ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಸರ್ಕಾರ ಎರಡು ಹೊಸ ಕಾರ್ಯತಂಡಗಳನ್ನು ರಚಿಸಿ ಆದೇಶ ಹೊರಡಿಸಿದೆ. ಕೋವಿಡ್ 19 ರೋಗಿಗಳ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಮತ್ತು ಚಿಕಿತ್ಸೆ ವ್ಯವಸ್ಥೆ ಮಾಡಲು ಎರಡು ಹೊಸ ಕಾರ್ಯತಂಡವನ್ನು ರಚಿಸಿ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಆದೇಶ ಹೊರಡಿಸಿದ್ದಾರೆ. ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಜೋಡಿಸಲಾದ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಮತ್ತು ಚಿಕಿತ್ಸೆಯ ವ್ಯವಸ್ಥೆ ಮತ್ತು ಕೋವಿಡ್ ಆರೋಗ್ಯ ಕೇಂದ್ರಗಳಿಗೆ ವೈದ್ಯಕೀಯ/ಅರೆ ವೈದ್ಯಕೀಯ ಸಿಬ್ಬಂದಿ …
Read More »Daily Archives: ಜೂನ್ 29, 2020
ಕೊರೊನಾಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿ………
ಬಾಲಗಕೋಟೆ: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದ್ದು, ಕೋವಿಡ್‍ಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿಯಾಗಿದ್ದಾರೆ. 59 ವರ್ಷದ ಸಮುದಾಯ ಆರೋಗ್ಯ ಕೇಂದ್ರದ (ಸರ್ಕಾರಿ ಆಸ್ಪತ್ರೆ) ಡಿ ದರ್ಜೆ ನೌಕರ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಗುಳೇದಗುಡ್ಡ ನೌಕರ ಕಳೆದ ನಾಲ್ಕು ದಿನದ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 27 ರಂದು ಕೊರೊನಾ ದೃಢಪಟ್ಟಿತ್ತು. ಒಂದು ದಿನದಿಂದ ವೆಂಟಿಲೇಟರ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. …
Read More »ಸಿಂಧೂರ ಲಕ್ಷ್ಮಣನಾಗಿ ಅಬ್ಬರಿಸಲಿದ್ದಾರೆ ಡಿ ಬಾಸ್……………..
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪೌರಾಣಿಕ ಪಾತ್ರಗಳಿಗೆ ಹೇಳಿ ಮಾಡಿಸಿದ ನಟ ಎನ್ನುವಂತಾಗಿದ್ದು, ಅದರಂತೆ ಸಂಗೊಳ್ಳಿ ರಾಯಣ್ಣ, ಕುರುಕ್ಷೇತ್ರ ಸಿನಿಮಾಗಳಲ್ಲಿ ತಮ್ಮ ಖದರ್ ತೋರಿಸಿದ್ದಾರೆ. ಅದೇ ರೀತಿ ರಾಜ ವೀರ ಮದಕರಿ ಸಿನಿಮಾದ ಚಿತ್ರೀಕರಣ ಸಹ ಆರಂಭವಾಗಿದೆ. ಹೀಗಿರುವಾಗಲೇ ಡಿ ಬಾಸ್‍ಗಾಗಿ ಮತ್ತೊಂದು ಐತಿಹಾಸಿಕ ಸಿನಿಮಾ ಸಿದ್ಧವಾಗುತ್ತಿದೆ. ಹೌದು ರಾಬರ್ಟ್ ಸಿನಿಮಾ ಚಿತ್ರೀಕಣ ಬಹುತೇಕ ಪೂರ್ಣಗೊಂಡಿದ್ದು, ಇನ್ನೇನು ಬಿಡುಗಡೆಗೆ ಸಿದ್ಧವಾಗಿದೆ. ಇದರ ಬೆನ್ನಲ್ಲೇ ಡಿ ಬಾಸ್ ರಾಜ ವೀರ ಮದಕರಿ …
Read More »ಸಾರಿಗೆ ಸಿಬ್ಬಂದಿ ವೇತನ ತಡೆ ಹಿಡಿಯಲ್ಲ,ಕಟ್ ಮಾಡಲ್ಲ.
ಬಾಗಲಕೋಟೆ: ಯಾವುದೇ ಕಾರಣಕ್ಕೂ ಸಾರಿಗೆ ಸಿಬ್ಬಂದಿ ವೇತನ ತಡೆ ಹಿಡಿಯಲ್ಲ. ಸಂಬಳ ಕಟ್ ಮಾಡಲ್ಲ. ಪೂರ್ಣ ಸಂಬಳ ಕೊಡುತ್ತೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭರವಸೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದಾಗಿ ಸಾರಿಗೆ ಸಂಸ್ಥೆಗೆ ಬಹಳ ಹಾನಿಯಾಗಿದೆ. ಎರಡು ತಿಂಗಳು ಸಾರಿಗೆ ಸಿಬ್ಬಂದಿಗೆ ಸರ್ಕಾರ ಸಂಬಳ ಕೊಟ್ಟಿದೆ. ಸಿಬ್ಬಂದಿ ಸಂಬಳಕ್ಕಾಗಿ ರಾಜ್ಯ ಸರ್ಕಾರ 651 ಕೋಟಿ ರೂ. ಕೊಟ್ಟಿದೆ. ಮುಂದಿನ ತಿಂಗಳು ಸಂಬಳ ಕೊಡಲು ಕಷ್ಟಸಾಧ್ಯವಾಗಬಹುದು. …
Read More »ಕೊರೊನಾಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿ
ಬಾಲಗಕೋಟೆ: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದ್ದು, ಕೋವಿಡ್‍ಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿಯಾಗಿದ್ದಾರೆ. 59 ವರ್ಷದ ಸಮುದಾಯ ಆರೋಗ್ಯ ಕೇಂದ್ರದ (ಸರ್ಕಾರಿ ಆಸ್ಪತ್ರೆ) ಡಿ ದರ್ಜೆ ನೌಕರ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಗುಳೇದಗುಡ್ಡ ನೌಕರ ಕಳೆದ ನಾಲ್ಕು ದಿನದ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 27 ರಂದು ಕೊರೊನಾ ದೃಢಪಟ್ಟಿತ್ತು. ಒಂದು ದಿನದಿಂದ ವೆಂಟಿಲೇಟರ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. …
Read More »ನಿಯಂತ್ರಣ ತಪ್ಪಿ 30 ಅಡಿಯ ಪ್ರಪಾತಕ್ಕೆ ಉರುಳಿದ ಕಾರ್- ಮೂವರು ಸಾವು
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರ್ 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಇಬ್ಬರಿಗೆ ಗಂಭೀರ ಗಾಯವಾಗಿದೆ. ಜಿಲ್ಲೆಯ ಶಿರಾ ತಾಲೂಕಿನ ಹೊನ್ನೇಹಳ್ಳಿ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎದುರಿನಿಂದ ಏಕಾಏಕಿ ವಾಹನ ಬಂದಿದೆ. ವಾಹನಕ್ಕೆ ಡಿಕ್ಕಿ ತಪ್ಪಿಸಲು ಹೋಗಿ ಕಾರ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಹ್ಯೂಂಡೈ ಐ-20 ಕಾರ್ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಬಸವರಾಜು ಸೇರಿದಂತೆ ಒಟ್ಟು …
Read More »ಹಿರಿಯ ಸಾಹಿತಿ ಗಿತಾ ನಾಗಭೂಷಣ್ (78) ಹೃದಯಾಘಾತದಿಂದ ನಿಧನ…..
ಕಲಬುರಗಿ: ಹಿರಿಯ ಸಾಹಿತಿ ಗಿತಾ ನಾಗಭೂಷಣ್ (78) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ ನಾಗಭೂಷಣ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗೀತಾ ನಾಗಭೂಷಣ ನಿಧನಾರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಗೀತಾ ನಾಗಭೂಷಣ್ ಕಲಬುರಗಿಯ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದರು. ಶೋಷಿತರ ಪರವಾಗಿ ಬರವಣಿಗೆ ಮೂಲಕ ಗೀತಾ ನಾಗಭೂಷಣ್ ಧ್ವನಿ ಎತ್ತಿದ್ದರು. ಅದರಲ್ಲಿ ಶೋಷಿತ ಮಹಿಳೆಯರ ಪರವಾಗಿ ಧ್ವನಿ ಎತ್ತಿ ಸರ್ಕಾರದ ಕಣ್ಣತೆರಸುವ …
Read More »ಕೊರೊನಾ ಎಫೆಕ್ಟ್- ಬೆಂಗ್ಳೂರು ಪೊಲೀಸರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, 1,267 ಮಂದಿಗೆ ಹೆಮ್ಮಾರಿ ಸೋಂಕು ತಗುಲಿದೆ. ಇದೀಗ ಈ ಕೊರೊನಾ ಮಹಾಮಾರಿ ಎಫೆಕ್ಟ್‍ನಿಂದಾಗಿ ಬೆಂಗಳೂರು ಪೊಲೀಸರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ನಗರದಲ್ಲಿ ಪೊಲೀಸರ ಸಂಖ್ಯೆಯೇ ಕಡಿಮೆ ಇರುವ ಪೊಲೀಸರಲ್ಲಿ 130 ಮಂದಿಗೂ ಅಧಿಕ ಸಿಬ್ಬಂದಿಗೆ ಸೋಂಕು ದೃಢವಾಗಿದೆ. ಸೋಂಕು ದೃಢಪಟ್ಟವರ ಪ್ರಾಥಮಿಕ ಸಂಪರ್ಕದಲ್ಲಿದ್ದ 900ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆಗಿದ್ದಾರೆ. ಅಷ್ಟೇ ಅಲ್ಲದೇ 50 ವರ್ಷಕ್ಕೂ ಮೇಲ್ಪಟ್ಟ …
Read More »ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ.
ನವದೆಹಲಿ: ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ. ಸೋಮವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 5 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 13 ಪೈಸೆ ಜಾಸ್ತಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ …
Read More »ಬೇಡಿಕೆಗಳನ್ನ ಇಡೇರಿಸದಿದ್ದರೆ 42 ಸಾವಿರ ಆಶಾ ಕಾರ್ಯಕರ್ತೆಯರು ಸಾಮೂಹಿಕ ರಾಜೀನಾಮೆಗೆ ನಿರ್ಧಾರ
ಬೆಂಗಳೂರು: ಮಹಾಮಾರಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ಕಳೆದ ದಿನ ಬರೋಬ್ಬರಿ 1,267 ಮಂದಿಗೆ ಸೋಂಕು ದೃಢವಾಗಿದೆ. ಈ ಕೊರೊನಾ ಸಮಯದಲ್ಲೇ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಹೋರಾಟ ಮಾಡಲು ಮುಂದಾಗಿದ್ದಾರೆ. ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮನವಿ ಪತ್ರ ನೀಡುವ ಹೋರಾಟ ಮಾಡಲು ನಿರ್ಧರಿಸಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮತ್ತು AIUTUC (ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್) ವತಿಯಿಂದ ಹೋರಾಟ …
Read More »