Breaking News

Daily Archives: ಜೂನ್ 10, 2020

ನೀರು-ಕೆಸರಲ್ಲಿ ಬೈಕ್ ತಳ್ಳುತ್ತಾ ಕರ್ನಾಟಕಕ್ಕೆ ಎಂಟ್ರಿ………..

ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಬಂದವರಲ್ಲೇ ಸೋಂಕು ಹೆಚ್ಚಾಗಿ ಪತ್ತೆಯಾಗಿದೆ. ಇದರಿಂದ ಜಿಲ್ಲಾಡಳಿತ ಒಂದಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ ಜನ ಜಿಲ್ಲಾಡಳಿತದ ಕಣ್ಣಿನಿಂದ ತಪ್ಪಿಸಿಕೊಂಡು ಕಳ್ಳದಾರಿ ಮೂಲಕ ಎಂಟ್ರಿ ಆಗುತ್ತಿದ್ದಾರೆ. ಕರ್ನಾಟಕಕ್ಕೆ ಮುಂಬೈನದ್ದೇ ಟೆನ್ಶನ್. ಮಹಾರಾಷ್ಟ್ರದಿಂದ ಬರೋರಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5 ಸಾವಿರ ಗಡಿದಾಟಿದೆ. ಈಗ 7 ದಿನ ಕ್ವಾರಂಟೈನ್‍ಗೆ ಸೂಚಿಸಿದ್ದರಿಂದ ಮುಂಬೈನಿಂದ ಬರುವವರು ಕಳ್ಳಾಟ ಮಾಡುತ್ತಿದ್ದಾರೆ. ಕ್ವಾರಂಟೈನ್ ತಪ್ಪಿಸಿಕೊಳ್ಳಲು ನದಿಯಿಂದ …

Read More »