Breaking News

Daily Archives: ಆಗಷ್ಟ್ 13, 2020

ಮೆಡಿಕಲ್ ಕಾಲೇಜಿನ ಕಟ್ಟಡದಿಂದ ಜಿಗಿದ ನರ್ಸಿಂಗ್ ವಿದ್ಯಾರ್ಥಿನಿ

ಲಕ್ನೋ: ನರ್ಸಿಂಗ್ ವಿದ್ಯಾರ್ಥಿನ ಮೆಡಿಕಲ್ ಕಾಲೇಜಿನ ಕಟ್ಟಡದ ಮೊದಲ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ. ಬುಧವಾರ ಪೊಲೀಸರು ಘಟನೆ ಕುರಿತು ಮಾಹಿತಿ ನೀಡಿದ್ದಾರೆ.ವರುಣ್ ಅರ್ಜುನ್ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ಕೋವಿಡ್-19 ರೋಗಿಗಳ ವಿಭಾಗಕ್ಕೆ ನೇಮಿಸಲಾಗಿತ್ತು. ಆದ್ರೆ ನರ್ಸಿಂಗ್ ವಿದ್ಯಾರ್ಥಿನಿಗೆ ಡ್ಯೂಟಿಗೆ ತೆರಳಲು ಸಿದ್ಧವಿರಲಿಲ್ಲ. ಅಧಿಕಾರಿಗಳ ಒತ್ತಡದಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ವಿದ್ಯಾರ್ಥಿನಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ …

Read More »

ಸಿಬ್ಬಂದಿ ಆಸ್ಪತ್ರೆಗೆ ಅಂಬುಲೆನ್ಸ್‌ನಲ್ಲಿ ಕರ್ಕೊಂಡು ಬಂದ್ರೆ ವ್ಯಕ್ತಿ ಮರುದಿನವೇ ಬಸ್ ಹತ್ತಿ ಹೋದ!

ಧಾರವಾಡ: ಕೊರೊನಾ ಸೋಂಕಿತ ಎಂದು ವ್ಯಕ್ತಿಯೋರ್ವನನ್ನು ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ ಮರುದಿನವೇ ಆತ ಏಕಾಂಗಿಯಾಗಿ ಬಸ್ ಏರಿ ತನ್ನೂರು ಸೇರಿಕೊಂಡಿರುವ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ.ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನಿಯಮಿತವಾಗಿ ಡಯಾಲಿಸಿಸ್ ಒಳಗಾಗುತ್ತಿದ್ದ ಅಳ್ನಾವರ ತಾಲೂಕಿನ ಡೋರಿ ಗ್ರಾಮದ ವ್ಯಕ್ತಿಯೋರ್ವನಿಗೆ ಆಂಟಿಜನ್ ಟೆಸ್ಟಿನಲ್ಲಿ ನೆಗಟಿವ್ ರಿಪೋರ್ಟ್ ಬಂದಿದೆ. ಆದರೂ ಮುಂದೆ ಸ್ವ್ಯಾಬ್ ಟೆಸ್ಟಿನಲ್ಲಿ ಆತನಿಗೆ ಪಾಸಿಟಿವ್ ಬರುತ್ತೆ ಎಂದು ಅಂದಾಜಿಸಿಕೊಂಡ ಸ್ಥಳಿಯ ಆರೋಗ್ಯ ಇಲಾಖೆ ಸಿಬ್ಬಂದಿ, …

Read More »

73ನೇ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆಗಳೇ ಬಂದಿತ್ತು ಎಲ್ಲರಿಗೂ ಧನ್ಯವಾದ: ಸಿದ್ದರಾಮಯ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 73ನೇ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆಗಳೇ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ತನಗೆ ಶುಭಕೋರಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಹುಟ್ಟುಹಬ್ಬಕ್ಕೆ ರಾಜ್ಯದಾದ್ಯಂತ ಹಿರಿಯ-ಕಿರಿಯ ಸ್ನೇಹಿತರು, ಹಿತೈಷಿಗಳು ಶುಭಾಶಯ ಕೋರಿದ್ದಾರೆ. ಅವರೆಲ್ಲರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಹಾರೈಕೆ ಜನರ ಸೇವೆ ಮಾಡುವ ನನ್ನ ಮನೋಬಲವನ್ನು ಹೆಚ್ಚಿಸಿದೆ. ನಿಮ್ಮ ಸೇವೆಯ ಮೂಲಕವೇ ನಿಮ್ಮ ಪ್ರೀತಿಯ ಋಣ ತೀರಿಸಲು …

Read More »

ಬೆಂಗಳೂರು ಗಲಭೆಯ ಹಿಂದೆ ಮೂವರ ಕೈವಾಡ

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್‌ ಮೇಲೆ ದಾಳಿಗೆ ಹಿಂದೆಯೇ ಪ್ಲಾನ್‌ ಮಾಡಲಾಗಿತ್ತು. ಆದರೆ ಅವಕಾಶಕ್ಕಾಗಿ ಹುಡುಕುಲಾಗುತ್ತಿತ್ತು. ಈ ಅವಕಾಶ ನಿನ್ನೆ ಸಿಕ್ಕಿತ್ತು ಎಂಬ ಮಾತುಗಳು ಈಗ ಕೇಳಿ ಬಂದಿದೆ.ಈ ಮಾತಿಗೆ ಪುಷ್ಟಿಎನ್ನುವಂತೆ ಕಂದಾಯ ಸಚಿವ ಅಶೋಕ್‌ ಹೇಳಿಕೆ ನೀಡಿದ್ದು ಈಗ ಭಾರೀ ಸಂಚಲನ ಮೂಡಿಸಿದೆ.ವಿಧಾನಸೌಧದಲ್ಲಿ ಕಂದಾಯ ಸಚಿವರನ್ನು ಅಖಂಡ ಶ್ರೀನಿವಾಸ ಮೂರ್ತಿ ಭೇಟಿ ಮಾಡಿ ರಾತ್ರಿಯ ಘಟನೆಯನ್ನು ವಿವರಿಸಿದರು. ಈ ವೇಳೆ ಸಿಎಂಗೆ ಕರೆ ಮಾಡಿದ ಸಚಿವರು, ಗಲಭೆಯಲ್ಲಿ ಮೂವರು …

Read More »

2ನೇ ಮಗುವಿಗೆ ತಾಯಿಯಾಗುತ್ತಿದ್ದಾರೆ ಕರೀನಾ

ಮುಂಬೈ: ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ಸಂತಸದ ಸುದ್ದಿಯನ್ನ ಹಂಚಿಕೊಂಡಿದ್ದು, ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿರುವ ಕುರಿತು ತಿಳಿಸಿದ್ದಾರೆ.ಈ ಕುರಿತು ದಂಪತಿ ಹೇಳಿಕೆ ನೀಡಿದ್ದು, ನಮ್ಮ ಕುಟುಂಬಕ್ಕೆ ಮತ್ತೊಬ್ಬ ಸದಸ್ಯನ ಆಗಮನದ ನಿರೀಕ್ಷೆಯಲ್ಲಿರುವುದು ಸಂತಸ ತಂದಿದೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆ, ಬೆಂಬಲಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಡಿಸೆಂಬರ್ ರಲ್ಲಿ ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ದಂಪತಿಗೆ ತೈಮುರ್ ಅಲಿ ಖಾನ್ ಜನಸಿದ್ದಾನೆ. ಈ ಜೋಡಿಯು …

Read More »

ಒಂದು ರಾತ್ರಿಯ ಬೆಂಗಳೂರು ದಂಗೆ – ಎಷ್ಟು ಕೋಟಿ ನಷ್ಟ?

ಬೆಂಗಳೂರು: ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದೇ ಮೊದಲ ಬಾರಿಗೆ ಸಾರ್ವಜನಿಕ ಆಸ್ತಿಪಾಸ್ತಿಗೆ ಮಾಡಿರುವ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ತೀರ್ಮಾನ ತೆಗೆದುಕೊಂಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಈ ಸಂಬಂಧ ಪ್ರತಿಕ್ರಿಯೆ ನೀಡಿದ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಈ ರೀತಿಯ ದಂಗೆಗಳಾದಾಗ ಆಗಿರುವ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಈ ಕೂಡಲೇ ಪ್ರಕ್ರಿಯೆ …

Read More »

ವೈದ್ಯ, ವಾರಿಯರ್ ಬಳಿಕ ಕೊರೊನಾ ಕಿಲ್ಲರ್ ಆದ ಗಣೇಶ!

ಗಾಂಧಿನಗರ: ವೈದ್ಯ, ಕೊರೊನಾ ವಾರಿಯರ್ಸ್ ಬಳಿಕ ಇದೀಗ ಸೂರತ್ ಮೂಲದ ವ್ಯಕ್ತಿಯೊಬ್ಬರು ಕೊರೊನಾ ಕಿಲ್ಲರ್ ಗಣೇಶನ ಮೂರ್ತಿ ತಯಾರಿಸಿದ್ದಾರೆ.ಹೌದು. ಕೊರೊನಾ ಮಹಾಮಾರಿಯಿಂದ ಈ ಬಾರಿ ಎಲ್ಲಾ ಹಬ್ಬಗಳು ತುಂಬಾನೆ ಆಚರಿಸಲಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಬರಲಿದ್ದು, ಪ್ರತಿ ಬಾರಿಯೂ ಈ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಚೀನಿ ವೈರಸ್ ಕಾಟದಿಂದ ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸುವ ಸಾಧ್ಯತೆ ಇದೆ. ಇತ್ತ ಗಣೇಶನ …

Read More »