ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದು, ಇವರ ಜೊತೆಗೆ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ. ಆದರೆ ತಮ್ಮ ಹಲವು ಕಾಲದ ಬೇಡಿಕೆಗೆ ಸರ್ಕಾರ ಈವರೆಗೆ ಸ್ಪಂದಿಸಿಲ್ಲ ಎಂಬ ಅಳಲು ಆಶಾ ಕಾರ್ಯಕರ್ತೆಯರದ್ದಾಗಿದ್ದು, ಹೀಗಾಗಿ ಜೂನ್ 30ರ ನಾಳೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಒಂದೊಮ್ಮೆ ಸರ್ಕಾರ ಪ್ರತಿಭಟನೆ ಬಳಿಕವೂ ತಮ್ಮ ಬೇಡಿಕೆಗೆ …
Read More »Daily Archives: ಜೂನ್ 29, 2020
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ.
ಹಾವೇರಿ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ. ಹಾವೇರಿ ನಗರದ ಶಿವಾಜಿ ನಗರದ ಯುವಕನ ಜೊತೆ ನಾಗೇಂದ್ರ ಮಟ್ಟಿ ಪ್ರದೇಶದ ಯುವತಿಯ ಮದುವೆ ನಿಶ್ಚಯವಾಗಿತ್ತು. ಇತ್ತ ಮದುಮಗ ಹಾಗೂ ಸಂಬಂಧಿಕರು ಶಿವಾಜಿ ನಗರಕ್ಕೆ ಬಂದಿದ್ದರು. ಇನ್ನೇನು ಭಾನುವಾರ ಬೆಳಗ್ಗೆ …
Read More »ಇಂದಿಗೆ ಕೊರೊನಾ ಅನ್‍ಲಾಕ್ 1.0 ಮುಕ್ತಾಯ- ರಿವೀಲ್ ಆಗುತ್ತಾ ಮೋದಿಯ ಹೊಸ ಪ್ಲಾನ್?
ನವದೆಹಲಿ: ದೇಶದ್ಯಾಂತ ಕೊರೊನಾ ಸೋಂಕಿನ ಆರ್ಭಟದ ನಡುವೆ ಇಂದಿಗೆ ಅನ್‍ಲಾಕ್ 1.0 ಮುಕ್ತಾಯವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಜುಲೈನ 2ನೇ ಹಂತದ ಅನ್‍ಲಾಕ್ 2.0 ಲೆಕ್ಕಚಾರದಲ್ಲಿದ್ದು, ಮೋದಿಯ ಹೊಸ ಅನ್‍ಲಾಕ್ ಪ್ಲಾನ್ ಇಂದು ರಿವೀಲ್ ಆಗುತ್ತಾ, ಈ ಮೂಲಕ ಸೋಂಕಿಗೆ ಬ್ರೇಕ್ ಹಾಕಲು ಮೋದಿ ನಯಾ ಫಾರ್ಮುಲ ಪ್ರಕಟಿಸ್ತಾರಾ ಎಂಬ ಕುತೂಹಲ ಮೂಡಿದೆ. ಕೇಂದ್ರದ ಆರೋಗ್ಯ ಇಲಾಖೆ ಈಗಾಗಲೇ ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಅಧ್ಯಯನ ನಡೆಸಿದೆ. ದೆಹಲಿ, ಗುಜರಾತ್, ಮಹಾರಾಷ್ಟ್ರ, …
Read More »ಕೋವಿಡ್ 19 ವಿರುದ್ಧ ಸೆಣಸಲು ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರ (ಐಆರ್‌ಡಿಎಐ) ನಿರ್ಧರಿಸಿದೆ.
ನವದೆಹಲಿ: ಜಗತ್ತಿನ ಎಲ್ಲ ಕಡೆ ವ್ಯಾಪಕವಾಗಿ ಹರಡಿರುವ ಕೋವಿಡ್ 19 ವಿರುದ್ಧ ಸೆಣಸಲು ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರ (ಐಆರ್‌ಡಿಎಐ) ನಿರ್ಧರಿಸಿದೆ. ಅದು ಎಲ್ಲ ವಿಮಾ ಕಂಪನಿಗಳಿಗೆ ಕೋವಿಡ್ 19 ಕವಚ್ ವಿಮೆ ಬಿಡುಗಡೆ ಮಾಡುವುದನ್ನು ಕಡ್ಡಾಯಗೊಳಿಸಲಿದೆ. ಈ ರೀತಿಯ ವಿಮೆಗಳು 2021 ಮಾರ್ಚ್ 31ರವರೆಗೆ ಮೌಲ್ಯ ಹೊಂದಿರುತ್ತವೆ. ಈ ವಿಮೆಯಲ್ಲಿ ಎರಡು ರೀತಿಯಿರುತ್ತದೆ. ಮೂಲ ಭೂತವ್ಯಾಪ್ತಿ ಹೊಂದಿರುವ ಒಂದು ಕಡ್ಡಾಯ ವಿಮೆ, ಇನ್ನೊಂದು ಐಚ್ಛಿಕ ವಿಮೆ. ಕಡ್ಡಾಯ ವಿಮೆ …

Read More »