ಬೆಂಗಳೂರು: ಕನ್ನಡ ಹಿರಿಯ ನಟಿ ಜಯಂತಿ ಅವರು ಅನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯಂತಿ ಅವರು ಹಲವು ದಿನಗಳಿಂದ ಅಸ್ತಮ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅನಾರೋಗ್ಯದಿಂದ ಬಳುತ್ತಿರುವ ಜಯಂತಿ ಅವರಿಗೆ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಸತೀಶ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಜಯಂತಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಅವರ ಮಗ ಕೃಷ್ಣಕುಮಾರ್, ಅಸ್ತಮ ಸಮಸ್ಯೆಯಿಂದ ಎರಡು …
Read More »Daily Archives: ಜುಲೈ 8, 2020
ಮಳೆರಾಯನ ಆರ್ಭಟ- ಕೊಡಗಿನಲ್ಲಿ 2 ದಿನ ರೆಡ್ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟದ ಮಧ್ಯೆ ಹಲವೆಡೆ ಧಾರಾಕಾರ ಮಳೆ ಆಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೊಡಗು ಜಿಲ್ಲೆಯ ಭಾಗಮಂಡಲ-ತಲಕಾವೇರಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಕಾವೇರಿ ನದಿ ತುಂಬಿ ಹರಿಯುತ್ತಿದೆ. ನಾಪೋಕ್ಲು ಭಾಗಮಂಡಲ ರಸ್ತೆ ಸಂಪರ್ಕ ಬಂದ್ ಆಗಿದೆ. ಚೇರಂಗಾಲದ ಬಳಿ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಬಂದ್ ಆಗಿದೆ. ಮಡಿಕೇರಿಯ ರಾಜಾಸೀಟ್ ರಸ್ತೆಯಲ್ಲಿ ತಡೆಗೋಡೆಯೊಂದು ಕುಸಿದು ಬಿದ್ದಿದೆ. ಮುಂದಿನ 2 ದಿನಗಳ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. …
Read More »ಕೊರೊನಾ ವರದಿ ನೆಗೆಟಿವ್ ಐಶೋಲೇಶನ್ ವಾರ್ಡ್ ನಲ್ಲೇ ಆತ್ಮ ಹತ್ಯೆ..
ಉಡುಪಿ: ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. 63 ವರ್ಷದ ಪ್ರಭಾಕರ್ ಪುತ್ರನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಕೋವಿಡ್-19 ಸೋಂಕಿತನ ಪ್ರಾಥಮಿಕ ಸಂಪರ್ಕದ ಕಾರಣ ಜುಲೈ 5 ರಂದು ಉಡುಪಿ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ದಾಖಲಾಗಿದ್ದರು. ಆದರೆ ಆತ್ಮಹತ್ಯೆ ನಂತರ ಕೊರೊನಾ ಪರೀಕ್ಷಾ ವರದಿ ವೈದ್ಯರ ಕೈ ಸೇರಿದೆ. ಆತ್ಮಹತ್ಯೆ ಮಾಡಿಕೊಂಡ ಪ್ರಭಾಕರ ಅವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಕೊರೊನಾ ಆತಂಕದಲ್ಲಿ ಆತ್ಮಹತ್ಯೆ ಸಾಧ್ಯತೆಯಿದೆ. ಜನ …
Read More »ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ನಾನು ನಾನು ಹೆದರಿಕೊಳ್ಳುವ ಮಗಳಲ್ಲ’-
ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಚಿವ ರಮೇಶ್ ಜಾರಕಿಹೊಳಿ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹಂಚಿದ್ದ ಕುಕ್ಕರ್ ಕೊಟ್ಟಿದ್ದು ನಾನೇ, ಕುಕ್ಕರ್ ಹಂಚಿದ್ದು ನನ್ನ ದುಡ್ಡಲ್ಲಿ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರ ಬೆಳಗಾವಿ ಗ್ರಾಮೀಣದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಉದ್ಘಾಟಿಸಿದ ಸಚಿವರು, ತಮ್ಮ ಭಾಷಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ …
Read More »ಪ್ರಹ್ಲಾದ್ ಜೋಶಿಗರಂಒಂದು ಕ್ಷಣ ಕಕ್ಕಾಬಿಕ್ಕಿಯಾದಅಧಿಕಾರಿಗಳು
ಧಾರವಾಡ: ಮಾಸ್ಕ್ ಇಲ್ಲದೇ ಸಭೆಗೆ ಆಗಮಿಸಿದ್ದ ಮಹಿಳಾ ಅಧಿಕಾರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತರಾಟೆಗೆ ತೆಗದುಕೊಂಡ ಘಟನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು ಜೋಶಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಸಭೆಯ ಮೊದಲು ಎಲ್ಲ ಅಧಿಕಾರಿಗಳು ಮಾಸ್ಕ್ ಹಾಕಿಕೊಳ್ಳುವಂತೆ ಸೂಚಿಸಲಾಗಿತ್ತು. ಆದರೆ ಕೇಂದ್ರ ಸಚಿವರ ಸಭೆಗೆ ಮಾಸ್ಕ್ ಇಲ್ಲದೇ ಮಹಿಳಾ ಅಧಿಕಾರಿ ಭಾಗಿಯಾಗಿದ್ದರು. ವಿಶೇಷ ಭೂಸ್ವಾಧಿನಾಧಿಕಾರಿ ಶಾರದಾ ಕೋಲ್ಕಾರ್ ಅವರಿಗೆ …
Read More »