ಬೆಂಗಳೂರು: ರಾಜ್ಯದ ವಕ್ಫ್ ಬೋರ್ಡ್ ಅಧ್ಯಕ್ಷ, ಮುಸ್ಲಿಂ ಸಮಾಜ ಹಿರಿಯ ನಾಯಕ ಡಾ.ಮೊಹಮ್ಮದ್ ಯೂಸುಫ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಯೂಸುಫ್ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ ಬೆಳಗ್ಗೆ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ನಿಧನಕ್ಕೆ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷರು, ಸಮಾಜದ ಮುಖಂಡರೂ ಆಗಿದ್ದ ಜನಾಬ್ ಡಾ. ಮೊಹಮ್ಮದ್ ಯೂಸುಫ್ ರವರು ವಿಧಿವಶರಾದ ಸುದ್ದಿ …
Read More »Daily Archives: ಆಗಷ್ಟ್ 7, 2020
ಬೆಂಗಳೂರು: ಸೋಮವಾರ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು: ಸೋಮವಾರ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಫೇಸ್‌ಬುಕ್‌ನಲ್ಲಿ ಈ ವಿಚಾರವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸುದ್ದಿ ಗೋಷ್ಠಿ ನಡೆಸಿ ಸುರೇಶ್ ಕುಮಾರ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕೊರೊನಾ ಸೋಂಕು ಭೀತಿಯ ನಡುವೆಯೂ ಸರ್ಕಾರವು ಯಶಸ್ವಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇ.98 ರಷ್ಟು …
Read More »ರಾಜ್ಯದಲ್ಲಿ ಮೊದಲ ಡ್ಯಾಂ ಭರ್ತಿ – 22 ಗೇಟ್‍ಗಳ ಮೂಲಕ ನೀರು ಹೊರಕ್ಕೆ
ಶಿವಮೊಗ್ಗ: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈಗಾಗಲೇ ಅನೇಕ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಇದೀಗ ರಾಜ್ಯದಲ್ಲಿ ಮೊದಲ ಡ್ಯಾಂ ಭರ್ತಿ ಯಾಗಿದ್ದು, ಜಲಾಶಯದಿಂದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, 22 ಗೇಟ್‍ಗಳ ಮೂಲಕ 71 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಲೆನಾಡಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಡ್ಯಾಂ ನಿಂದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯಕ್ಕೆ ಯಥೇಚ್ಛ ನೀರು ಹರಿದು ಬಂದಿದೆ. ಇದರಿಂದ …
Read More »ಕಾಡಾನೆ ಓಡಿಸುವಾಗ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಸಾವು
ಮಂಡ್ಯ: ಕಾಡಾನೆ ಓಡಿಸುವ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೂನನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಶಿವನಂಜಯ್ಯ (30) ಮೃತ ಫಾರೆಸ್ಟ್ ವಾಚರ್. ಕೂನನಕೊಪ್ಪಲು ಗ್ರಾಮದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಓಡಿಸುವ ವೇಳೆ ಈ ಘಟನೆ ನಡೆದಿದೆ. ಫಾರೆಸ್ಟ್ ಗಾರ್ಡ್ ಪ್ರಕಾಶ್ ಅಡಚದ ಎಂಬುವರ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ಶಿವನಂಜಯ್ಯ ಸಾವನ್ನಪ್ಪಿದ್ದಾರೆ. ಮೃತ ಶಿವನಂಜಯ್ಯ ಗುತ್ತಿಗೆ ಅಧಾರದ ಮೇಲೆ …
Read More »ಸವದತ್ತಿ ಬಳಿಯ ನವಿಲುತೀರ್ಥ ಆಣೆಕಟ್ಟೆಗೆ ಹರಿದುಬರುತ್ತಿದ್ದ ಭಾರೀ ಪ್ರಮಾಣದ ನೀರಿನಲ್ಲಿ ಗುರುವಾರ ಧಿಡೀರ್ ಕುಸಿತ ಎಚ್ಚರಿಕೆಯಿಂದರಲೂ ಮುನ್ಸೂಚನೆ
ಬೆಳಗಾವಿ: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ನವಿಲುತೀರ್ಥ ಆಣೆಕಟ್ಟೆಗೆ ಹರಿದುಬರುತ್ತಿದ್ದ ಭಾರೀ ಪ್ರಮಾಣದ ನೀರಿನಲ್ಲಿ ಗುರುವಾರ ಧಿಡೀರ್ ಕುಸಿತ ಉಂಟಾಗಿದೆ. ಖಾನಾಪುರ ಮತ್ತು ಬೈಲಹೊಂಗಲದ ಸುತ್ತಮುತ್ತಲೂ ಮಳೆಯು ನಿಂತಿದ್ದು, ಬಿಸಿಲಿನ ವಾತಾವರಣ ಉಂಟಾಗಿದ್ದರಿಂದ ಒಳಹರಿವಿನಲ್ಲಿ ಗಮನಾರ್ಹ ಬದಲಾವಣೆಯಾಗಿದೆ. ಒಟ್ಟು 37.7 ಟಿ ಎಮ್ ಸಿ ಸಾಮರ್ಥ್ಯದ ಆಣೆಕಟ್ಟಿನಲ್ಲಿ ಸದ್ಯ 22 ಟಿ ಎಮ್ ಸಿ ನೀರಿನ ಸಂಗ್ರಹವಿದೆ.ಒಟ್ಟು 2079.5 …
Read More »ಸುಶಾಂತ್ ಆತ್ಮಹತ್ಯೆ ಬೆನ್ನಲ್ಲೇ ಮುಂಬೈನ ಖ್ಯಾತ ಕಿರುತೆರೆ ನಟ ಸಮೀರ್ ಶರ್ಮಾ (44) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮುಂಬೈ: ಸುಶಾಂತ್ ಆತ್ಮಹತ್ಯೆ ಬೆನ್ನಲ್ಲೇ ಮುಂಬೈನ ಖ್ಯಾತ ಕಿರುತೆರೆ ನಟ ಸಮೀರ್ ಶರ್ಮಾ (44) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಇವರ ಅಸಹಜ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಅಂತಾ ತಿಳಿದು ಬಂದಿದ್ದು, ಸ್ಥಳೀಯರಿಗೆ ವಾಸನೆ ಬಂದು ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಮೀರ್ ಆತ್ಮಹತ್ಯೆ …
Read More »ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ,
ಬೆಂಗಳೂರು- ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಈ ಹಿಂದಿನ ರೀತಿಯೇ ಪರಿಹಾರವನ್ನು ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ, ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು ಎಂದು ಅವರು ಸೂಚಿಸಿದರು. ಜಿಲ್ಲಾ ಕೇಂದ್ರಗಳ ಹಾಸ್ಟೆಲ್, ಶಾಲಾ ಕಾಲೇಜುಗಳು ಕೋವಿಡ್ ಕೇಂದ್ರಗಳಾಗಿ ಈಗಾಗಲೇ …
Read More »ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಕಟ್ಟೆಚ್ಚರ
ಯಾದಗಿರಿ: ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಬಸವಸಾಗರ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನಾಳೆ ವೇಳೆಗೆ ನೀರಿನ ಹೊರ ಹರಿವು ಜಾಸ್ತಿಯಾಗುವ ಸಾಧ್ಯತೆಯಿದೆ.ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿರುವ ಬಸವಸಾಗರ ಜಲಾಶಯ ಇದಾಗಿದ್ದು, ಈಗಾಗಲೇ ಜಲಾಶಯ ಭರ್ತಿಯಾಗಿದೆ. ಇನ್ನೂ ಮತ್ತೆ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದವಾಗುತ್ತಿದ್ದು, ಕೃಷ್ಣಾ ನದಿ ತೀರಕ್ಕೆ ಜನರು ತೆರಳದಂತೆ ಯಾದಗಿರಿ ಜಿಲ್ಲಾಡಳಿತ ಸೂಚನೆ ನೀಡಿದೆ. ಈಗಾಗಲೇ ನದಿ …
Read More »ಪಾಕಿಸ್ತಾನದ ಟೀಕೆಗೆ ಭಾರತ ಖಡಕ್ ವಾರ್ನಿಂಗ್…………..
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುಧವಾರ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದು, ಈ ಕುರಿತು ಪಾಕಿಸ್ತಾನದ ಟೀಕೆಗೆ ಭಾರತ ಖಡಕ್ ವಾರ್ನಿಂಗ್ ನೀಡಿದೆ. ದೇಶದ ಆಂತರಿಕ ವಿಚಾರದಲ್ಲಿ ನೀವು ತಲೆ ಹಾಕಬೇಡಿ ಎಂದು ಭಾರತ ಎಚ್ಚರಿಸಿದೆ. ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಪ್ರತಿಕ್ರಿಯಿಸಿ, ಭಾರತದ ಆಂತರಿಕ ವಿಷಯದ ಬಗ್ಗೆ ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ’ದ ಪತ್ರಿಕಾ ಹೇಳಿಕೆ ಗಮನಕ್ಕೆ ಬಂದಿದೆ. ಪಾಕಿಸ್ತಾನವು ಭಾರತದ …
Read More »ಆಲಮಟ್ಟಿ, ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ, ಪ್ರವಾಹ ಭೀತಿ
ವಿಜಯಪುರ/ ಯಾದಗಿರಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಹೆಚ್ಚಳವಾಗಿದ್ದು 26 ಗೇಟ್ ಗಳ ಪೈಕಿ 22 ಗೇಟ್ ಗಳ ಮೂಲಕ ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.1.47 ಲಕ್ಷ ಕ್ಯುಸೆಕ್ ಒಳ ಹರಿವು ದಾಖಲಾಗಿದ್ದು,1.50 ಲಕ್ಷ ಕ್ಯುಸೆಕ್ ನೀರನ್ನ ಹೊರಬಿಡಲಾಗುತ್ತಿದೆ. ಕ್ಷಣ ಕ್ಷಣಕ್ಕೂ ನೀರು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಹತ್ತಿರದ ಗ್ರಾಮಗಳ ಮೀನುಗಾರರು, ಗ್ರಾಮಸ್ಥರು ನದಿಗೆ ಇಳಿಯದಂತೆ ಜಿಲ್ಲಾಡಳಿತ …
Read More »