ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ಸಡಿಲಿಕೆಗೊಂಡಿದ್ದು, ಇಂದಿನಿಂದ ಕರ್ನಾಟಕದಲ್ಲಿ ಲಾಕ್‍ಡೌನ್ ರಿಲೀಫ್ ಸಿಗಲಿದೆ. ಕರ್ನಾಟಕದಲ್ಲಿ ಲಾಕ್‍ಡೌನ್ ಭಾಗಶಃ ಸಡಿಲವಾಗಿದ್ದು, ಒಂದೂವರೆ ತಿಂಗಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್ ಆಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಹೊರತು ಪಡಿಸಿ ಉಳಿದ ಕಡೆ ರಿಲೀಫ್ ಸಿಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಬಿಟ್ಟು ಉಳಿದೆಡೆ ಅಗತ್ಯ ಸೇವೆಗಳು ಲಭ್ಯ ವಾಗಲಿದೆ. ಕಂಟೈನ್‍ಮೆಂಟ್ ಝೋನ್‍ಗಳಲ್ಲಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಮೂರು ವಲಯಗಳಲ್ಲೂ …
Read More »Daily Archives: ಮೇ 4, 2020
ದಾವಣಗೆರೆ ಸಂಪೂರ್ಣ ಲಾಕ್‍ಡೌನ್- 21 ಕೊರೊನಾ ಸೋಂಕಿತರ ಮಾಹಿತಿ ಇಲ್ಲಿದೆ…….
ದಾವಣಗೆರೆ: ಆರೆಂಜ್ ಝೋನ್‍ನಲ್ಲಿದ್ದ ದಾವಣಗೆರೆಯಲ್ಲಿ ಒಮ್ಮಿಂದೊಮ್ಮಲೆ ಕೊರಾನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜಿಲ್ಲೆಯ ಜನರನ್ನು ತೀವ್ರ ಆತಂಕಕ್ಕೀಡು ಮಾಡಿದೆ. ಇಂದು ಒಂದೇ ದಿನ 21 ಪ್ರಕರಣಗಳು ಹೆಚ್ಚಾಗುವ ಮೂಲಕ ರೆಡ್ ಝೋನ್‍ಗೆ ತಿರುಗುವ ಸಾಧ್ಯತೆ ಹೆಚ್ಚಾಗಿದೆ. ಒಟ್ಟು 330 ಸ್ಯಾಂಪಲ್ ಗಳ ಪೈಕಿ 37ರ ವರದಿ ಬಂದಿದ್ದು, ಇದರಲ್ಲಿ ಬರೋಬ್ಬರಿ 21 ಮಂದಿಗೆ ಕೊರೊನಾ ತಗುಲಿರೋದು ದೃಢಪಟ್ಟಿದೆ. ಇನ್ನೂ 293 ಜನರ ವರದಿ ಬರುವುದು ಬಾಕಿ ಇದೆ. ಇವರ ವರದಿ ಏನಾಗುತ್ತದೋ …
Read More »ಬೆಂಗ್ಳೂರಲ್ಲಿ ಮುಂಜಾನೆಯಿಂದ್ಲೇ ಕ್ಯೂ ನಿಂತ ಜನ,……ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡ ಎಣ್ಣೆಪ್ರಿಯರು
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲಿ ದೇಶಾದ್ಯಂತ ಹೇರಲಾದ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಕರ್ನಾಟಕದಲ್ಲಿ ಇಂದಿನಿಂದ ಜನರಿಗೆ ಲಾಕ್ ಡೌನ್ ನಿಂದ ರಿಲೀಫ್ ಸಿಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಮುಂಜಾನೆಯಿಂದಲೇ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ. ಸಿಲಿಕಾನ್ ಸಿಟಿಯಲ್ಲಿರುವ ನವರಂಗ್ ಸಿಗ್ನಲ್ ಬಳಿಯ ಬಾರ್ ವೊಂದರ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಮಾಸ್ಕ್ ಧರಿಸಿ ಜನ ಕ್ಯೂನಲ್ಲಿ ನಿಂತಿದ್ದಾರೆ. ಬಾರ್ ಓಪನ್ ಆಗ್ತಿರೋದಕ್ಕೆ ಎಣ್ಣೆ ಪ್ರಿಯರು ಖುಷಿಯನ್ನ …
Read More »
Laxmi News 24×7