ಬೆಳಗಾವಿಯ ಪೀರನವಾಡಿ ಮತ್ತು ಮಚ್ಛೆ ಗ್ರಾಮ ಪಂಚಾಯತಿಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ವಿಧಾನಪರಿಷತ್‍ನ ಸರ್ಕಾರದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಒತ್ತಾಯಿಸಿದರು. ಸೋಮವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ತಾಲೂಕಿನ ಸರ್ಕಾರದ ವಿವಿಧ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಪೀರನವಾಡಿ ಮತ್ತು ಮಚ್ಛೆ …
Read More »Monthly Archives: ಜೂನ್ 2020
ಸರ್ಕಾರ, ಅಧಿಕಾರಿಗಳ ಎಡವಟ್ಟು- 10 ಹಳ್ಳಿಗಳಿಗೆ ಜೀವನಾಡಿಯಾಗಿದ್ದ ದಡ್ಡಿ ಗ್ರಾಮ ಸೀಲ್‍ಡೌನ್
ಬೆಳಗಾವಿ: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ದಡ್ಡಿ ಹತ್ತು ಹಳ್ಳಿ ಜನರ ಜೀವನಾಡಿಯಾಗಿತ್ತು. ಪ್ರತಿಯೊಂದು ವಸ್ತು ಖರೀದಿಗೂ ಜನರು ಈ ಗ್ರಾಮಕ್ಕೆ ಬರಬೇಕಿತ್ತು. ಆದರೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಇದೀಗ ಊರಿಗೆ ಊರೇ ಸ್ತಬ್ಧವಾಗಿದೆ. ಬಿತ್ತನೆ ಕಾರ್ಯ ಮಾಡಬೇಕಿದ್ದ ರೈತರು ಮನೆ ಸೇರುವಂತಾಗಿದೆ. ದಡ್ಡಿ ಗ್ರಾಮದಿಂದ ಕೇವಲ ಮೂರು ಕಿ.ಮೀ ಅಂತರದಲ್ಲಿ ಮಹಾರಾಷ್ಟ್ರ ಗಡಿಯಿದೆ. ಕೊರೊನಾ ಆರಂಭದಲ್ಲಿ ಮಹಾರಾಷ್ಟ್ರದ ಪಕ್ಕದಲ್ಲಿದ್ದರೂ ಈ ಗ್ರಾಮದಲ್ಲಿ ಒಂದೇ ಒಂದು ಪ್ರಕರಣ ಪತ್ತೆಯಾಗಿರಲಿಲ್ಲ. …
Read More »ಮಳೆಗಾಲದ ಹಿನ್ನಲೆಯಲ್ಲಿ ಆಳಸಮುದ್ರ ಮೀನುಗಾರಿಕೆ ನಿಷೇದ………..
ಕಾರವಾರ(): ಸರ್ಕಾರದ ಆದೇಶದಂತೆ ನಾಳೆಯಿಂದ ಮಳೆಗಾಲದ ಹಿನ್ನಲೆಯಲ್ಲಿ ಆಳಸಮುದ್ರ ಮೀನುಗಾರಿಕೆ ನಿಷೇದ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕಾ ಬೋಟ್ ಬಂದರಿನಲ್ಲಿ ಲಂಗರು ಹಾಕಿವೆ. ಕರಾವಳಿಯಲ್ಲಿ ನಾಳೆಯಿಂದ ಮೀನುಗಾರಿಕೆ ನಿಷೇಧ ಅವಧಿ ಪ್ರಾರಂಭವಾಗಲಿದ್ದು ಯಾವುದೇ ಮೀನುಗಾರಿಕಾ ಬೋಟುಗಳೂ ಸಮುದ್ರಕ್ಕೆ ಇಳಿಯುವುದಿಲ್ಲ. ಮುಂಗಾರು ಪ್ರಾರಂಭವಾದ ಹಿನ್ನಲೆಯಲ್ಲಿ ಜೂನ್ 1 ರಿಂದ ಬಂದ್ ಆಗಬೇಕಾಗಿದ್ದ ಆಳಸಮುದ್ರ ಮೀನುಗಾರಿಕೆಯನ್ನ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿತ್ತು. ಆದರೆ, ಈ ಬಾರಿ ಕೊರೊನಾ ಅಟ್ಟಹಾಸ …
Read More »ಜೂಜಿನ ಪಾರಿವಾಳಕ್ಕೆ ಕಿರಿಕ್- ಚರಂಡಿಯಲ್ಲಿ ಕೆಡವಿ ಯುವಕನ ಮೇಲೆ ಹಲ್ಲೆ……..
ದಾವಣಗೆರೆ: ಜೂಜಿನ ಪಾರಿವಾಳ ವಿಚಾರಕ್ಕೆ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಗರದಲ್ಲಿ ಇಂದು ನಡೆದಿದೆ. ಶ್ರೀನಿವಾಸ್ ನಗರದ ನಿವಾಸಿ ನಟರಾಜ್ (30) ಹಲ್ಲೆಗೊಳಗಾದ ಯುವಕ. ಭಾರತ್ ಕಾಲೋನಿಯ ಸಂತೋಷ್ ಹಾಗೂ ಅವನ ಗೆಳೆಯರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ನಟರಾಜ್‍ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಟರಾಜ್ ಪಾರಿವಾಳಗಳನ್ನು ಸಾಕಿ ಅವುಗಳಿಗೆ ತರಬೇತಿ ನೀಡಿ ಜೂಜಿಗೆ ಬಿಡುತ್ತಿದ್ದ. ಹೀಗಾಗಿ ಸಂತೋಷ್ ಹಾಗೂ ಆತನ …
Read More »ಸಿಗರೇಟ್ ಜೊತೆ ಮೊಬೈಲ್ ಎಗರಿಸಿದ ಕಳ್ಳ……………
ಚಿಕ್ಕಮಗಳೂರು: 10 ರೂ.ಯ ಸಿಗರೇಟ್ ಜೊತೆ ಅಂಗಡಿಯಲ್ಲಿದ್ದ ಮೊಬೈಲ್ ಕದ್ದು ಕಳ್ಳನೊಬ್ಬ ಎಸ್ಪೇಕ್ ಅಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ಸಮೀಪದ ಸಬ್ಬೇನಹಳ್ಳಿಯಲ್ಲಿ ನಡೆದಿದೆ. ಅಂಗಡಿಗೆ ಬಂದ ವ್ಯಕ್ತಿ 20 ರೂಪಾಯಿ ನೀಡಿ ಸಿಗರೇಟ್ ಕೇಳಿದ್ದಾನೆ. ಅಂಗಡಿಯಲ್ಲಿದ್ದ ವ್ಯಕ್ತಿ ಸಿಗರೇಟ್ ನೀಡಿ ಚಿಲ್ಲರೆ 10 ರೂಪಾಯಿ ವಾಪಸ್ ನೀಡಿ ತನ್ನ ಕೆಲಸದಲ್ಲಿ ತೊಡಗಿಕೊಂಡಿದ್ದಾನೆ. ಸಿಗರೇಟ್ ಪಡೆದ ವ್ಯಕ್ತಿ ಅಲ್ಲಿಯೇ ಅದಕ್ಕೆ ಬೆಂಕಿ ಹಚ್ಚಿ ಒಂದು ಧಮ್ ಎಳೆದಿದ್ದಾನೆ. ಅಂಗಡಿಯಾತ …
Read More »ವೀಕ್ ಎಂಡ್ ನಲ್ಲೂ ಮಂಜಿನನಗರಿಯಲ್ಲಿ ಎಲ್ಲವೂ ಖಾಲಿ ಖಾಲಿ……..
ಮಡಿಕೇರಿ: ಜೂನ್, ಜುಲೈ ತಿಂಗಳು ಅಂದರೆ ಕರ್ನಾಟಕದ ಕಾಶ್ಮೀರ ತುಂಬಿ ತುಳುಕುತಿತ್ತು. ಆದರೆ ಕೊರೊನಾ ಮಹಾಮಾರಿಯ ಭಯ ವೀಕ್ ಎಂಡ್ ನಲ್ಲೂ ಮಂಜಿನನಗರಿಯಲ್ಲಿ ಎಲ್ಲವೂ ಖಾಲಿ ಖಾಲಿ ಎನ್ನುವಂತೆ ಮಾಡಿದೆ. ಲಾಕ್‍ಡೌನ್ ಸಡಿಲಿಕೆ ಮಾಡಿದ್ರೆ ಸಾಕು ಎನ್ನುತ್ತಿದ್ದ ವ್ಯಾಪಾರಿಗಳು ಗ್ರಾಹಕರಿಲ್ಲದೆ ಪರದಾಡುತ್ತಿದ್ದಾರೆ. ಅಪಾರ ಸಂಪತ್ತಿನಿಂದಲೇ ದೇಶ, ವಿದೇಶಗಳ ಪ್ರವಾಸಿಗರನ್ನು ಸೆಳೆಯುವ ಕೊಡಗು ಪ್ರವಾಸಿ ತಾಣಗಳ ಜಿಲ್ಲೆಯೆಂದೇ ಖ್ಯಾತಿ. ಇಲ್ಲಿನ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡಿರುವುದೇ ಪ್ರವಾಸೋದ್ಯಮ. ಇದನ್ನು ನಂಬಿಕೊಂಡೇ ಸಾವಿರಾರು …
Read More »ಮಹಾರಾಷ್ಟ್ರ ಕಂಟಕದ ಬಳಿಕ ಇದೀಗ ರಾಜ್ಯಕ್ಕೆ ಆಂಧ್ರದ ಕಂಟಕ ಪ್ರಾರಂಭ……….
ಅಮರಾವತಿ: ಮಹಾರಾಷ್ಟ್ರ ಕಂಟಕದ ಬಳಿಕ ಇದೀಗ ರಾಜ್ಯಕ್ಕೆ ಆಂಧ್ರದ ಕಂಟಕ ಪ್ರಾರಂಭವಾಗುವ ಭಯ ಎದುರಾಗಿದ್ದು, ಆಂಧ್ರ ಪ್ರದೇಶ ಅಂತರ್ ರಾಜ್ಯ ಬಸ್ ಸಂಚಾರವನ್ನು ಪ್ರಾರಂಬಿಸಲು ನಿರ್ಧರಿಸಿದೆ. ಹಂತ ಹಂತವಾಗಿ ರಾಜ್ಯಕ್ಕೆ 500 ಬಸ್‍ಗಳನ್ನು ಬಿಡಲು ಕ್ರಮ ಕೈಗೊಂಡಿದೆ. ಆಂಧ್ರ ಪ್ರದೇಶದಿಂದ ರಾಜ್ಯಕ್ಕೆ ಬಸ್ ಬಿಡಲು ಆಂಧ್ರ ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ 168 ಬಸ್‍ಗಳು ರಾಜ್ಯಕ್ಕೆ ಸಂಚರಿಸಲಿವೆ. ಜೂನ್ 17 ರಿಂದ ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ಮಧ್ಯೆ 168 …
Read More »ಚಿಕ್ಕಮಗಳೂರಿಗೆ ಬರುತ್ತಿದೆ ಪ್ರವಾಸಿಗರ ದಂಡು- ಜಿಲ್ಲೆಯ ಜನರಲ್ಲಿ ಆತಂಕ………..
ಚಿಕ್ಕಮಗಳೂರು: ಕೊರೊನಾ ಲೆಕ್ಕಿಸದೆ ಜನ ಮೋಜು ಮಸ್ತಿ ಮಾಡಲು ಮುಂದಾಗಿದ್ದು, ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯ ಜನರಿಗೆ ಆತಂಕ ಎದುರಾಗಿದೆ. ನೂರಾರು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳಿಂದ ಎಗ್ಗಿಲ್ಲದೆ ಪ್ರವಾಸಿಗರು ಕಾಫಿನಾಡಿನತ್ತ ಧಾವಿಸುತ್ತಿದ್ದು, ಜಿಲ್ಲೆಯ ಜನರಲ್ಲಿ ಭಯ ಶುರುವಾಗಿದೆ. ಉಡುಪಿ, ಮಂಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳ ಜೊತೆ, ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, …
Read More »ಶಾಲೆ ಆರಂಭ ಮುನ್ನವೇ ಆಘಾತಕಾರಿ ಸುದ್ದಿ8 ಮಂದಿ ಶಾಲಾ ಶಿಕ್ಷಕರಿಗೆ ಸೋಂಕು ಪತ್ತೆ…
ಧಾರವಾಡ: ಶಾಲೆ ಆರಂಭ ಮುನ್ನವೇ ಆಘಾತಕಾರಿ ಸುದ್ದಿಯೊಂದು ಶಿಕ್ಷಕರಲ್ಲಿ ಆತಂಕ ಮೂಡಿಸಿದೆ. 8 ಮಂದಿ ಶಾಲಾ ಶಿಕ್ಷಕರಲ್ಲಿ ಮಹಾಮಾರಿ ಕೊರೊನಾ ಸೋಂಕು ಪತ್ತೆಯಾಗಿದೆ. ಧಾರವಾಡದ ಪ್ರತಿಷ್ಠಿತ ಶಾಲೆಯ ಶಿಕ್ಷಕರು ಎಂದು ತಿಳಿದುಬಂದಿದೆ. ಜಿಲ್ಲೆಯಲ್ಲಿ ಭಾನುವಾರ ಬಂದ 10 ಜನರಲ್ಲಿ 7 ಮಂದಿ ಶಿಕ್ಷಕರಿಗೆ ಸೋಂಕು ಬಂದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಧಾರವಾಡ ನಗರದ ಯಾಲಕ್ಕಿ ಶೆಟ್ಟರ್ ಕಾಲನಿಯ ಶಿಕ್ಷಕಿಗೆ ಸೋಂಕು …
Read More »Cinema ರಾಸಾಯನಿಕವಿಲ್ಲದೆ ನೈಸರ್ಗಿಕ ಕೃಷಿ ಮಾಡಿ ತೋರಿಸಿದ ಉಪೇಂದ್ರ……….
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಸದ್ಯ ಪ್ರಜಾಕೀಯ, ಸಿನಿಮಾ ಎರಡರಲ್ಲೂ ಬ್ಯುಸಿಯಾಗಿದ್ದು, ಎರಡನ್ನೂ ನಿಭಾಯಿಸುತ್ತಿದ್ದಾರೆ. ರಾಜಕೀಯಕ್ಕೆ ಹೊಸ ಭಾಷ್ಯ ಬರೆಯಲು ಯತ್ನಿಸುತ್ತಿರುವ ಉಪೇಂದ್ರ ತಮ್ಮ ಐಡಿಯಾಗಳ ಮೂಲಕ ಜನರ ಮುಂದೆ ಹೋಗುತ್ತಿದ್ದಾರೆ. ಆದರೆ ಇದೀಗ ಸಿನಿಮಾ, ಪ್ರಜಾಕೀಯ ಹೊರತುಪಡಿಸಿ ಹೊಲದಲ್ಲಿ ಕೆಲಸ ಮಾಡಲು ಪ್ರಾರಂಬಿಸಿದ್ದಾರೆ. ತಾವೇ ಕೆಲಸ ಮಾಡಿ ಫಸಲನ್ನೂ ತೆಗೆದಿದ್ದಾರೆ. ಸಿನಿಮಾ ರಂಗದಲ್ಲಿ ವಿಭಿನ್ನ ಕ್ರಿಯೇಟಿವಿಟಿ ಮೂಲಕ ಫ್ಯಾನ್ ಫಾಲೋವರ್ಸ್ ಹೊಂದಿರುವ ಉಪೇಂದ್ರ, ಸ್ಯಾಂಡಲ್‍ವುಡ್‍ನಲ್ಲಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. …
Read More »