ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ …
Read More »Daily Archives: ಜುಲೈ 4, 2020
ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಯುವತಿಯ ಬದುಕಿಗೆ ಬೆಳಕಾದ ಕಿಚ್ಚ…………
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು, ಲಾಕ್‍ಡೌನ್ ವೇಳೆ ಕಷ್ಟಕ್ಕೆ ಸಿಲಿಕಿದ್ದ ಆಟೋಚಾಲಕನ ನೆರವಿಗೆ ಬಂದಿದ್ದಾರೆ. ಆಟೋಚಾಲಕನಾಗಿ ಕೆಲಸ ಮಾಡುತ್ತಿದ್ದ ರಿಯಾಜ್ ಲಾಕ್‍ಡೌನ್‍ಗೂ ಮುನ್ನ ತಂಗಿಯ ಮದುವೆ ಫಿಕ್ಸ್ ಮಾಡಿದ್ದರು. ನಂತರದ ದಿನದಲ್ಲಿ ದುಡಿದು ಹಣವನ್ನು ಹೊಂದಿಸಿಕೊಂಡು ತಂಗಿಯ ಮದುವೆ ಮಾಡಲು ಬಯಸಿದ್ದರು. ಆದರೆ ಲಾಕ್‍ಡೌನ್ ಆದ ನಂತರ ಕೆಲಸವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲಿಕಿದ್ದರು. ಲಾಕ್‍ಡೌನ್‍ನಿಂದ ಮದುವೆಯ ಖರ್ಚಿಗೆ ಹಣ ಹೊಂದಿಸುವಲ್ಲಿ ವಿಫಲರಾಗಿದ್ದ ರಿಯಾಜ್, ದಿಕ್ಕು ತೋಚದಂತಾಗಿ ಸುದೀಪ್ ಚಾರಿಟೇಬಲ್ …
Read More »ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೂ ಕರ್ಫ್ಯೂ
ಸೋಮವಾರ ಮುಂಜಾನೆ 5 ಗಂಟೆವರೆಗೂ ಕರ್ಫ್ಯೂ ಜಾರಿ ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಲೇ ಇದೆ. ಇತ್ತ ಕೊರೊನಾ ಹರಡದಂತೆ ತಡೆಯಲು ಇವತ್ತು ರಾತ್ರಿಯಿಂದಲೇ ಕರ್ನಾಟಕ ಸ್ತಬ್ಧವಾಗಲಿದೆ. ಕೊರೊನಾ ನಿಯಂತ್ರಣಕ್ಕಾಗಿ ಇಂದು ರಾತ್ರಿ 8 ಗಂಟೆಯಿಂದ ಸಂಡೇ ಕರ್ಫ್ಯೂ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೂ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಇಂದು ರಾತ್ರಿ 8ರ …
Read More »