ದಾವಣಗೆರೆ: ಸತ್ತ ಮೇಲೆ ನೂರಾರು ಜನ ಮೆರವಣಿಗೆ ಮಾಡಿ ಕಳುಹಿಸಿಕೊಡಬೇಕು ಎಂದು ಪ್ರತಿಯೊಬ್ಬರದ್ದು ಕೊನೆ ಆಸೆಯಾಗಿರುತ್ತೆ. ಆದರೆ ಈ ಕೋವಿಡ್ ಬಂದು ಸಾವನ್ನಪ್ಪಿದರೆ ಮಾತ್ರ ಯಾರೂ ಕೂಡ ಊಹಿಸಲಾಗದಷ್ಟೆ ಮಟ್ಟಿಗೆ ನಮ್ಮ ಶವಸಂಸ್ಕಾರ ಇರುತ್ತೆ. ಹೌದು. ದಾವಣಗೆರೆಯ ಚನ್ನಗಿರಿ ತಾಲೂಕಿನ 56 ವರ್ಷದ ಮಹಿಳೆಯೊಬ್ಬರು ಕಳೆದ 17 ರಂದು ಉಸಿರಾಟದ ತೊಂದರೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ಕೂಡ ಅಂದೇ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ …
Read More »Daily Archives: ಜುಲೈ 1, 2020
ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ
ಬೆಂಗಳೂರು: ಕೊರೊನಾ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದೆ. ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಅಂತ ಬೆಂಗಳೂರಿನ ಕಮರ್ಷಿಯಲ್ ಏರಿಯಾದ ಜನ ಮುಂದಾಗಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ದಿನಕ್ಕೆ ನಾಲ್ಕೈದು ಪ್ರಕರಣಗಳು ಬರುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಲಾಕ್‍ಡೌನ್ ಸಡಿಲಿಕೆ ಬಳಿಕ ಸೆಂಚುರಿ ಮೇಲೆ ಸೆಂಚುರಿ ಬಾರಿಸಿದ್ದ ಕೊರೊನಾ ಈಗ ದಿನಕ್ಕೆ 800ರ ಬಳಿ ಬಂದಿದೆ. ಹೀಗೆ ಹೋದರೆ ಬೆಂಗಳೂರು ಮತ್ತೊಂದು ಮುಂಬೈ ನಗರ ಆಗುವುದರಲ್ಲಿ ಅನುಮಾನವೇ ಇಲ್ಲ. …
Read More »ಅಟ್ಟಾಡಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ………..
ಬೆಂಗಳೂರು: ವ್ಯಕ್ತಿಯೊಬ್ಬ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ರಾಜಗೋಪಾಲನಗರದ ಲವಕುಶನಗರದಲ್ಲಿ ನಡೆದಿದೆ. ಹೇಮಾ ಕೊಲೆಯಾದ ದುರ್ದೈವಿ. ಆರೋಪಿ ಪತಿ ಮಂಜುನಾಥ್ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಕುಣಿಗಲ್ ಮೂಲದ ಹೇಮಾಗೆ ಆರೋಪಿ ಮಂಜುನಾಥ್ ಜೊತೆ 12 ವರ್ಷಗಳ ಹಿಂದೆ ಮದುವೆಯಾಗಿತ್ತು. ಮೃತ ಹೇಮಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಂಗಳವಾರ ಸಂಜೆ ಹೇಮಾ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಳು. ಅದೇ ವಿಚಾರವಾಗಿ …
Read More »ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ
ಬೆಂಗಳೂರು: ಕೊರೊನಾ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದೆ. ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಅಂತ ಬೆಂಗಳೂರಿನ ಕಮರ್ಷಿಯಲ್ ಏರಿಯಾದ ಜನ ಮುಂದಾಗಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ದಿನಕ್ಕೆ ನಾಲ್ಕೈದು ಪ್ರಕರಣಗಳು ಬರುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಲಾಕ್‍ಡೌನ್ ಸಡಿಲಿಕೆ ಬಳಿಕ ಸೆಂಚುರಿ ಮೇಲೆ ಸೆಂಚುರಿ ಬಾರಿಸಿದ್ದ ಕೊರೊನಾ ಈಗ ದಿನಕ್ಕೆ 800ರ ಬಳಿ ಬಂದಿದೆ. ಹೀಗೆ ಹೋದರೆ ಬೆಂಗಳೂರು ಮತ್ತೊಂದು ಮುಂಬೈ ನಗರ ಆಗುವುದರಲ್ಲಿ ಅನುಮಾನವೇ ಇಲ್ಲ. …
Read More »ಭಿಕ್ಷೆ ಬೇಡಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ…………
ದಾವಣಗೆರೆ: ಸರ್ಕಾರಿ ಖೋಟಾದಡಿ ಪ್ರವೇಶ ಪಡೆದಿರುವ ಹೌಸ್ ಸರ್ಜನ್‍ಗಳು ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು 16 ತಿಂಗಳ ಶಿಷ್ಯ ವೇತನ ಬಿಡುಗಡೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ 2 ದಿನ ಪೂರೈಸಿದೆ. ಆದರೆ ಪ್ರತಿಭಟನೆ ಹಿಂಪಡೆಯದಿದರೆ ಲೈಸೆನ್ಸ್ ರದ್ದು ಮಾಡುವುದಾಗಿ ಎಸ್‍ಪಿ, ತಹಶೀಲ್ದಾರ್ ಬೆದರಿಕೆ ಹಾಕಿದ್ದು, ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು, ಸಮಸ್ಯೆ ಬಗೆಹರಿಸುವ ಅಶ್ವಾಸನೆ ನೀಡಿದರು. ಆದರೆ ಇದಕ್ಕೆ ವಿದ್ಯಾರ್ಥಿಗಳು ಒಪ್ಪಿಲ್ಲ. ಬದಲಿಗೆ ಸಾರ್ವಜನಿಕವಾಗಿ …
Read More »ಶಾಸಕರಿಗೆಕಾಲು ತೊಳೆದು, ಹೂವು ಹಾಕಿ ಬೆಂಬಲಿಗರು ಪಾದಪೂಜೆ ಮಾಡಿ ಗೌರವಿಸಿದ್ದಾರೆ.
ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಕಾಲು ತೊಳೆದು, ಹೂವು ಹಾಕಿ ಬೆಂಬಲಿಗರು ಪಾದಪೂಜೆ ಮಾಡಿವ ಮೂಲಕ ಅಂಧಾಭಿಮಾನ ಮೆರೆದಿದ್ದಾರೆ. ಚಾಮರಾಜಪೇಟೆಯಲ್ಲಿ ಬಂಗಾರದ ಮನುಷ್ಯ ಜಮೀರಣ್ಣ ಅಭಿಮಾನಿಗಳ ಬಳಗದಿಂದ ಕಾರ್ಯಕ್ರಮ ಆಯೋಜಿಸಿ, ಪಾದಪೂಜೆ ಮಾಡಿ ಗೌರವಿಸಿದ್ದಾರೆ. ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿ ಸಾಮಾಜಿಕ ಅಂತರ ಮರೆತು ಒಟ್ಟೊಟ್ಟಾಗಿ ನಿಂತು ಪಾದಪೂಜೆ ಮಾಡಿದ್ದಾರೆ. ಅಲ್ಲದೆ ಬಂಗಾರದ ಮನುಷ್ಯ ಜಮೀರಣ್ಣ ಎಂಬ ಕಟೌಟ್‍ನ್ನು ಶಾಸಕ ಜಮೀರ್ ಅಹ್ಮದ್ ಕಡೆಯಿಂದಲೇ ಬಿಡುಗಡೆ ಮಾಡಿಸಿದ್ದಾರೆ. ಈ ವೇಳೆ …
Read More »ಆಟೋ ಚಾಲಕನಿಗೆ ವಕ್ಕರಿಸಿದ ವೈರಸ್…. be alert alll.
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಸೋಂಕು ಆಟೋದಲ್ಲಿ ಸುತ್ತಾಡಿದ್ದು ಜನ ಭಯಭೀತಗೊಂಡಿದ್ದಾರೆ. ಆಟೋ ಚಾಲಕನಿಗೆ ಪಾಸಿಟಿವ್ ಬಂದಿದ್ದು, ಯಾರಿಗೆಲ್ಲಾ ಸೋಂಕು ಹಂಚಿದ್ದಾರೋ ಎಂಬ ಆತಂಕ ಮನೆ ಮಾಡಿದೆ. ಚಿತ್ರದುರ್ಗದ ಸ್ವಾಮಿವಿವೇಕಾನಂದ ನಗರದಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸದ್ಯ ಸೀಲ್‍ಡೌನ್‍ಗೆ ಒಳಗಾಗಿದೆ. 27 ವರ್ಷದ ಆಟೋ ಚಾಲಕನಿಗೆ ಸೋಂಕು ವಕ್ಕಿರಿಸಿದೆ. ಇತ್ತೀಚೆಗಷ್ಟೇ ಮದುವೆಯಾಗಿದ್ದ ಆಟೋ ಚಾಲಕ ತನ್ನ ಸಂಬಂಧಿಗಳ ಊರುಗಳಾದ ಕೊಪ್ಪಳದ ಗಂಗಾವತಿ ಹಾಗೂ ಸೊಂಡೂರಿನಲ್ಲಿ ಸುತ್ತಾಡಿದ್ದನು. ಕಳೆದ 15 …
Read More »ಕೊರೋನಾಗೆ ಬಲಿಯಾದವರನ್ನು ಅಮಾನವೀಯವಾಗಿ ಅಂತ್ಯಕ್ರಿಯೆ ಮಾಡಿದ ಸಿಬ್ಬಂದಿ ಸಸ್ಪೆಂಡ್..!
ಬೆಂಗಳೂರು-ಕೊರೋನಾ ಸೋಂಕು ದೃಡಪಟ್ಟು ಮೃತಪಟ್ಟವರನ್ನು ಅತ್ಯಂತ ಅಮಾನವೀಯವಾಗಿ ಅಂತ್ಯ ಸಂಸ್ಕಾರ ನಡೆಸಿದ್ದ ಬಳ್ಳಾರಿ ಜಿಲ್ಲೆಯ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಸೇವೆಯಿಂದ ಅಮಾನತು ಪಡಿಸಿದೆ. ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿ ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದರು.ಇದರಿಂದ ತಕ್ಷಣವೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಅಂತ್ಯಸಂಸ್ಕಾರ ಮಾಡಿದ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಸೇವೆಯಿಂದ ಅಮಾನತು ಪಡಿಸಿದೆ. ಇ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …
Read More »ಆರೋಗ್ಯ ಸಿಬ್ಬಂದಿ ಕರೆದರೂ ಸೋಂಕಿತರ ಶವ ಸಂಸ್ಕಾರಕ್ಕೆ ಬಾರದ ಸಂಬಂಧಿಕರು
ಹಾವೇರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಆಗಮಿಸುವಂತೆ ಪಿಪಿಇ ಕಿಟ್ ತಯಾರು ಮಾಡಿಕೊಂಡು ಆರೋಗ್ಯ ಇಲಾಖೆ ಸಿಬ್ಬಂದಿ ಕಾದು ಕುಳಿತರೂ ಯಾರು ಬಂದಿಲ್ಲ. ಹೀಗಾಗಿ ಆರೋಗ್ಯ ಇಲಾಖೆಯ ಸಿಬ್ಬದಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಮಂಗಳವಾರ ಬೆಳಗ್ಗೆ 6-30ಕ್ಕೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ಜಿಲ್ಲೆಯ ಶಿಗ್ಗಾವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿ 75 ವರ್ಷದ ವೃದ್ಧೆ ಮತ್ತು ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ನಿವಾಸಿ 60 ವರ್ಷದ ವೃದ್ಧೆಯರ ಅಂತ್ಯ ಸಂಸ್ಕಾರವನ್ನು …
Read More »ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ
ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಈ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೊರೊನಾ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳೋಣ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬೇಸರದಿಂದಲೇ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಅಂತ್ಯ …
Read More »