Breaking News

Daily Archives: ಮೇ 24, 2020

ಸೋಮವಾರದಿಂದ ಮಂಗಳೂರಿನಿಂದ ಬೆಂಗಳೂರು ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಆರಂಭ

ಮಂಗಳೂರು: ಕೊರೊನಾದಿಂದ ಸ್ಥಗಿತಗೊಂಡಿದ್ದ ವಿಮಾನ ಸೇವೆ ಮತ್ತೆ ಆರಂಭಿಸಲು ವಿಮಾನಯಾನ ಸಚಿವಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಮಂಗಳೂರಿನಿಂದ ಬೆಂಗಳೂರು ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಆರಂಭವಾಗಲಿದೆ. ಮೇ 25ರಿಂದ ಮಂಗಳೂರಿನಿಂದ ಇಂಡಿಗೋದ 3 ವಿಮಾನಗಳು ಮುಂಬೈ, ಬೆಂಗಳೂರು, ಚೆನ್ನೈಗೆ ಸಂಚರಿಸಲಿದೆ. ಸ್ಪೈಸ್ ಜೆಟ್ 3 ವಿಮಾನಗಳು ಬೆಂಗಳೂರು, ಮುಂಬೈಗೆ ಸಂಚರಿಸಲಿದೆ. ಏರ್ ಇಂಡಿಯಾ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಬೆಂಗಳೂರಿನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 8.30ಕ್ಕೆ, ರಾತ್ರಿ 7 …

Read More »

ಸೀಲ್‍ಡೌನ್ ಪ್ರದೇಶದಲ್ಲಿ ವಾಕಿಂಗ್- ಪೊಲೀಸರ ಎಚ್ಚರಿಕೆಗೂ ಕ್ಯಾರೆ ಎನ್ನದ ಜನ…..

ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್‍ನ ಮಾರಪ್ಪನ ಪಾಳ್ಯದಲ್ಲಿ ಶನಿವಾರ ಪೊಲೀಸ್ ಪೇದೆಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಮಾರಪ್ಪನ ಪಾಳ್ಯದ ಶಂಕರ್ ನಗರದ 4ನೇ ಹಂತದ 1ನೇ ಕ್ರಾಸ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ಈ ಕುರಿತು ಪೊಲೀಸರು ಎಚ್ಚರಿಕೆ ನೀಡಿದರೂ ಜನ ವಾಕಿಂಗ್ ಮಾಡುತ್ತಿದ್ದಾರೆ. ಸೀಲ್‍ಡೌನ್ ಪ್ರದೇಶದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ವಾಕ್ ಮಾಡುತ್ತಿದ್ದು, ಮನೆಯಿಂದ ಹೊರಗಡೆ ಬರಬೇಡಿ ಎಂದು ಪೊಲೀಸರು ಕೂಗಿ ಹೇಳಿದರೂ, ಕ್ಯಾರೇ ಅನ್ನದೆ ಓಡಾಟ ನಡೆಸಿದ್ದಾನೆ. ಸೀಲ್‍ಡೌನ್ ಆದ …

Read More »

ಇಂದು ದೇಶದ ಯಾವ ಭಾಗದಲ್ಲೂ ಚಂದ್ರ ದರ್ಶನವಾಗಿಲ್ಲ ಹೀಗಾಗಿ ರಮಜಾನ್ ಈದ್ ಸೋಮವಾರ ಆಚರರಿಸಲು ನಿರ್ಣಯ……..

ಬೆಳಗಾವಿ- ಪವಿತ್ರ ರಮಜಾನ್ ಈದ್ ಹಬ್ಬವನ್ನು ಸೋಮವಾರ ಆಚರಿಸಲು ಬೆಳಗಾವಿಯ ಅಂಜುಮನ್ ಇಸ್ಲಾಂ ಮತ್ತು ಚಾಂದ್ ಕಮೀಟಿ ನಿರ್ಧರಿಸಿದೆ ಇಂದು ದೇಶದ ಯಾವ ಭಾಗದಲ್ಲೂ ಚಂದ್ರ ದರ್ಶನವಾಗಿಲ್ಲ ಹೀಗಾಗಿ ರಮಜಾನ್ ಈದ್ ಸೋಮವಾರ ಆಚರರಿಸಲು ನಿರ್ಣಯಿಸಲಾಗಿದೆ ಬೆಳಗಾವಿಯ ಅಂಜುಮನ್ ಸಂಸ್ಥೆಯ ಅಧ್ಯಕ್ಷ ರಾಜು ಸೇಠ ಅಧ್ಯಕ್ಷತೆಯಲ್ಲಿ ನಡೆದ ಚಾಂದ್ ಕಮೀಟಿ ಇಂದು ಸಂಜೆ ಅಂಜುಮನ್ ಹಾಲ್ ನಲ್ಲಿ ಸಭೆ ಸೇರಿ ಈದ ಆಚರಣೆಯ ಕುರಿತು ಸಮಾಲೋಚನೆ ನಡೆಸಿತು .ಚಂದ್ರ ದರ್ಶನದ …

Read More »

ಬೆಳಗಾವಿ: ಎರಡು ದಿನ ರಜೆ ಹಿನ್ನೆಲೆ ಮದ್ಯ ಪ್ರಿಯರು ಬಾಕ್ಸ್‌ಗಟ್ಟಲೇ ಎಣ್ಣೆ ಖರೀದಿ……

ಬೆಳಗಾವಿ: ಎರಡು ದಿನ ರಜೆ ಹಿನ್ನೆಲೆ ಮದ್ಯ ಪ್ರಿಯರು ಬಾಕ್ಸ್‌ಗಟ್ಟಲೇ ಎಣ್ಣೆ ಖರೀದಿಸಿದ ಪ್ರಸಂಗ ನಗರದಲ್ಲಿ ಕಂಡುಬಂದಿತು. ಮಹಾಮಾರಿ ಕೊರೊನಾ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಶನಿವಾರ ಸಂಜೆ 7ರಿಂದ ಭಾನುವಾರದವರೆಗೆ ಕರ್ಫ್ಯೂ ಮಾದರಿಯ ಲಾಕ್‍ಡೌನ್ ಘೋಷಿಸಲಾಗಿದೆ. ಜೊತೆಗೆ ರಂಜಾನ್ ಹಿನ್ನೆಲೆ ಸೋಮವಾರ ಕೂಡ ಸರ್ಕಾರಿ ರಜೆ ಇದೆ. ಇದರಿಂದಾಗಿ ಎರಡು ದಿನಗಳ ಕಾಲ ಬಾರ್ ಬಂದ್ ಆಗಲಿವೆ. ಎರಡು ದಿನ ರಜೆ ಇರುವುದನ್ನು ಅರಿತ ಮದ್ಯ ಪ್ರಿಯರು ಶನಿವಾರ …

Read More »