ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿದ್ದ ‘ಮಂಡ್ಯದ ಗಂಡು’, ‘ಕಲಿಯುವಗದ ಕರ್ಣ’ ಅಂಬರೀಶ್ ಅವರು ಜನ್ಮದಿನೋತ್ಸವ. ಈ ಹಿನ್ನೆಲೆಯಲ್ಲಿ ಪತ್ನಿ ಸುಮಲತಾ ಅಂಬರೀಶ್ ಸೇರಿದಂತೆ ಅನೇಕರು ಸೋಶಿಯಲ್ ಮೀಡಿಯಾದ ಮೂಲಕ ಶುಭಾಶಯ ಕೋರುತ್ತಿದ್ದಾರೆ. ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ …
Read More »
Laxmi News 24×7