ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕರ್ನಾಟಕ ಮಾಹಿತಿ ಆಯೋಗ ಬೆಳಗಾವಿ ಪೀಠವು ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರ, 1 ನೇ ಮಹಡಿ ಕೊಠಡಿ ಸಂಖ್ಯೆ 141 ರಲ್ಲಿ ಕಾರ್ಯಾರಂಭಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಈಗಾಗಲೇ ಹಲವಾರು ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದು,ಉತ್ತರ ಕರ್ನಾಟಕದ ಜನರಿಗೆ ಅನಕೂಲವಾಗುವ ಪ್ರಮುಖ ಕಚೇರಿಗಳು ಒಂದೊಂದಾಗಿ …
Read More »Daily Archives: ಜೂನ್ 19, 2020
ಜನರ ಮಾನವೀಯ ಮೌಲ್ಯಗಳನ್ನು ಕಿತ್ತುಕೊಂಡಿತಾ ಕೊರೊನಾ…….
ಬೆಳಗಾವಿ: ಕೊರೊನಾ ತಡೆಗಟ್ಟಲು 75 ದಿನಗಳ ಲಾಕ್‍ಡೌನ್ ಬಳಿಕ ಅನ್‍ಲಾಕ್ ಜಾರಿಗೆ ಬಂದು ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಲಾಕ್‍ಡೌನ್ ಎಫೆಕ್ಟ್ ಗೆ ಬಡ ಕುಟುಂಬಗಳ ಬದುಕು ಮೂರಾಬಟ್ಟೆಯಾಗಿದೆ. ಕೊರೊನಾ ಜನರ ಜೀವ ಹಿಂಡುತ್ತಿರುವುದಷ್ಟೇ ಅಲ್ಲದೇ ಜನರ ಮಾನವೀಯ ಮೌಲ್ಯಗಳನ್ನು ಕಿತ್ತುಕೊಂಡಿತಾ ಎಂಬ ಅನುಮಾನ ಕಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಬೆಳಗಾವಿಯಲ್ಲಿ ಒಂದು ಘಟನೆ ನಡೆದಿದೆ. ಹೌದು. ಲಾಕ್‍ಡೌನ್ ಎಫೆಕ್ಟ್ ಗೆ ಅದೆಷ್ಟೋ ಬಡ ಕೂಲಿಕಾರ್ಮಿಕರು, ದಿನಗೂಲಿ ನೌಕರರು, …
Read More »ಬರೋಬ್ಬರಿ 1,224 ಕೋಟಿ ಆಸ್ತಿ ಘೋಷಿಸಿಕೊಂಡ ಎಂಟಿಬಿ- 2.48 ಕೋಟಿ ಮೌಲ್ಯದ 5 ಐಷಾರಾಮಿ ಕಾರು
ಬೆಂಗಳೂರು: ವಿಧಾನ ಪರಿಷತ್‍ಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಬರೋಬ್ಬರಿ 1,224 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಮೇಲ್ಮನೆ ಚುನಾವಣೆಗೆ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಭ್ಯರ್ಥಿಗಳಾದ ಸುನೀಲ್ ವಲ್ಯಾಪುರೆ, ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಪ್ರತಾಪ್ ಸಿಂಹ ನಾಯಕ್ ಅವರು ನಾಮಪತ್ರ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ತಮ್ಮ ಆಸ್ತಿಯನ್ನು ಫೋಷಿಸಿಕೊಂಡಿದ್ದಾರೆ. ಎಂಟಿಬಿ ವಿರುದ್ಧ ಒಂದು ಪೊಲೀಸ್ …
Read More »ಮಹಾಮಾರಿ ಕೊರೊನಾ ವೈರಸ್‍ಗೆ ಹೆಚ್ಚಾಗಿ ವೃದ್ಧರೇ ಬಲಿಯಾಗುತ್ತಿದ್ದು,…..
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‍ಗೆ ಹೆಚ್ಚಾಗಿ ವೃದ್ಧರೇ ಬಲಿಯಾಗುತ್ತಿದ್ದು, ಇದರ ಹಿಂದಿನ ಅಸಲಿಯತ್ತು ಇದೀಗ ಬಯಲಾಗಿದೆ. ವಯಸ್ಸಾಗಿದೆ ಅಂತ ವೃದ್ಧರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಐಸೂಲೇಷನ್ ವಾರ್ಡಿನಲ್ಲಿ ವೃದ್ಧರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೊರೊನಾಗೆ ಹೆಚ್ಚಾಗಿ ವೃದ್ಧರೇ ಬಲಿಯಾಗಿತ್ತಿದ್ದಾರೆ ಎಂಬ ಎಕ್ಸ್ ಕ್ಲೂಸೀವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಸಾಯುವುದಕ್ಕೂ ಮುನ್ನ ಕುಟುಂಬಸ್ಥರ ಜೊತೆ ಚಿಕ್ಕಬಾಣಾವರದ ವೃದ್ಧೆಯೊಬ್ಬರು ತನ್ನ ಅಳಲು ತೋಡಿಕೊಂಡಿದ್ದಾರೆ. ಕುಟುಂಬದ ಮಗಳು, ಮೊಕ್ಕಳಿಗೆ …
Read More »ಪ್ರಧಾನ ಮಂತ್ರಿ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ……….?
ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಯಲಿದೆ. ಭಾರತ ಮತ್ತು ಚೀನಾ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವಾಗಿ 20 ಮಂದಿ ಭಾರತೀಯ ಸೈನಿಕರು ಮೃತಪಟ್ಟಿರುವ ಬಗ್ಗೆ …
Read More »