ಕೋಲಾರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿದ್ದು, ಕೊರೊನಾ ವೈರಸ್ ಆತಂಕಕ್ಕೆ ಕೋಲಾರದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಲಾರದ ಗಾಂಧಿನಗರದಲ್ಲಿ ಈ ಘಟನೆ ನಡೆದಿದ್ದು, ನಾಗರಾಜ್ (37) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಾಜ್ ಅವರ ತಮ್ಮನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಣ್ಣ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಮ್ಮನಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದ ತನಗೂ ಹಾಗೂ …
Read More »Daily Archives: ಜುಲೈ 19, 2020
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ವೈಯಕ್ತಿಕ ಮತ್ತು ಕಾನೂನು ಬೆಂಬಲವನ್ನು ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ.
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ ಹೊಸ ಮಾರ್ಗಸೂಚಿಗಳನ್ನು ರೂಪಿಸಿದ್ದು ಇದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ವೈಯಕ್ತಿಕ ಮತ್ತು ಕಾನೂನು ಬೆಂಬಲವನ್ನು ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ 2012, ಮಗುವಿಗೆ ಮಾನಸಿಕ ಆರೋಗ್ಯ, ವೈದ್ಯಕೀಯ ನೆರವು, ಮಗು ಮತ್ತು ಮಗುವಿನ ಕುಟುಂಬದ ನಡುವೆ ಸಂಬಂಧ ಕಲ್ಪಿಸುವುದು ಮುಂತಾದ ವಿವಿಧ ರೀತಿಯ ಸಹಾಯವನ್ನು ಒದಗಿಸಲು ‘ಬೆಂಬಲಿಸುವ ವ್ಯಕ್ತಿಗಳನ್ನು(ಸಪೊರ್ಟ್ ಪರ್ಸನ್ಸ್)’ ನೇಮಕ …
Read More »ಬೆಳಗಾವಿ:ಬಿಮ್ಸ್ ಆಸ್ಪತ್ರೆಯ ಅವ್ಯವಸ್ಥೆ, ಕೋವಿಡ್-19 ರೋಗಿಗಳ ಪರಿಸ್ಥಿತಿ ಕರುಣಾಜನಕ!
ಬೆಳಗಾವಿ :ಕೋವಿಡ್-19 ರೋಗಿಗಳು ತಮಗೆ ತಾವೇ ಅಟೆಂಡರ್ ಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಸ್ಪತ್ರೆ ಅಧಿಕಾರಿಗಳು ಹೇಳುತ್ತಿದ್ದಾರೆ. ಕಳೆದ ವಾರ ಒಬ್ಬ ಕೋವಿಡ್ ರೋಗಿ ಇಲ್ಲಿಗೆ ದಾಖಲಾಗಿದ್ದರು. ಕೋವಿಡ್ ಅಲ್ಲದ ಅವರ ಪತ್ನಿಯೇ ಅವರ ಸಹಾಯಕರಾಗಿ ಆಸ್ಪತ್ರೆಯಲ್ಲಿ ನಿಲ್ಲಬೇಕಾಯಿತು. ನಂತರ ಅವರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದರು. ಇದೀಗ ಪತ್ನಿಯ ಕೋವಿಡ್-19 ಪರೀಕ್ಷೆ ಮಾಡಿಸಿದ್ದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ತೀರಿಹೋದ ತಮ್ಮ ಪತಿಯ ಪರಿಸ್ಥಿತಿ ಕೊನೆಯವರೆಗೂ ಚಿಂತಾಜನಕವಾಗಿತ್ತು ಎನ್ನುತ್ತಾರೆ ಮಹಿಳೆ. ನಿನ್ನೆ ಅಥಣಿಯ …
Read More »