Breaking News

Monthly Archives: ಜುಲೈ 2020

ಲಕ್ಷ್ಮಣ ಸವದಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ: ರಮೇಶ ಜಾರಕಿಹೊಳಿ

ಬೆಳಗಾವಿ: ‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ‘ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂದು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿಯಾನ ನಡೆಸಲಾಗುತ್ತಿದೆಯಲ್ಲಾ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಮಂಗಳವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಅಭಿಯಾನದ ಬಗ್ಗೆ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿಯಾದರೆ ಆಗಲಿ ಪಾಪ’ ಎಂದರು. ‘ಹೈಕಮಾಂಡ್‌ನವರು ಹಾಗೂ ಮುಖ್ಯಮಂತ್ರಿ ಚರ್ಚಿಸಿ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ‌ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ …

Read More »

ಬೆಳಗಾವಿ | ಕೋವಿಡ್-19: ‘ನೆಗೆಟಿವ್’ ಪ್ರಮಾಣವೂ ಹೆಚ್ಚಳ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಕಾರಣದಿಂದಾಗಿ 29 ದಿನಗಳಲ್ಲಿ 51 ಮಂದಿ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆ, ಕ್ಯಾನ್ಸರ್, ಮಧುಮೇಹ, ವಿಷಮ ಶೀತಜ್ವರ ಮಾದರಿ ಅನಾರೋಗ್ಯ ಮೊದಲಾದ ಸಮಸ್ಯೆಗಳಿರುವವರು ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಿದ್ದಾರೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಯ ಪ್ರಮಾಣ ಜಾಸ್ತಿಯಾಗಿದೆ. ಇದರೊಂದಿಗೆ ಸೋಂಕು ದೃಢಪಡುವ ಸಂಖ್ಯೆಯೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ ನೆಗೆಟಿವ್ ಪ್ರಕರಣಗಳ ಸಂಖ್ಯೆಯೂ ದೊಡ್ಡ ಮಟ್ಟದಲ್ಲಿಯೇ ಇದೆ. ಸೋಮವಾರದವರೆಗೆ 40,173 ಮಂದಿಯಿಂದ ಗಂಟಲು ಅಥವಾ ಮೂಗಿನ …

Read More »

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ 885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾಗೆಯೇ ಬೆಳಗಾವಿ ಜಿಲ್ಲೆಯ …

Read More »

ಕೆ.ವಿ. ರಾಜೇಂದ್ರ ವರ್ಗಾವಣೆ…

ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ. ಅವರಿಂದ ತೆರವಾದ ಸ್ಥಾನಕ್ಕೆ ಎಚ್‌.ವಿ. ದರ್ಶನ್‌ ವರ್ಗವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು, 2016ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.

Read More »

ಸೂಟ್‍ಕೇಸ್ ಒಳಗೆ ಮಹಿಳೆಯ ಮೃತದೇಹ ಪತ್ತೆ……..

ಲಕ್ನೋ: ಮಹಿಳೆಯೊಬ್ಬಳ ಮೃತ ದೇಹ ಸೂಟ್‍ಕೇಸ್‍ನೊಳಗೆ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇದ ಗಾಜಿಯಾಬಾದ್‍ನಲ್ಲಿ ನಡೆದಿದೆ. ಗಾಜಿಯಾಬಾದ್‍ನ ದಾಶ್ಮೇಶ್ ವಾಟಿಕಾ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಸುಮಾರು 25 ರಿಂದ 30 ವರ್ಷ ವಯಸ್ಸು ಎಂದು ಅಂದಾಜಿಸಲಾಗಿದೆ. ಆದರೆ ಮೃತ ಮಹಿಳೆಯ ಗುರುತು ಮಾತ್ರ ಇನ್ನೂ ಪತ್ತೆಯಾಗಿಲ್ಲ. ಸ್ಥಳೀಯರು ಸೂಟ್‍ಕೇಸ್ ನೋಡಿ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ಮೃತದೇಹವನ್ನು …

Read More »

ರಾಮ ಮಂದಿರ ನಿರ್ಮಾಣಕ್ಕೆ ತಲಾ ಹತ್ತು ರೂ. ಮತ್ತು ಮನೆಯಿಂದ 100 ರೂ. ದೇಣಿಗೆ……….!

ಅಯೋಧ್ಯೆ,ಜು.27- ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಿಂದೂಗಳು ಮಾತ್ರವಲ್ಲದೆ ಎಲ್ಲಾ ಸಮುದಾಯಗಳಿಂದ ದೇಣಿಗೆಯನ್ನು ಸ್ವೀಕರಿಸಲಾಗುತ್ತದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯರಾಗಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಇತ್ತೀಚೆಗೆ ನಡೆದ ಟ್ರಸ್ಟ್‍ನ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದ ಅವರು, ರಾಮ ಮಂದಿರ ನಿರ್ಮಾಣಕ್ಕೆ ತಲಾ ಹತ್ತು ರೂ. ಮತ್ತು ಮನೆಯಿಂದ 100 ರೂ. ದೇಣಿಗೆ ನೀಡಬಹುದಾಗಿದೆ. ಇದು ಕೇವಲ ಸಲಹೆ ಅಷ್ಟೇ. ತೆರಿಗೆಯಂತೆ ಅಲ್ಲ …

Read More »

ಸರ್ಕಾರ ಬೆಳಗ್ಗೆ ಕೊಟ್ಟು ಸಾಯಂಕಾಲ ಅಧ್ಯಕ್ಷ ಸ್ಥಾನ ಕಸಿದುಕೊಂಡಿತ್ತು

ಕೊಪ್ಪಳ: ಸರ್ಕಾರ ಬೆಳಗ್ಗೆ ಕೊಟ್ಟು ಸಾಯಂಕಾಲ ಅಧ್ಯಕ್ಷ ಸ್ಥಾನ ಕಸಿದುಕೊಂಡಿತ್ತು. ಯಾವುದೇ ಅಸಮಾಧಾನ ಇಲ್ಲ ಅಂತ ಶಾಸಕ ಬಸವರಾಜ್ ದಡೇಸೂಗೂರು ಹೇಳಿದ್ರು. ರಾಜ್ಯ ಬಿಜೆಪಿ ಸರ್ಕಾರ, ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ರು. ರಾಜ್ಯ ಸರ್ಕಾರದ 24 ನಿಗಮ-ಮಂಡಳಿಗಳಿಗೆ ಅಧ್ಯಕ್ಷ ಸ್ಥಾನವನ್ನು ನೇಮಿಸಲಾಗಿತ್ತು. ಕೊಪ್ಪಳ ಜಿಲ್ಲೆಯ ಇಬ್ಬರು ಶಾಸಕರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿಕೊಂಡು ಆದೇಶ ಹೊರಡಿಸಲಾಗಿತ್ತು.ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ಮತ್ತು ಗಂಗಾವತಿ …

Read More »

ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಬಿಚ್ಚಿಟ್ಟ ನಟಿ ಸುಧಾರಾಣಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸುಧಾರಾಣಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಅಣ್ಣನ ಮಗಳಿಗೆ ಚಿಕಿತ್ಸೆ ಕೊಡಿಸಲು ತಡರಾತ್ರಿ ಪರದಾಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅಣ್ಣನ ಮಗಳನ್ನು ಕರೆತಂದ ಸುಧಾರಾಣಿ ಅವರಿಗೆ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಸುಧಾರಾಣಿ ಅವರ ಅಣ್ಣನ ಮಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪರಿಣಾಮ ತಡರಾತ್ರಿ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ನಗರ ಖಾಸಗಿ ಆಸ್ಪತ್ರೆಯ ಬಳಿ ತೆರಳಿದ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಪ್ರಾಥಮಿಕ ಚಿಕಿತ್ಸೆಯನ್ನು …

Read More »

ನನ್ನ ಹಿರಿತನಕ್ಕೆ ಸೂಕ್ತ ಸ್ಥಾನಮಾನ, ಗೌರವ ಸಿಗಲಿಲ್ಲ,ಸಿಎಂ ಅವಮಾನಿಸಿದ್ದಾರೆ- ಶಾಸಕ ತಿಪ್ಪಾರೆಡ್ಡಿ ಆಕ್ರೋಶ

ಚಿತ್ರದುರ್ಗ: ಪ್ರತಿ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆಯೂ ನಿರಾಸೆ ಅನುಭವಿಸಿ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮುನಿಸಿಕೊಳ್ಳುವ ಚಿತ್ರದುರ್ಗದ ಹಿರಿಯ ಶಾಸಕ ತಿಪ್ಪಾರೆಡ್ಡಿಯನ್ನು ದೇವರಾಜ್ ಅರಸು ನಿಗಮದ ಅಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ಸಮಾಧಾನ ಪಡಿಸುವ ಸಿಎಂ ತಂತ್ರಕ್ಕೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ನನ್ನಂತಹ ಹಿರಿಯ ಶಾಸಕನನ್ನು ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಿಸಿ, ಸಿಎಂ ಯಡಿಯೂರಪ್ಪ ನನಗೆ ಅವಮಾನ ಮಾಡಿದ್ದಾರೆ. ನಾನು 1998 ರಲ್ಲೇ ಹೌಸಿಂಗ್ ಬೋರ್ಡ್ ಅಧ್ಯಕ್ಷ …

Read More »

ಸೊಸೆ, ಮೊಮ್ಮಗಳು ಡಿಸ್ಚಾರ್ಜ್ ಖುಷಿಯಿಂದ ಕಣ್ಣೀರಿಟ್ಟ ಬಿಗ್ ಬಿ

ಮುಂಬೈ: ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳು ಆರಾಧ್ಯ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸಂತಸದ ವಿಷಯ ಕೇಳಿ ಬಿಗ್ ಬಿ ಅಮಿತಾಬ್ ಬಚ್ಚನ್ ಕಣ್ಣೀರಿಟ್ಟಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅಮಿತಾಬ್ ಬಚ್ಚನ್, ಮೊಮ್ಮಗಳು ಮತ್ತು ಸೊಸೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸುದ್ದಿ ಕೇಳಿದ ಕೂಡಲೇ ಕಣ್ಣಂಚಲಿ ನೀರು ಬಂತು. ಓ ದೇವರೆ ನಿನ್ನ ಕೃಪೆ ಹೀಗೆ ಇರಲಿ ಎಂದು ಭಾವನಾತ್ಮಕವಾಗಿ ಕೆಲ ಸಾಲುಗಳನ್ನು ಬರೆದುಕೊಂಡಿದ್ದಾರೆ.ಸೋಮವಾರ ಸಂಜೆ ಪುತ್ರಿ …

Read More »