ರಾಯ್‍ಪುರ: ಪೊಲೀಸ್ ಪೇದೆಯೋರ್ವ ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಛತ್ತೀಸ್‍ಗಢದ ರಾಜನಂದಗಾಂವ್‍ನ ಮನ್‍ಪುರನಲ್ಲಿ ನಡೆದಿದೆ. ಜಂಜಗೀರ್-ಚಂಪಾ ಜಿಲ್ಲೆಯ ಅಮ್ಲಿಡಿಹ್ ನಿವಾಸಿ ಮುಖೇಶ್ ಮನ್ಹಾರ್ (38), ಪತ್ನಿ ಬಬಿತಾ ಮನ್ಹಾರ್ (32) ಗುಂಡಿಕ್ಕಿ ಹತ್ಯೆ ಮಾಡಿ ತಾನೂ ಗುಂಡಿಕ್ಕಿಕೊಂಡು ಸಾವನ್ನಪ್ಪಿದ್ದಾರೆ. ಮುಖೇಶ್ ಅವರನ್ನು ನಕ್ಸಲ್ ಪೀಡಿತ ಪ್ರದೇಶದ ಮನ್ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 3 ವರ್ಷಗಳ ಕಾಲ ನಿಯೋಜಿಸಲಾಗಿತ್ತು. ಹೀಗಾಗಿ ಅವರು ಪತ್ನಿ ಬಬಿತಾ ಮನ್ಹಾರ್ ಮತ್ತು …
Read More »Monthly Archives: ಜೂನ್ 2020
ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಇಲ್ಲ- ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ಕ್ವಾರಂಟೈನ್ ಮೊಹರು ಅಳಿಸಿ ಪರೀಕ್ಷೆಗೆ ಹಾಜರಾಗಿದ್ದಾಳೆಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇದು ಸತ್ಯಕ್ಕೆ ದೂರವಾಗಿದೆ. ಈಗಾಗಲೇ ವಿದ್ಯಾರ್ಥಿನಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. ಹಾಗಾಗಿ ಆಕೆ ಪರೀಕ್ಷೆ ಬರೆದ ಕೊಠಡಿಯಲ್ಲಿ ಹಾಜರಿದ್ದ …
Read More »ನರೇಗಾ ಯೋಜನೆ ಸಂಜೀವಿನಿಯಾಗಿದ್ದು ಬಡ ಕುಟುಂಬಗಳ ನಿವಾ೯ಹಣೆಗೆ ಸಹಕಾರಿಯಾಗಿದೆ : ಕೆ.ಎಸ್.ಈಶ್ವರಪ್ಪ
ಹನೂರು: ಪ್ರಪಂಚವು ಇಂದು ಕೊರೋನೊ ಎಂಬ ಮಹಾಮಾರಿಯಿಂದ ತತ್ತರಿಸಿರುವಾಗ ನಮ್ಮ ದೇಶದ ಜನ ಸಂಕಷ್ಟದಲ್ಲಿದ್ದಾರೆ ಇವರಿಗೆ ನರೇಗಾ ಯೋಜನೆ ಸಂಜೀವಿನಿಯಾಗಿದ್ದು ಬಡ ಕುಟುಂಬಗಳ ನಿವಾ೯ಹಣೆಗೆ ಸಹಕಾರಿಯಾಗಿದೆ. ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಚಾ.ನಗರ ಜಿಲ್ಲೆಯ ಪ್ರಸಿದ್ದ ಪುಣ್ಯಕ್ಷೇತ್ರ ಶ್ರೀ ಮಲೈ ಮಹದೇಶ್ವರಬೆಟ್ಟ ಮಾದಪ್ಪನ ಸನ್ನಿಧಿಗೆ ಬೇಟಿ ನೀಡಿ ದಶ೯ನ ಮಾಡಿದ ಅವರು ಮ.ಬೆಟ್ಠ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ನರೇಗಾ ಕಾಮಾಗಾರಿ ವೀಕ್ಷಣೆ ಮಾಡಿ ರಸ್ತೆ …
Read More »ವಿದ್ಯಾರ್ಥಿಗಳ ಆರೋಗ್ಯ ದೃಷ್ಥಿಯಿಂದ ಮಾಸ್ಕ್ ವಿತರಣೆ ಮಾಡುತ್ತಿರುವ ಯುವಕಾಂಗ್ರೆಸ್ ಎನ್.ಎಚ್.ಶಿವಶಂಕರರೆಡ್ಡಿ ವಿತರಿಸಿದರು
ಗೌರಿಬಿದನೂರು: ವಿದ್ಯಾರ್ಥಿಗಳ ಆರೋಗ್ಯ ದೃಷ್ಥಿಯಿಂದ ಹಾಗೂ ಕೋರಾನ ಸೋಂಕು ಹರಡುವಿಕೆ ತಡೆಗಟ್ಟುವಿಕೆಯನ್ನು ನಿಯಂತ್ರಿಸಲು ಸಹಕಾರವಾಗಿರಲೆಂದು ಮಾಸ್ಕ್ ವಿತರಣೆ ಮಾಡುತ್ತಿರುವ ಯುವಕಾಂಗ್ರೆಸ್ ಪದಾಧಿಕಾರಿಗಳ ಸೇವೆ ಅನನ್ಯವಾದುದ್ದು ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು. ನಗರದ ಶಾಸಕರ ಅಧಿಕೃತ ಕಚೇರಿಯಲ್ಲಿ ಯುವಕಾಂಗ್ರೆಸ್ ಘಟಕ ಮತ್ತು ಎನ್‍ಎಚ್‍ಎಸ್ ಬಳಗದವತಿಯಿಂದ ನಾಲ್ಕು ಸಾವಿರ ಮಾಸ್ಕ್ ವಿತರಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿ ಇದೀಗ ವಿದ್ಯಾರ್ಥಿಗಳಿಗೆ ಪರೀಕ್ಷ ವೇಳೆ ಅಗಿದ್ದು ಪಿಯುಸಿ ಪರೀಕ್ಷೆ ಮುಗಿದಿದ್ದು ಮತ್ತೆ ಈಗ ಎಸ್‍ಎಸ್‍ಎಲ್‍ಸಿ ಪರೀಕ್ಷೆ …
Read More »SSLC ಪರೀಕ್ಷೆಯನ್ನು ಬರೆಯುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ಬಾಟಲ್ ಸ್ಯಾನಿಟೈಸರ್ ಉಚಿತ
ರಾಮನಗರ: ಜೂ- 25 ರಿಂದ ಆರಂಭವಾಗುವಂತಹ SSLC ಪರೀಕ್ಷೆಯನ್ನು ಬರೆಯುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ಬಾಟಲ್ ಸ್ಯಾನಿಟೈಸರ್ ಉಚಿತವಾಗಿ ನೀಡುವ ಕಾರ್ಯಕ್ಕೆ ತಾಲ್ಲೂಕು ಪಂಚಾಯ್ತಿ ಮಾಜಿ ಆಧ್ಯಕ್ಷ ಗಾಣಕಲ್ ನಟರಾಜು ಮುಂದಾಗಿದ್ದಾರೆ. ತಾಲ್ಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಿಗೆ ಶನಿವಾರ ಸ್ಯಾನಿಟೈಸರ್ ಹಸ್ತಾಂತರಿಸಿ ಮಾತನಾಡಿದ ಅವರು ಬಿಡದಿ ಹೋಬಳಿ ವ್ಯಾಪ್ತಿಯ ಬಿಡದಿ ಹೋಬಳಿಯ ಗಾಣಕಲ್ ಪ್ರೌಢಶಾಲೆ , ಚೊಕ್ಕಲಿಂಗ ವಿದ್ಯಾಲಯ, ಸರ್ಕಾರಿ ಪ್ರೌಢಶಾಲೆ ಶೇಷಗಿರಿಹಳ್ಳಿ , ಸರ್ಕಾರಿ ಪ್ರೌಢಶಾಲೆ …
Read More »ಸೂರ್ಯ ಗ್ರಹಣ: ರಾಜ್ಯದ ವಿವಿಧ ದೇವಸ್ಥಾನದಲ್ಲಿ ಪೂಜಾ ಆಚರಣೆಗಳು ಹೀಗಿರಲಿವೆ
ಬೆಂಗಳೂರು : ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣಕ್ಕೆ ಸಾಕ್ಷಿಯಾಗಲಿದೆ ನಭೋಮಂಡಲ. 18 ವರ್ಷದ ಬಳಿಕ ಈ ಗ್ರಹಣ ಸಂಭವಿಸುತ್ತಿದ್ದು, ಚೂಡಾಮಣಿ ಸೂರ್ಯ ಗ್ರಹಣ ಎಂದು ಕರೆಯುತ್ತಾರೆ. ಗ್ರಹಣಕ್ಕೆ ರಾಜ್ಯದ ಬೇರೆ ಬೇರೆ ದೇವಸ್ಥಾನಗಳು ಹೇಗೆ ತಯಾರಿ ನಡೆಸಿವೆ ಎಂಬುದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..! ಮಣ್ಣೆತ್ತಿನ ಅಮಾವಾಸ್ಯೆ ದಿನ ರಾಹುಗ್ರಸ್ಥ ಸೂರ್ಯ ಗ್ರಹಣ ಸಂಭವಿಸಲಿದೆ. ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗ್ರಹಣ ಸಂಬಂಧ ವಿಶೇಷ ಪೂಜೆಗಳನ್ನು …
Read More »ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಬೆಳಗಾವಿ- ಸರ್ಕಾರ SSLC ಪರೀಕ್ಷೆಯ ದಿನಾಂಕ ನಿಗದಿಪಡಿಸಿ,ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡ ಬೆನ್ನಲ್ಲಿಯೇ ಕಿತ್ತೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ಅತ್ಯಂಕ ಕಳವಳಕಾರಿ ಸಂಗತಿಯೊಂದು ಇಂದು ಬೆಳಿಗ್ಗೆ ಹೊರಬಿದ್ದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಗ್ರಾವೊಂದರ ಬಾಲಕನನ್ನು ಇಂದು ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ …
Read More »ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳಿಗೆ ಸೂಚಿಸಿರುವ ಸರ್ಕಾರ, ಆಡಳಿತಾಧಿಕಾರಿಗಳ ಅಧಿಕಾರಗಳು ಮತ್ತು ಕರ್ತವ್ಯಗಳ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಬೆಂಗಳೂರು, ಜೂ.20-ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ಯನ್ನು ನೇಮಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳಿಗೆ ಸೂಚಿಸಿರುವ ಸರ್ಕಾರ, ಆಡಳಿತಾಧಿಕಾರಿಗಳ ಅಧಿಕಾರಗಳು ಮತ್ತು ಕರ್ತವ್ಯಗಳ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗ್ರಾಮ ಪಂಚಾಯ್ತಿಗಳಿಗೆ ಗ್ರೂಪ್-ಎ ಕಿರಿಯ ಶ್ರೇಣಿ ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಸೂಚಿಸಿದೆ. ನೇಮಕಗೊಳ್ಳುವ ಆಡಳಿತಾಧಿಕಾರಿಯು ಗ್ರಾಮ ಪಂಚಾಯಿತಿಯ ಎಲ್ಲಾ ಅಧಿಕಾರಗಳು …
Read More »ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಬೆಂಗಳೂರು, ( ಕರ್ನಾಟಕ ವಾರ್ತೆ ) :ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1222 ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ. ಅಂತರ್ಜಾಲ ತಾಣ www.ksp.gov.in ಲಾಗ್‍ಇನ್ ಆಗಿ ಜೂನ್ 22 …
Read More »ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಗೆ ಸೇರಿದ 110 ಆಸ್ತಿಗಳು,16ಆಸ್ತಿಗಳ ಹರಾಜಿಗೆ ಅನುಮತಿ ಕೋರಿ,ಬೆಳಗಾವಿ ಉಪವಿಭಾಗಾಧಿಕಾರಿಗಳು ಕೋರ್ಟ್ ಮೊರೆಹೋಗಿದ್ದಾರೆ.
ಬೆಳಗಾವಿ :ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಗೆ ಸೇರಿದ 110 ಆಸ್ತಿಗಳು,16 ಜನರ ಹೆಸರಿನಲ್ಲಿದ್ದು,ಈ ಆಸ್ತಿಗಳ ಹರಾಜಿಗೆ ಅನುಮತಿ ಕೋರಿ,ಬೆಳಗಾವಿ ಉಪವಿಭಾಗಾಧಿಕಾರಿಗಳು ಕೋರ್ಟ್ ಮೊರೆಹೋಗಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಈ ಕುರಿತು,ಪ್ರಕರಣ ದಾಖಲಾಗಿದ್ದು,ಸೊಸೈಟಿ ಆಸ್ತಿ ಹೊಂದಿದದವರ 16 ಜನರಿಗೆ ನೋಟೀಸ್ ಜಾರಿಯಾಗಿದೆ. ಸೊಸೈಟಿಯ ಒಟ್ಟು110 ಆಸ್ತಿಗಳು ಹದಿನಾರು ಜನರ ಹೆಸರಿನಲ್ಲಿವೆ, ಕೋಟ್ಯಾಂತರ ರೂ ಬೆಲೆಬಾಳುವ ಈ ಆಸ್ತಿಗಳ ಉತಾರದಲ್ಲಿ ಈಗಾಗಲೇ ಸರ್ಕಾರದ ಆಸ್ತಿ ಎಂದು ನಮೂದಿಸಲಾಗಿದೆ.ನ್ಯಾಯಾಲಯದ ಅನುಮತಿ ಪಡೆದು,ಕ್ರಮಬದ್ಧವಾಗಿ ಈ ಆಸ್ತಿಗಳನ್ನು …
Read More »