ಶಿವಮೊಗ್ಗ: ಕೊರೊನಾ ಸೋಂಕಲ್ಲ, ಇದು ಪ್ರೀತಿಯ ಸೋಂಕು ಎಂದು ವರನೋರ್ವ ವಿಶೇಷವಾಗಿ ಲಗ್ನ ಪತ್ರಿಕೆಯೊಂದನ್ನು ಮುದ್ರಿಸಿದ್ದು, ಈ ಪತ್ರಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯುವಕ ವಿನೋದ್ ಇದೇ ತಿಂಗಳ ಜೂ. 15ರಂದು ಚಂದನಾ ಅವರೊಂದಿಗೆ ವಿವಾಹವಾಗುತ್ತಿದ್ದಾರೆ. ಇವರ ವಿವಾಹಕ್ಕೆ ವರ ವಿನೋದ್ ವಿಭಿನ್ನವಾದ ಲಗ್ನ ಪತ್ರಿಕೆ ಮಾಡಿಸಿದ್ದು, ಇದರಲ್ಲಿ ನಿಶ್ಚಿತಾರ್ಥವನ್ನು ಲಾಕ್‍ಡೌನ್‍ಗೆ ಮತ್ತು ಮದುವೆಯನ್ನು ಸೀಲ್‍ಡೌನ್‍ಗೆ ಹೋಲಿಸಲಾಗಿದೆ. ಈ ಪತ್ರಿಕೆಯ …
Read More »Daily Archives: ಜೂನ್ 7, 2020
ಕೊರೊನಾ ಅಟ್ಟಹಾಸ- ವಿಶ್ವ ಪಟ್ಟಿಯಲ್ಲಿ ಭಾರತಕ್ಕೆ ಐದನೇ ಸ್ಥಾನಕ್ಕೆ……….
ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಆದ್ರೆ ವಿಶ್ವ ಆರೋಗ್ಯ ಸಂಸ್ಥೆ ಮಾತ್ರ ಭಾರತದಲ್ಲಿ ಇನ್ನು ಕೊರೊನಾ ಸ್ಫೋಟಗೊಂಡಿಲ್ಲ. ಲಾಕ್‍ಡೌನ್ ವಿನಾಯತಿ ಹಿನ್ನೆಲೆ ಮುಂದೆ ಈ ಸಾಧ್ಯತೆಗಳು ಹೆಚ್ಚು ಎನ್ನುತ್ತಿದೆ. ಈ ವಾದಗಳ ನಡುವೆ ಇಂದು ಭಾರತ ಮತ್ತೊಂದು ಕೆಟ್ಟ ದಾಖಲೆ ಬರೆಯುವತ್ತ ಹೆಜ್ಜೆ ಹಾಕಿದೆ. ದೇಶದಲ್ಲಿ ಕೊರೊನಾ ಸೋಂಕಿನ ಬಳ್ಳಿ ವೇಗವಾಗಿ ಹಬ್ಬಲು ಶುರುವಾಗಿದೆ. ಲಾಕ್‍ಡೌನ್ ನಿಂದ ರಾಜ್ಯಗಳಿಗೆ ಸೀಮಿತವಾಗಿದ್ದ ಸೋಂಕು, ವಿನಾಯತಿ …
Read More »