Breaking News

Daily Archives: ಜುಲೈ 17, 2020

ಬೆಂಗ್ಳೂರಿನಲ್ಲಿ ಕೊರೊನಾಗೆ 507 ಮಂದಿ ಬಲಿ- ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣ ತಿಳಿಸಿದ ವೈದ್ಯರು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ನರ್ತನಕ್ಕೆ ಗುರುವಾರ 70 ಮಂದಿ ಬಲಿಯಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ ಸಾವನ್ನಪ್ಪಿದ್ದವರ ಸಂಖ್ಯೆ 507ಕ್ಕೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಕೊರೊನಾಗೆ ದಿನೇ ದಿನೇ ಅಧಿಕ ಜನರು ಬಲಿಯಾಗುತ್ತಿದ್ದಾರೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಿಕೊಳ್ಳಲು ವಿಳಂಬವಾಗುತ್ತಿರುವುದರಿಂದ ಕೆಲವರು ಸಾಯುತ್ತಿದ್ದಾರೆ. ಇನ್ನೂ ಕೆಲವರು ಈಗಾಗಲೇ ಕಿಡ್ನಿ ಸಮಸ್ಯೆ, ಹೈಪರ್ ಟೆನ್ಶನ್, ಶುಗರ್, ಕ್ಯಾನ್ಸರ್‍ನಂತಹ ಕಾಯಿಲೆ ಬಳಲುತ್ತಿರುತ್ತಾರೆ. ಅಂತವಹರಿಗೆ ಕೊರೊನಾ ತಗುಲಿದ್ದು, ಬೇರೆ ಕಾಯಿಲೆ ಉಲ್ಬಣಗೊಂಡು ಮೃತಪಡುತ್ತಿದ್ದಾರೆ ಎಂದು …

Read More »

ದೇಶದಲ್ಲಿ ಈವರೆಗೆ ಕೊರೋನಾಗೆ ಬಲಿಯಾಗಿದ್ದಾರೆ 99 ವೈದ್ಯರು..!

ನವದೆಹಲಿ,ಜು.16- ದೇಶದಲ್ಲಿ ಇಲ್ಲಿಯವರೆಗೆ 99 ವೈದ್ಯರು ಕೋವಿಡ್-19 ರೋಗದಿಂದ ಮೃತಪಟ್ಟಿದ್ದಾರೆ ಎಂದು ಇಂಡಿಯಲ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಹೇಳಿದ್ದು, ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಮುಂಜಾಗ್ರತೆ ವಹಿಸಲು ಸೂಚಿಸಿದೆ. ಐಎಂಎ ರಾಷ್ಟ್ರೀಯ ಕೋವಿಡ್ ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ 1,302 ವೈದ್ಯರಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಇದರಲ್ಲಿ 99 ಮಂದಿ ಮೃತಪಟ್ಟಿದ್ದಾರೆ. ಸಾವಿಗೀಡಾದವರಲ್ಲಿ 73 ಮಂದಿ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. 35-50 ವಯಸ್ಸಿನ ನಡುವೆ ಇರುವ 19 ಮಂದಿ ಮತ್ತು 35 ವಯಸ್ಸಿಗಿಂತ …

Read More »