Breaking News

Daily Archives: ಆಗಷ್ಟ್ 3, 2020

ಜನ್ಮಜನ್ಮಕೂ ಇವನೇ ನನ್ನ ಅಣ್ಣನಾಗಲಿ, ಇವಳೇ ನನ್ನ ತಂಗಿಯಾಗಲಿ……

ಅಣ್ಣ ತಂಗಿಯರ ಬಾಂಧವ್ಯವದ ಶ್ರೇಷ್ಠತೆಯನ್ನು ಸಾರುವ ಹಬ್ಬ ರಾಖಿ ಹಬ್ಬ. ರಾಖಿ ಹಬ್ಬದಂದು ಸಹೋದರಿ ಸಹೋದರನ ಕೈಗೆ ಕೇಸರಿ ದಾರ ಬರಿ ದಾರವಲ್ಲ, ಅದು ರಕ್ಷೆಯ ಪ್ರತೀಕ. ಅದರಲ್ಲಿ ಅಣ್ಣ ಸದಾಕಾಲ ನನ್ನನ್ನು ರಕ್ಷಿಸಬೇಕೆಂಬ ಆಶಯ ಅಡಗಿದೆ ರಕ್ಷಾ ಬಂಧನವನ್ನು ಏಕೆ ಆಚರಿಸುತ್ತೇವೆ? ಅಣ್ಣ ತಂಗಿಯರ ಅನುಬಂಧದ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಅರ್ಥಗರ್ಭಿತ ಹಬ್ಬವೇ ರಕ್ಷಾಬಂಧನ. ಭಾರತೀಯ ಸಂಸ್ಕೃತಿಯಲ್ಲಿ ಕಂಡಬರುವ ವೈವಿಧ್ಯಮಯ ಆಚರಣೆಗಳಲ್ಲಿ ಈ ಹಬ್ಬವು ಕೂಡ ಒಂದು. ರಕ್ಷಾಬಂಧನ ಎಂದರೆ …

Read More »

ವೈದ್ಯರ ಕುಟುಂಬವೊಂದು ಕುಟುಂಬ ಸಮೇತರಾಗಿ ಕೋವಿಡ್ ಆಸ್ಪತ್ರೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೋಲಾರ : ನಗರದ ವೈದ್ಯರ ಕುಟುಂಬವೊಂದು ಕುಟುಂಬ ಸಮೇತರಾಗಿ ಕೋವಿಡ್ ಆಸ್ಪತ್ರೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೋಲಾರ ನಗರದ ವೈದ್ಯರೊಬ್ಬರ ಕುಟುಂಬದ ಹಿರಿಯರೊಬ್ಬರು ಕಳೆದ ಹನ್ನೊಂದು ದಿನಗಳ ಹಿಂದೆ ಕಿಡ್ನಿ ವೈಫಲ್ಯ ಹಾಗೂ ವಯೋ ಸಹಜ ಕಾಯಿಲೆಯಿಂದ ಮೃತಪಟ್ಟಿದ್ದರು. ಇದೇ ನೋವಿನಲ್ಲಿ ಇಡೀ ಕುಟುಂಬ ಮೃತರ ಹನ್ನೊಂದನೇ ದಿನದ ತಿಥಿ ಕಾರ್ಯ ಮಾಡಿದ್ದರು. ಈ ವೇಳೆ ಇಡೀ ಕುಟುಂಬಕ್ಕೊಂದು ಆಘಾತಕಾರಿ ಸುದ್ದಿಯೊಂದು ಎರಗಿ ಬಂದಿದ್ದು, ಕುಟುಂಬದ 8 ಜನರಿಗೂ ಕೊರೊನಾ …

Read More »