೀಕ್ ಚಿಕಿತ್ಸೆಗೆ ದಾಖಲಾಗಿದ್ದರೆ, ಆರೋಪಿ …

Read More »

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ : ಬೆಚ್ಚಿ ಬಿದ್ದ ರೈತರು

ಕಬ್ಬು ಕಟಾವು ಮಾಡುವಾಗ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳನ್ನು ನೋಡಿರೋ ರೈತರು ಬೆಚ್ಚಿ ಬಿದ್ದಿದ್ದಾರೆ.   ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡುಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿವೆ. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು, ಈ ಗ್ರಾಮದ ರೈತರ ಆತಂಕಕ್ಕೆ …

Read More »

ಪ್ರಧಾನಿ ಮೋದಿ ಲಾಕ್ ಡೌನ್ ನ್ನು ಮೇ 3ರವರೆಗೆ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿಯವರ ನಿರ್ಧಾರ ಕಠಿಣ ಮತ್ತು ಸಮಯೋಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.

ನವದೆಹಲಿ : ಪ್ರಧಾನಿ ಮೋದಿ ಲಾಕ್ ಡೌನ್ ನ್ನು ಮೇ 3ರವರೆಗೆ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿಯವರ ನಿರ್ಧಾರ ಕಠಿಣ ಮತ್ತು ಸಮಯೋಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಕೊರೊನಾ ವೈರಸ್ ವಿರುದ್ಧ ಹೋರಾಟಲು ದೇಶವನ್ನು ಮೇ3ರವರೆಗೆ ಲಾಕ್ ಡೌನ್ ಮಾಡಿರುವುದು ಕಠಿಣ ಮತ್ತು ಸಮಯೋಚಿತ ತೀರ್ಮಾನವಾಗಿದೆ. ಈಗಲೇ ಅಂಕಿಅಂಶಗಳ ಬಗ್ಗೆ ಮಾತನಾಡಬಾರದು. ಆದರೆ 6 ವಾರಗಳು ದೇಶವನ್ನು ಲಾಕ್ ಡೌನ್ ಮಾಡುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಮಯವಾಗುತ್ತದೆ. ಹಾಗೇ …

Read More »

ಸುಮಲತಾ ಮಾಡಬೇಕಾದ ಕೆಲಸ ಮಾಡಿದ ಡಿಕೆ ಬ್ರದರ್ಸ್​:

ಬೆಂಗಳೂರು(ಏ.15): ಲಾಕ್​​ಡೌನ್​​ನಿಂದಾಗಿ ಮಂಡ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟ ಸಿಲುಕಿರುವ ಮಂಡ್ಯ ರೈತರಿಗೆ ಇದೀಗ ಪಕ್ಕದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಆಪತ್ಬಾಂಧವ ಆಗಿದ್ದಾರೆ. ತಮ್ಮ ಕ್ಷೇತ್ರದಲ್ಲಿ ರೈತರ ಪರಿಸ್ಥಿತಿ ಕಂಡು ಅನ್ನಾದತರು ಬೆಳೆದ ಬೆಳೆಗಳನ್ನು ತಮ್ಮ ಟ್ರಸ್ಟ್ ವತಿಯಿಂದ ಖರೀದಿಸಿ ಜನರಿಗೆ ಸಂಸದ ಸುರೇಶ್ ಉಚಿತವಾಗಿ ಹಂಚಿ ಮಾನವೀಯತೆ ಮೆರೆಯುತ್ತಿದ್ಧಾರೆ. ಈ ಮೂಲಕ ಬೆಳೆ ಬೆಳೆದ ರೈತರ ನೆರವಿಗೂ ನಿಂತಿದ್ದಾರೆ. ಸಂಸದ ಸುರೇಶ್ ರೈತರಿಂದ ಬೆಳೆ ಖರೀದಿಸುತ್ತಿರುವ …

Read More »