Breaking News

Daily Archives: ಮೇ 5, 2020

ತಮ್ಮದೇ ಸರ್ಕಾರದ ವಿರುದ್ಧ ಹರ್ಷವರ್ಧನ್ ಅಸಮಾಧಾನ………..

ಮೈಸೂರು: ನಂಜನಗೂಡಿನ ಜ್ಯೂಬಿಲಿಯೆಂಟ್ ಕಾರ್ಖಾನೆ ತನಿಖೆ ವಿಚಾರದಲ್ಲಿ ನಂಜನಗೂಡಿನ ಬಿಜೆಪಿ ಶಾಸಕ ಹರ್ಷವರ್ಧನ್ ತಮ್ಮದೇ ಸರಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಹಾಗೂ ಹೋರಾಟದ ವಿಚಾರದಲ್ಲಿ ಸರ್ಕಾರದಿಂದ ನನಗೆ ಬೆಂಬಲ ಸಿಕ್ಕಿಲ್ಲ. ಜ್ಯೂಬಿಲಿಯೆಂಟ್ ವಿಚಾರದಲ್ಲಿ ಸತ್ಯ ಎಲ್ಲರಿಗೂ ಗೊತ್ತಿದೆ. ಆದರೆ ಹೇಳಲು ಯಾರಿಗೂ ಧೈರ್ಯವಿಲ್ಲ. ಕಂಪನಿಯದ್ದು ತಪ್ಪೇ ಇಲ್ಲ ಎಂಬಂತೆ ಬಿಂಬಿಸಿ ನನ್ನನ್ನು ತಪ್ಪಿತಸ್ಥನಂತೆ ಮಾಡಲಾಗಿದೆ. ಐಎಎಸ್ ಅಧಿಕಾರಿ ಹರ್ಷಗುಪ್ತ ಅವರಿಂದ …

Read More »

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯಿಂದ ಆಶಾ ಕಾರ್ಯಕರ್ತೆ, ಪತಿ ಮೇಲೆ ಹಲ್ಲೆ

ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಆಶಾ ಕಾರ್ಯಕರ್ತೆ ಹಾಗೂ ಆಕೆಯ ಪತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪೂಲಕುಂಟ್ಲಹಳ್ಳಿಯಲ್ಲಿ ನಡೆದಿದೆ. ಗಂಗಹಳ್ಳಿ ಗ್ರಾಮದ ಆಶಾಕಾರ್ಯಕರ್ತೆ ರವಣಮ್ಮ ಹಾಗೂ ಪತಿ ನರಸಿಂಹಮೂರ್ತಿ ಹಲ್ಲೆಗೊಳಗಾದವರು. ಸರ್ವೆ ಕಾರ್ಯ ಮುಗಿಸಿದ್ದ ಆಶಾಕಾರ್ಯಕರ್ತೆ ತನ್ನ ಸ್ನೇಹಿತೆ ಪೂಲಕುಂಟ್ಲಹಳ್ಳಿ ಗ್ರಾಮದ ಗಿರಿಜಮ್ಮ ಮನೆಗೆ ಬಂದಿದ್ರು. ಇತ್ತ ಪತ್ನಿ ರವಣಮ್ಮರನ್ನು ಕರೆದೊಯ್ಯಲು ಪತಿ ನರಸಿಂಹಮೂರ್ತಿ ಪೂಲಕುಂಟ್ಲಹಳ್ಳಿಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಮದ್ಯ ಸೇವಿಸಿ …

Read More »

ಎಣ್ಣೆ ಸಿಗದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಭೂಪ……..

ಬೆಂಗಳೂರು: ಇಂದು ರಾಜ್ಯದೆಲ್ಲೆಡೆ ಮದ್ಯ ಭರ್ಜರಿಯಾಗಿ ಮಾರಾಟವಾಗಿದೆ. ಆದರೆ ಬೆಂಗಳೂರಿನಲ್ಲಿ ಮದ್ಯ ಸಿಗದಕ್ಕೆ ಮನನೊಂದು 23 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕಾಮಾಕ್ಷಿಪಾಳ್ಯದ ಯುವಕನೊಬ್ಬ ಬೆಳ್ಳಗ್ಗೆಯಿಂದ ಎಣ್ಣೆ ಸಿಗದಕ್ಕೆ ಮನನೊಂದಿದ್ದ. ಇಂದು ಸಂಜೆಯಿಂದ ಖಿನ್ನತೆಗೆ ಜಾರಿದ್ದ ಈತ ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯಗೆ ಯತ್ನಿಸಿದ್ದಾನೆ.   ಇಂದು ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದೆ. ಶೇ.50 ರಷ್ಟು ದೇಹ ಸುಟ್ಟು ಹೋಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

ಒಂದೇ ದಿನದಲ್ಲಿ ಅತಿ ಹೆಚ್ಚು 1,074 ಮಂದಿ ಗುಣಮುಖ – 83 ಮಂದಿ ಕೊರೊನಾಗೆ ಬಲಿ

ನವದೆಹಲಿ: ದೇಶದಲ್ಲಿ ದಿನ ಕಳೆದಂತೆ ಕೊರೊನಾ ಮಹಾಮಾರಿಯ ಅಟ್ಟಹಾಸ ಮೇರೆ ಮೀರುತ್ತಿದೆ. ಕಳೆದ 24 ಗಂಟೆಗಳಲ್ಲಿ 2,573 ಹೊಸ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿದ್ದೂ, ಸೋಂಕಿತರ ಸಂಖ್ಯೆ 43,836ಕ್ಕೆ ಏರಿದೆ. 83 ಮಂದಿ ಮೃತ ಪಟ್ಟಿದ್ದು, ದೇಶದಲ್ಲಿ ಒಟ್ಟು 1,389 ಮಂದಿ ಮೃತಪಟ್ಟಿದ್ದಾರೆ. ದೇಶದ ಶೇ.52ರಷ್ಟು ಪ್ರಕರಣಗಳು ಕೇವಲ ಮಹಾರಾಷ್ಟ್ರ, ದೆಹಲಿ, ಗುಜರಾತ್‍ನಿಂದಲೇ ಬಂದಿವೆ.ಕಳೆದ 24 ಗಂಟೆಯಲ್ಲಿ 1,074 ಮಂದಿ ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ನಿನ್ನೆ …

Read More »

ರಾಜ್ಯದಲ್ಲಿ 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ…………

3.9 ಲಕ್ಷ ಲೀಟರ್ ಬಿಯರ್, 8.5 ಲಕ್ಷ ಲೀಟರ್ ಭಾರತೀಯ ಮದ್ಯ ಮಾರಾಟ ಬೆಂಗಳೂರು: ಬರೋಬ್ಬರಿ 41 ದಿನಗಳಿಂದ ಮದ್ಯ ಸಿಗದೆ ಕಂಗಾಲಾಗಿದ್ದ ಮದ್ಯ ಪ್ರಿಯರಿಗೆ ಲಾಕ್‍ಡಾನ್ ಸಡಿಲಿಕೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮದ್ಯ ಲಭ್ಯವಾಗಿದೆ. ರಾಜ್ಯಾದ್ಯಂತ ಒಂದೇ ದಿನ ಇಂದು 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ. ನಿರ್ಬಂಧಿತ ವಲಯ ಹೊರತು ಪಡಿಸಿ ರಾಜ್ಯದ ಎಲ್ಲ ಕಡೆ ಮದ್ಯದಂಗಡಿಗಳು ತೆರೆದಿದ್ದವು. ಪರಿಣಾಮ ಬಹುತೇಕ ಮದ್ಯದಂಗಡಿಗಳಲ್ಲಿದ್ದ ಸ್ಟಾಕ್ ಖಾಲಿಯಾಗಿದೆ. …

Read More »