ಬೆಂಗಳೂರು: ಪುಲಿಕೇಶಿ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಿಡಿಗೇಡಿಗಳ ದಾಳಿಯಾಗಿದೆ. ಸ್ಥಳೀಯ ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳ ಮುತ್ತಿಗೆ ಹಾಕಿದ್ದು, ಪೊಲೀಸರ ಮೇಲೆ ಹಲ್ಲೆಗೆ ದುಷ್ಕರ್ಮಿಗಳು ಮುಂದಾಗಿದ್ದಾರೆ. ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.ಪುಂಡರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಪುಂಡಾಟಿಕೆ ಗಮನಕ್ಕೆ ಬಂದಿದೆ. ಬೆಂಕಿ ಹಚ್ಚುವುದು, ಗಲಾಟೆ ಕಾನೂನು ಬಾಹಿರ ಕೃತ್ಯ …
Read More »Daily Archives: ಆಗಷ್ಟ್ 12, 2020
ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ರ ನಿವಾಸದ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ.
ಬೆಂಗಳೂರು: ಮಂಗಳವಾರ ರಾತ್ರಿ ಕಾವಲ್ ಭೈರಸಂದ್ರದಲ್ಲಿ ಪುಂಡರು ಪಕ್ಕಾ ಪ್ಲಾನ್ ಮಾಡಿ ವಿಕೃತಿ ಮೆರೆದಿದ್ದಾರೆ.ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಅಕ್ಕನ ಮಗ ನವೀನ್ ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕ ರ ನಿವಾಸದ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. ಕಿಡಿಗೇಡಿಗಳ ಲಾಂಗ್, ದೊಣ್ಣೆ, ಕಲ್ಲುಗಳನ್ನು ಶೇಖರಿಸಿ ತಂದಿದ್ದರು. ಕೃತ್ಯಕ್ಕೂ …
Read More »ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ.
ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ. ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. 100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು …
Read More »