ಚೆನ್ನೈ: ಕೊರೊನಾ ನಿಯಂತ್ರಣಕ್ಕಾಗಿ ವಿಧಿಸಿರುವ ಲಾಕ್‍ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಮನೆಯಲ್ಲಿಯೇ ಜೂಜಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಖ್ಯಾತ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಖ್ಯಾತ ನಟ ಶ್ಯಾಮ್ ನುಂಗಂಬಕ್ಕಂ ಪ್ರದೇಶದ ಸಮೀಪವಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಜೂಜಾಟ ಆಡುತ್ತಿದ್ದರು. ಅಲ್ಲದೇ ಈ ಜೂಜಾಟದಲ್ಲಿ ತಮಿಳು ನಟರೊಬ್ಬರು ಹಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ನಟನ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿದ್ದಾರೆ. …
Read More »Daily Archives: ಜುಲೈ 28, 2020
ವರಮಹಾಲಕ್ಷ್ಮಿ ಹಬ್ಬಕ್ಕೆ ಅಪ್ಪು ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್
ಬೆಂಗಳೂರು: ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಹಾಗೂ ಸಂತೋಷ್ ಆನಂದ್‍ರಾಮ್ ಕಾಂಬಿನೇಷನ್ ಸಿನಿಮಾ ‘ಯುವರತ್ನ’ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ವೈರಸ್ ಎಂಬ ಮಹಾಮಾರಿಯಿಂದಾಗಿ ಅನಿವಾರ್ಯವಾಗಿ ಮುಂದೂಡಲಾಗಿದೆ. ಈ ಮಧ್ಯೆ ನಿರ್ದೇಶಕ ಸಂತೋಷ್ ಅವರು ಟ್ವೀಟ್ ಮಾಡಿ, ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿ ಬಳಗಕ್ಕೆ ಇದು ಸಮರ್ಪಣೆ ಎಂದು ಬರೆದುಕೊಂಡಿದ್ದಾರೆ.ಕೊರೊನಾ ಭೀತಿ ಎದುರಾಗದಿದ್ದಲ್ಲಿ ಏಪ್ರಿಲ್ 3ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿತ್ತು. ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಂತೋಷ್ ಆನಂದರಾಮ್ …
Read More »ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸತೀಶ ಜಾರಕಿಹೊಳಿ ಅವರು ಭೇಟಿ
ಬೆಳಗಾವಿ: ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿದರು. ಕಾಂಗ್ರೆಸ್ ಕಚೇರಿ ನವೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಾಟಾಂಬಳೆ, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಸುನೀಲ್ ಹಣುಮನ್ನವರ್, ಮಹೇಶ್ ಕಡಪಟ್ಟಿ, ಮಲಗೌಡಾ ಪಾಟೀಲ್ ಮುಂತಾದವರು ಇದ್ದರು.
Read More »ನಾಳೆ ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ.ಆಶಾ ಕಾರ್ಯಕರ್ತರು
ಬೆಂಗಳೂರು,ಜು.28-ಮಾಸಿಕ ಗೌರವ ಧನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಆಶಾ ಕಾರ್ಯಕರ್ತರು ನಾಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ. ಕಳೆದ 19 ದಿನಗಳಿಂದ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ನಾಳೆ ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ. ಮಾಸಿಕ ಗೌರವಧನವನ್ನು 12 ಸಾವಿರ ರೂ.ಗೆ ಹೆಚ್ಚಳ ಮಾಡುವುದು, ಕೋವಿಡ್ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಾಗ್ರಿಗಳನ್ನು …
Read More »ಎತ್ತರದ ಕಟ್ಟೆ ಇದ್ದರೂ ಬಾವಿಗೆ ಬಿದ್ದ ಎಮ್ಮೆ- ಸ್ಥಳೀಯರಲ್ಲಿ ಅಚ್ಚರಿ……….
ದಾವಣಗೆರೆ: 80 ಅಡಿ ಆಳದ ಬಾವಿಗೆ ಎಮ್ಮೆಯೊಂದು ಬಿದ್ದಿರುವ ಘಟನೆ ಹರಪ್ಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ. ಎತ್ತರದ ಕಟ್ಟೆ ಇದ್ದರೂ ಎಮ್ಮೆ ಬಾವಿಗೆ ಬಿದ್ದಿದ್ದು ಹೇಗೆ ಎಂಬ ಅಚ್ಚರಿ ಎಲ್ಲರಲ್ಲೂ ಮೂಡಿದೆ. ಎಮ್ಮೆ, ಕೋಟ್ರೇಶ್ ನಾಯ್ಕ್‍ಗೆ ಸೇರಿದ್ದಾಗಿದ್ದು, ರಾತ್ರಿ ಸಮಯದಲ್ಲಿ ಎರಡು ಎಮ್ಮೆಗಳನ್ನು ಬಾವಿ ಪಕ್ಕದಲ್ಲಿ ಕಟ್ಟಲಾಗಿತ್ತು. ಈ ವೇಳೆ ಎರಡು ಎಮ್ಮೆಗಳು ಕಾದಾಟ ನಡೆಸಿವೆ ಎನ್ನಲಾಗಿದ್ದು, ಬಾವಿ ಕಟ್ಟೆ ಎಗರಿ, ಜಾಲರಿ ಸಮೇತ ಆಳದ ಬಾವಿಗೆ ಎಮ್ಮೆ …
Read More »ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ – ತೋಟದಿಂದ ಮನೆಗೆ ಹೋಗ್ತಿದ್ದ ಯುವತಿ ಸಾವು
ಚಿಕ್ಕಬಳ್ಳಾಪುರ: ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕು ಬಂಡಹಳ್ಳಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಶಿವರಾಜ್ ಕುಮಾರ್ ಎಂಬವರ ಮಗಳಾದ ವರ್ಷಾ (19) ಮೃತ ಯುವತಿ. ಅಂದಹಾಗೆ ತೋಟದ ಕಡೆಯಿಂದ ಮನೆಗೆ ವಾಪಸ್ ಬರುತ್ತಿದ್ದಾಗ ವರ್ಷಾಳ ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ವರ್ಷಾ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ. ಘಟನೆ ನಂತರ ಟಿಪ್ಪರ್ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ …
Read More »ಹೆಲ್ಮೆಟ್ ಹಾಕಿಲ್ಲವೆಂದು ಸವಾರನ ಹಣೆಗೆ ಕೀಯಿಂದ ಇರಿದೇ ಬಿಟ್ಟ ಪೊಲೀಸ್!
ಡೆಹ್ರಾಡೂನ್: ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದ್ದು, ಹಾಕದವರಿಗೆ ದಂಡ ವಿಧಿಸುವುದನ್ನು ಕೇಳಿದ್ದೇವೆ, ನೋಡಿದ್ದೇವೆ ಹಾಗೆ ದಂಡ ಕಟ್ಟಿಯೂ ಇದ್ದೇವೆ. ಆದರೆ ಉತ್ತರಾಖಂಡ್ ನಲ್ಲಿ ಹೆಲ್ಮೆಟ್ ಹಾಕದ ಯುವಕನೊಬ್ಬನಿಗೆ ವಿಚಿತ್ರ ಶಿಕ್ಷೆ ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು. ಉತ್ತರಾಖಂಡ್‍ನ ಉಧಮ್ ಸಿಂಗ್ ಜಿಲ್ಲೆಯ ರುದ್ರಾಪುರದಲ್ಲಿ ಪೊಲೀಸರು ಯುವಕನ ಹಣೆಗೆ ಕೀಯಿಂದ ತಿವಿದಿದ್ದಾರೆ. ಪರಿಣಾಮ ಯುವಕನ ಹಣೆಗೆ ಗಂಭೀರ ಗಾಯಗಳಾಗಿದ್ದು, ಘಟನೆ ಸಂಬಂಧ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ರುದ್ರಾಪುರ …
Read More »ಸುರಕ್ಷಿತ ವಾತಾವರಣ ಇರೋ ಕಡೆ ತರಗತಿ ಪ್ರಾರಂಭಿಸಿದರೆ ತಪ್ಪೇನು ಇಲ್ಲʼ
ಬೆಂಗಳೂರು: ಸುರಕ್ಷಿತ ವಾತಾವರಣವೆಂದು ಕಂಡುಬಂದ ಕಡೆಗಳಲ್ಲಿ ಶಾಲಾ ತರಗತಿಗಳನ್ನೇ ಪ್ರಾರಂಭಿಸಿದರೆ ತಪ್ಪೇನು ಇಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕೊರೊನಾ ಸಾಮಾಜಿಕ ಸಂದರ್ಭದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮಂಗಳವಾರ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ 36ಕ್ಕೂ ಹೆಚ್ಚು ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ಸಂವಾದ ನಡೆಸಿದರು ಅಜೀಂ ಪ್ರೇಮ್‍ಜಿ ಪ್ರತಿಷ್ಠಾನ, ಗ್ರಾಮ್ಸ್, ಅಕ್ಷರ ಫೌಂಡೇಷನ್, ಯೂನಿಸೆಫ್, ಶಿಕ್ಷಣ, ಸಿಇಇ (ವಾಷ್ ಪ್ರೋಗ್ರಾಂ), ಪೋರ್ತ್ ಫೌಂಡೇಷನ್, …
Read More »ಗೆಳೆಯನ ಜೊತೆ ಎಂಗೇಜ್ ಆದ ಹಾಟ್ ಬೆಡಗಿ ಪೂನಂ ಪಾಂಡೆ
ಮುಂಬೈ: ನಟಿ ಮತ್ತು ರೂಪದರ್ಶಿ ಪೂನಂ ಪಾಂಡೆ ತನ್ನ ಬಾಯ್ ಫ್ರೆಂಡ್ ಸ್ಯಾಮ್ ಬಾಂಬೆ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತನ್ನ ನಿಶ್ಚಿತಾರ್ಥದ ವಿಚಾರವಾಗಿ ಪೂನಂ ಪಾಂಡೆ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆದರೆ ತಮ್ಮ ನಿಶ್ಚಿತಾರ್ಥದ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಾಕಿಕೊಂಡಿರುವ ಸ್ಯಾಮ್ ಬಾಂಬೆ ಕೊನೆಗೂ ನಾವು ನಿಶ್ಚಿತಾರ್ಥ ಮಾಡಿಕೊಂಡೆವು ಎಂದು ಬರೆದುಕೊಂಡಿದ್ದಾರೆ. ಸ್ಯಾಮ್ ಮತ್ತು ಪೂನಂ ಕಳೆದ ಕೆಲದಿನಗಳಿಂದ ಪ್ರೀತಿಸುತ್ತಿದ್ದರು ಸ್ಯಾಮ್ ಹಂಚಿಕೊಂಡಿರುವ ಫೋಟೋದಲ್ಲಿ ಇಬ್ಬರು ಬೆರಳುಗಳಲ್ಲಿ …
Read More »ರಾಜ್ಯದಲ್ಲಿ ಇಂದು 5,536 ಮಂದಿಗೆ ಕೊರೊನಾ – ಬೆಂಗ್ಳೂರಿನಲ್ಲಿ 1,898 ಜನರಿಗೆ ಸೋಂಕು, 102 ಬಲಿ
ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ದಿನಗಳಿಂದ 5 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ಬರುತ್ತಿದೆ. ಇಂದು ಕೂಡ ಒಟ್ಟು 5,536 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ಗಡಿ ದಾಟಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ ಕೋವಿಡ್ ಸೋಂಕಿತರ ಸಂಖ್ಯೆ 1,07,001ಕ್ಕೆ ಏರಿದೆ. ಇಂದು 102 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 2,055 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಂದು …
Read More »