ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು ! ಇಗಾ ಮುಂಗಾರು ತುಂತುರು ಮಳೆ ಬಿಟ್ಟು ಬಿಟ್ಟು ಬರುತ್ತಿದ್ದರು ಸಹ ಗ್ರಾಮದ ರೈತ್ ಬಾಂಧವರು ಭೂಮಿ ಸ್ವಚತೆ ಕಾರ್ಯದಲ್ಲಿ ಹಾಗೂ ಬಿತ್ತನೆಯ ಕಾರ್ಯದಲ್ಲಿ ತೊಡಗಿದ್ದು ! ಕೋರೋನಾ ರೋಗದ ಸಂಧರ್ಭದಲ್ಲಿ ಗ್ರಾಮಸ್ಥರು ಮುಖಕ್ಕೆ ಕವಚ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು! ಮುಂಗಾರಾಗಿ ರೈತರು ತಮ್ಮ ತಮ್ಮ ಹೊಲದಲ್ಲಿ …
Read More »Daily Archives: ಜೂನ್ 22, 2020
……..ಮೇಲ್ಮನೆಗೆ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ, ಅಧಿಕೃತ ಘೋಷಣೆ
ಬೆಂಗಳೂರು, ಜೂ.22-ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಕಣದಲ್ಲಿ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳಾದ ಆರ್.ಶಂಕರ್, ಎಂಟಿಬಿ ನಾಗರಾಜು, ಕೆ.ಪ್ರತಾಪಸಿಂಹ ನಾಯಕ್, ಸುನೀಲ್ ವಲ್ಯಾಪುರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ನಸೀರ್ ಅಹ್ಮದ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರ ವಿಧಾನ ಪರಿಷತ್ ಚುನಾವಣೆಗೆ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯಲು ಇಂದು ಮಧ್ಯಾಹ್ನದವರೆಗೂ ಕಾಲಾವಕಾಶ ವಿತ್ತು. ಅಂತಿಮವಾಗಿ …
Read More »ನಾನು ಕ್ರಿಕೆಟಿಗ, ರಾಜಕಾರಣಿ ಅಲ್ಲ: ಸಾನಿಯಾ ಮದುವೆ ಬಗ್ಗೆ ಶೋಯೆಬ್ ಮಲಿಕ್ ಮಾತು!
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದ ಬಳಿಕ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸುತ್ತಲೇ ಬಂದಿದ್ದಾರೆ. ಇದಕ್ಕೆ ಸಾನಿಯ ಕೂಡ ತಕ್ಕ ಉತ್ತರವನ್ನೇ ನೀಡುತ್ತಾ ಇದ್ದಾರೆ. 10 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರೂ ಈಗಲೂ ಎರಡೂ ದೇಶಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತದೆ. ಸದ್ಯ ಈ ಕುರಿತು ಮಾತನಾಡಿರುವ ಮಲಿಕ್, ನಾನು ಸಾನಿಯಾ ಮದುವೆಯಾಗಲು ನಿರ್ಧರಿಸಿದಾಗ ಮೊದಲು ಪ್ರೀತಿಯನ್ನು …
Read More »V ವೊಡಾಫೋನ್ ಐಡಿಯಾ ನೀಡುತ್ತಿದೆ ಹೆಚ್ಚುವರಿ 5GB ಡೇಟಾ; ಆದರೆ ಈ ಐದು ಪ್ರಿಪೇಯ್ಡ್ ಪ್ಲಾನ್ಗಳ ಮೇಲೆ ಮಾತ್ರ
Vodafone Offers: ವೊಡಾಫೋನ್ ಐಡಿಯಾ ನೀಡುತ್ತಿದೆ ಹೆಚ್ಚುವರಿ 5GB ಡೇಟಾ; ಆದರೆ ಈ ಐದು ಪ್ರಿಪೇಯ್ಡ್ ಪ್ಲಾನ್ಗಳ ಮೇಲೆ ಮಾತ್ರ ವೊಡಾಫೋನ್ ಐಡಿಯಾ ತನ್ನ ಪ್ರಿಪೇಯ್ಡ್ ಬಳಕೆದಾರರಿಗೆ ನೂತನ ಪ್ಲಾನ್, ಅಧಿಕ ಡೇಟಾ, ಅನಿಯಮಿತ ಕರೆ ಹೀಗೆ ಹತ್ತು ಹಲವು ಯೋಜನಗಳನ್ನು ಹೊಂದಿರುವ ಪ್ಲಾನ್ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ 5GB ಎಕ್ಸ್ಟ್ರಾ ಡೇಟಾವನ್ನು ಕೆಲವು ಆಯ್ಕೆಯ ಪ್ರಿಪೇಯ್ಡ್ ಪ್ಲಾನ್ಗಳಲ್ಲಿ ನೀಡುತ್ತಿದೆ. ವೊಡಾಫೋನ್ ‘ಆ್ಯಪ್/ಬೆಬ್ ಎಕ್ಸ್ಕ್ಲೂಸಿವ್ ಆಫರ್‘ ಬಿಡುಗಡೆ ಮಾಡಿದೆ. ಇದರಲ್ಲಿ …
Read More »ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ,……?
ಬಾಗಲಕೋಟೆ: ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ, ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಗುಳ್ಳವ್ವನ ಹಬ್ಬ ಬಲು ಜೋರಾಗಿ ಗುಳ್ಳವ್ವನ ತಯಾರಿಸುತ್ತಿರುವ ರಬಕವಿ ಗ್ರಾಮದ ಬಸಪ್ಪ ಕುಂಬಾರ ಒಂದರಿಷಿನ ಕ್ಯಾದಗಿ ಪರಿಮಳ ಗೂಳ್ಳವನ ಹೆಣ್ಣುಮಕಳ್ಳು ಆಡುತ್ತಾ ಬಂದಿದ್ದಾರೆ. ಉತ್ತತಿ ಬನಕ ತೊಟ್ಟಿಲ ಕಟ್ಟಿ ಜಯ ಒಂದು ಜಯ ಒಂದು ಎಂಬ ಜನಪದ ಹಾಡುಗಳು ಆಶಾಡ ಮಾಸದ ನಾಲ್ಕು ಮಂಗಳವಸರಗಳಂದು ಉತ್ತರ ಕರ್ನಾಟಕದ ಬಾಲೆಯರ ಕಂಟದಿಂದ ಪುಂಖಾಣಿ ಪುಂಕವಾಗಿ ಕೇಳಿಬರುತ್ತಿದೆ. …
Read More »ಜಗದ್ವಿಖ್ಯಾತಿಯ ಪುರಿ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಅನುಮತಿ
ನವದೆಹಲಿ: ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ. ರಥಯಾತ್ರೆ”ಸೂಕ್ಷ್ಮವಾಗಿ ನಿರ್ವಹಿಸಲು” ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ದೇವಾಲಯ ರಥಯಾತ್ರೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಮತ್ತು ದೇವಾಲಯ ನಿರ್ವಹಣೆ ಮಂಡಳಿಗೆ ವಹಿಸಿದೆ. ಇದರೊಡನೆ ಸುಪ್ರಸಿದ್ದ ಪುರಿ ಜಗನ್ನಾಥ ರಥ ಯಾತ್ರೆಗೆ ಹಾದಿ ಸುಗಮವಾಗಿದೆ. ಆದರೆ ನ್ಯಾಯಾಲಯ ಕೆಲ ಷರತ್ತು ಸಹ ವಿಧಿಸಿದೆ ಭಕ್ತರು ಇಲ್ಲದೆಯೇ ರಥಯಾತ್ರೆ ನಡೆಸಬೇಕು, ರಥಯಾತ್ರೆ ಕೈಂಕರ್ಯದ …
Read More »ಮೊಬೈಲ್ ಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ…..?
ಮೈಸೂರು: ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಬಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ. ಆದಿತ್ಯ(15 )ವರ್ಷದ ಆತ್ಮಹತ್ಯೆಗೆ ಶರಣಾದ ಬಾಲಕ. ಪೋಷಕರು ಆತನ ಅಕ್ಕನಿಗೆ ಹೆಚ್ಚಿನ ಬೆಲೆ ಮೊಬೈಲ್ ಕೊಡಿಸಿದ್ರು. ಇದರಿಂದ ಕೋಪಗೊಂಡ ಆದಿತ್ಯ, ನನಗೂ ಹೊಸ ಪೋನ್ ಕೊಡಿಸುವಂತೆ ಹಠ ಮಾಡಿದ್ದನು. ಪೋಷಕರು ಕೊಡಿಸುವುದಕ್ಕೆ ಹಿಂದೇಟು ಹಾಕಿರುವುದರಿಂದ ವಿಷ ಸೇವಿಸಿದ್ದಾನೆ. ಬಾಲಕನನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ …
Read More »ಮತ್ತೆ ಸಂಪುಟ ವಿಸ್ತರಣೆ ಆಗತ್ತಾ?…
ಬೆಂಗಳೂರು,ಜೂ.22- ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯಾಗಬೇಕೆಂಬ ಕೂಗು ಮತ್ತೆ ಬಿಜೆಪಿಯಲ್ಲಿ ಕೇಳಿಬಂದಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇವರಲ್ಲಿ ನಾಲ್ವರು ಬಿಜೆಪಿಯವರಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಲಿವರುವ ಎಂಟಿಬಿ ನಾಗರಾಜ್, ಆರ್. ಶಂಕರ್ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆಯೇ? ಎಂಬುದು ಯಕ್ಷಪ್ರಶ್ನೆಯಾಗಿದೆ. ಸಂಪುಟದಲ್ಲಿ ಸದ್ಯ 5 ಸಚಿವ ಸ್ಥಾನಗಳು ಖಾಲಿ ಇವೆ. ಬಿಜೆಪಿಯ ಕೆಲವು ಶಾಸಕರು ಆಕಾಂಕ್ಷಿಗಳು ಎಂಬುದು ಗುಟ್ಟಾಗಿ ಉಳಿದಿಲ್ಲ. ಈಗ …
Read More »ದಸರಾ ವರೆಗೂ ಶಾಲಾ ಕಾಲೇಜಿಗೆ ರಜೆ..
ಬೆಂಗಳೂರು,ಜೂ.22- ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಹಾಗೂ ಸಾವಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ದಸರಾವರೆಗೂ ಶಾಲಾಕಾಲೇಜುಗಳನ್ನು ತೆರೆಯದಿರಲು ಸರ್ಕಾರ ತೀರ್ಮಾನಿಸಿದೆ. ದಸರಾ ಹಬ್ಬ ಮುಗಿದ ನಂತರವೇ ಪದವಿ,ಪದವಿಪೂರ್ವ, ಪ್ರೌಢಶಾಲೆ, ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳನ್ನು ಪರಿಸ್ಥಿತಿಗನುಗುಣವಾಗಿ ಆರಂಭಿಸುವುದು ಹಾಗೂ ನರ್ಸರಿ ಶಾಲೆಗಳನ್ನು ಜನವರಿವರೆಗೂ ತೆರೆಯದಂತೆ ಶಾಲಾ ಆಡಳಿತ ಮಂಡಳಿಗಳಿಗೆ ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಿದೆ ಸರ್ಕಾರಿ, ಅನುದಾನ ಹಾಗೂ ಅನುದಾನರಹಿತ ಶಾಲೆಗಳು 2020-21ನೇ ಸಾಲಿನ ಮೊದಲಾರ್ಧದ ಶೈಕ್ಷಣಿಕ ಅವಧಿಯನ್ನು …
Read More »ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೋಲೀಸ್ ಭದ್ರತೆಯಲ್ಲಿ ಕೊಳಚೆ ಸಂಸ್ಕರಣ ಘಟಕ ಕಾಮಗಾರಿ ಆರಂಭಿಸಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೋಲೀಸ್ ಭದ್ರತೆಯಲ್ಲಿ ಕೊಳಚೆ ಸಂಸ್ಕರಣ ಘಟಕ ಕಾಮಗಾರಿ ಆರಂಭಿಸಿದ್ದಾರೆ. ಹಲಗಾ ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ಆರಂಭವಾಗುತ್ತಿದ್ದಂತೆಯೇ,ರೈತರು ಅದಕ್ಕೆ ತೀವ್ರ ಪ್ರತಿರೋಧ ವ್ಯೆಕ್ತ ಪಡಿಸಿದ ಘಟನೆಯೂ ನಡೆಯಿತು. 50 ಕ್ಕೂ ಹೆಚ್ಚು ರೈತರು ಕಾಮಗಾರಿಗೆ ವಿರೋಧ ವ್ಯೆಕ್ತಪಡಿಸಿದಾಗ,ರೈತ ಮುಖಂಡರು ಹಾಗೂ ಪಾಲಿಕೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ನಾವು ನಮ್ಮ ಜಮೀನಿನಲ್ಲಿ ಮುಂಗಾರು ಬಿತ್ತನೆ ಮಾಡಿದ್ದೇವೆ.ಇಂತಹ ಸಂಧರ್ಭದಲ್ಲಿ ಕಾಮಗಾರಿ ಆರಂಭಿಸುವದು ಬೇಡ …
Read More »