ಹುಬ್ಬಳ್ಳಿ: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಹು-ಧಾ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ನಿನ್ನೆ ಕೆಮ್ಮು, ನೆಗಡಿ ಕಾಣಿಸಿಕೊಂಡಿದ್ದರಿಂದ ಗುರುವಾರ ಕಿಮ್ಸ್ ಗೆ ದಾಖಲಾಗಿದ್ದರು. ನಿನ್ನೆಯೇ ಶಾಸಕರ ಗಂಟಲ ದ್ರವ ಪರೀಕ್ಷೆ ಮಾಡಲಾಗಿತ್ತು. ಇಂದು ವರದಿ ಕೈ ಸೇರಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತ ಶಾಸಕರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕರಿಗೆ ಸೋಂಕು …
Read More »Monthly Archives: ಜುಲೈ 2020
ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ……………
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಕೊರೊನಾ ತಡೆಗೆ ಈಗಾಗಲೇ ಹಲವೆಡೆ ಸೆಲ್ಫ್ ಲಾಕ್‍ಡೌನ್ ಮಾಡಲಾಗಿದೆ. ರಾಜ್ಯದಲ್ಲಿ ಶುಕ್ರವಾರ 2,313 ಮಂದಿಗೆ ಕೋವಿಡ್-19 ಸೋಂಕು ತಗಲುವ …
Read More »ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ
ಮೈಸೂರು : ಅಂತರ್ಜಾತಿ ವಿವಾಹಕ್ಕೆ ಮನೆಯವರ ವಿರೋಧ ವ್ಯಕ್ತವಾದ ಕಾರಣ ಕತ್ತು ಕುಯ್ದುಕೊಂಡು ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲ್ಲೂಕಿನ ದುಗ್ಗ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಪ್ರಿಯತಮೆಯ ಮನೆ ಮುಂದೆ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿ ಗಾಯಗೊಂಡ ಪ್ರೇಮಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಸ್ಪರ ಪ್ರೀತಿಸುತ್ತಿದ್ದ ಇವರ ಮದುವೆಗೆ ಎರಡೂ ಕುಟುಂಬದ ಒಪ್ಪಿಗೆಯಿರಲಿಲ್ಲ. ಇದರಿಂದ ನೊಂದ ಪ್ರೇಮಿಗಳು, ಯುವತಿಯ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ …
Read More »ಕೆ ಪಿ ಸಿ ಸಿ ಕಚೇರಿಯಲ್ಲಿರುವ ಮೂರು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆಗಿದೆ.
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿರುವ ಮೂರು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಇವೆರೆಲ್ಲರೂ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಇಬ್ಬರು ಸಿಬ್ಬಂದಿಯಾಗಿ ಮತ್ತೆ ಒಬ್ಬರು ಕೆಪಿಸಿಸಿ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಇದರಿಂದಾಗಿ ಈಗ ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿರುವ ಹಲವಾರು ಮಂದಿ ನಾಯಕರಿಗೆ ಕೊರೋನಾ ಭೀತಿ ಶುರುವಾಗಿದೆ.
Read More »ದುಬೆ ನಂತರ ಮತ್ತೋರ್ವ ಗ್ಯಾಂಗ್ ಸ್ಟರ್ ಹತ್ಯೆ – ಯುಪಿಯಲ್ಲಿ ಇಂದು ಡಬಲ್ ಎನ್‍ಕೌಂಟರ್
ಲಕ್ನೋ: ರೌಡಿ ಶೀಟರ್ ವಿಕಾಸ್ ದುಬೆ ನಂತರ ಉತ್ತರ ಪ್ರದೇಶದಲ್ಲಿ ಇನ್ನೊಬ್ಬ ಗ್ಯಾಂಗ್ ಸ್ಟರ್ ಅನ್ನು ಹತ್ಯೆ ಮಾಡಿದ್ದು, ಇಂದು ಒಂದೇ ದಿನ ಎರಡು ಎನ್‍ಕೌಂಟರ್ ಗಳು ನಡೆದಿವೆ. ಇಂದು ಮುಂಜಾನೆ ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ವಿಕಾಸ್ ದುಬೆಯನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದರು. ಇದಾದ ಬಳಿಕ 36 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿ ಪನ್ನಾ ಯಾದವ್‍ನನ್ನು ವಿಶೇಷ ಕಾರ್ಯಪಡೆಯ (ಎಸ್‍ಟಿಎಫ್) ಪೊಲೀಸ್ ಅಧಿಕಾರಿಗಳು ಬಹ್ರೈಚ್‍ನ ಹಾರ್ಡಿ …
Read More »ಗಂಡು ಮಗು ಆಗಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ
ಕಾರವಾರ: ಗಂಡು ಮಗು ಆಗಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನ ಜಿಲ್ಲೆಯ ಶಿರಸಿಯ ಅಂದಳ್ಳಿಯಲ್ಲಿ ನಡೆದಿದ್ದು ಶುಕ್ರವಾರ ಎಫ್‌ಐಆರ್ ದಾಖಲಾಗಿದೆ. ಮಧುರಾ ಹೆಗಡೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈ ಹಿಂದೆ ತನಗೆ ಎರಡೂ ಹೆಣ್ಣು ಮಕ್ಕಳೆ ಆಗಿದ್ದು ಗಂಡು ಮಗು ಆಗಿಲ್ಲ ಎಂದು ನೊಂದಿದ್ದಾಳೆ ಎನ್ನಲಾಗಿದೆ. ಬಚ್ಚಲ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಶಿರಸಿ ಗ್ರಾಮೀಣ ಪೊಲೀಸ್ …
Read More »ಭಾರತದ ಮೂಲದ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸಿದ ಇಂಗ್ಲೆಂಡ್ ಕ್ರಿಕೆಟ್………
ಸೌತಾಂಪ್ಟನ್: ಬರೋಬ್ಬರು 117 ದಿನಗಳ ಬಳಿಕ ಕ್ರಿಕೆಟ್ ಚಟುವಟಿಕೆಗಳು ಆರಂಭವಾಗಿದ್ದು, ಇಂಗ್ಲೆಂಡ್ ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಪಂದ್ಯ ಮಳೆಯ ಅಡೆತಡೆಯ ನಡುವೆಯೂ ಸಾಗುತ್ತಿದೆ. ಇತ್ತ ಇಂಗ್ಲೆಂಡ್ ಕ್ರಿಕೆಟ್ ತಂಡ ಭಾರತ ಮೂಲದ ನಾಲ್ವರು ವೈದ್ಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದೆ. ಕೋವಿಡ್-19 ಸಂದಿಗ್ಧ ಸಂದರ್ಭದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸಿದ್ದ ವೈದ್ಯರ ಹೆಸರಗಳನ್ನು ತಮ್ಮ ಜೆರ್ಸಿ ಮೇಲೆ ಮುದ್ರಿಸಿ ಕಣಕ್ಕೆ ಇಳಿಯುವ ಮೂಲಕ ವಿಶೇಷ ಗೌರವ ಅರ್ಪಿಸಿದೆ. ‘ರೈಸ್ ದಿ ಬ್ಯಾಟ್’ …
Read More »ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ: ಈರಣ್ಣಾ ಕಡಾಡಿ
ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …
Read More »ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ.
ಚಿಕ್ಕೋಡಿ : ಬಂಗಾರಪೇಟೆ ತಹಸೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಹತ್ಯೆ ಹಿನ್ನೆಲೆ ಕಠಿಣ ಕಾನೂನು ರೂಪಿಸುವ ಮುಖಾಂತರ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕೋಡಿ ತಾಲೂಕಾ ಘಟಕದಿಂದ ಶುಕ್ರವಾರ ತಹಸೀಲ್ದಾರ ಎಸ್.ಎಸ್.ಸಂಪಗಾಂವಿ ಅವರಿಗೆ ಮನವಿ ಸಲ್ಲಿಸಿದರು. ಸರ್ವೇ ಕಾರ್ಯದಲ್ಲಿ ನಿರತರಾಗಿದ್ದಾಗ ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ. ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ …
Read More »ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ
ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …
Read More »