Breaking News

Daily Archives: ಜುಲೈ 24, 2020

ಸಿಲಿಕಾನ್ ಸಿಟಿಯಲ್ಲಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಪ್ರಾಣಬಿಟ್ಟ ಸರ್ಕಾರಿ ವೈದ್ಯ ಸಾವು

ಬೆಂಗಳೂರು: ಕೋವಿಡ್ 19 ವರದಿ ಇಲ್ಲದೆ ಮೂರು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸಿದ ಪರಿಣಾಮ ಸರ್ಕಾರಿ ವೈದರೊಬ್ಬರು ಮೃತಪಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೌದು. ಮೃತ ದುರ್ದೈವಿಯನ್ನು ಡಾ. ಮಂಜುನಾಥ್ ಎಂದು ಗುರುತಿಸಲಾಗಿದೆ. ಇವರು ಕೋವಿಡ್ 19 ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಅನಾರೋಗ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಗಳು ನಿರಾಕರಿಸಿದವು. ಮಂಜುನಾಥ್ ಅವರು ರಾಮನಗರ ಜಿಲ್ಲೆಯಲ್ಲಿರುವ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ …

Read More »

ವರುಣನ ಆರ್ಭಟಕ್ಕೆ ಹತ್ತಿ ಬೆಳೆ ನಾಶ

ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದ ಮಲ್ಲಪ್ಪ ಕಲ್ಮನಿ 7ಎಕರೆ ಜಮೀನು ಮಳೆಯಿಂದ ಜಲಾವೃತಗೊಂಡಿದೆ ವಡಗೇರಾ : ತಾಲೂಕಾದ್ಯಂತ ಗುರುವಾರ ಬೆಳಗಿನ ಜಾವ ಸುರಿದ ಅತಿಹೆಚ್ಚು 73.ಮಿ.ಮೀ.ಪುಷ್ಯ ಮಳೆಯಾಗಿದ್ದು ಮಳೆಯಿಂದಾಗಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ ವಾಹನ ಸವಾರರ ಪರದಾಟ ಹೇಳತೀರದು ಕಳೆದ ಎರಡು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರೈತರ ಬದುಕು ಅಕ್ಷರಶಃ ಕಣ್ಣಿರಲ್ಲಿ ಕೈ ತೊಳೆಯುವಂತಾಗಿದೆ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ರಾಜ್ಯದಲ್ಲಿ ಮುಂದುವರಿದಿದ್ದು ಇನ್ನೊಂದೆಡೆ ಮಳೆಯ ಅಬ್ಬರ ನಡುವೆ …

Read More »

2019ರಲ್ಲಿ ನೀವು ಮಂಗಳ ಗ್ರಹದಲ್ಲಿ ಇದ್ರಾ: ಅಶೋಕ್‍ಗೆ ಸಿದ್ದು ಪ್ರಶ್ನೆ…..

ಬೆಂಗಳೂರು: 2019ರಲ್ಲಿ ಅಕ್ರಮವಾಗಿದ್ದರೆ ಆಗ ನೀವು ಮಂಗಳ ಗ್ರಹದಲ್ಲಿ ಇದ್ರಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಆರ್ ಅಶೋಕ್‍ಗೆ ಮರು ಪ್ರಶ್ನೆ ಹಾಕಿದ್ದಾರೆ. ಬಿಜೆಪಿ ಸರ್ಕಾರ 2 ಸಾವಿರ ಕೋಟಿ ರೂ. ಅಕ್ರಮ ಎಸಗಿದೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಭಾರೀ ಚರ್ಚೆಗೀಡಾಗಿದೆ. ಮಾಜಿ ಸಿಎಂ ಆರೋಪಕ್ಕೆ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿ, 2019ರಲ್ಲಿ ಚಂದ್ರಲೋಕದಿಂದ ವೆಂಟಿಲೇಟರ್ ಬಂದಿತ್ತಾ ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು …

Read More »