ಹೊಸದಿಲ್ಲಿ: ನೀಟ್ , ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದಲ್ಲಿ ದೇಶದಾದ್ಯಂತ ನಾಳೆ ಪ್ರತಿಭಟನೆ ನಡೆಯಲಿದೆ. ತೀವ್ರ ವಿರೋಧದ ನಡುವೆಯೂ ನೀಟ್ ಪರೀಕ್ಷೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಸರ್ಕಾರ ಆದೇಶದ ಮೇರೆಗೆ ನೀಟ್ ಯುಜಿ-2020 ಪರೀಕ್ಷೆಗಳು ಸೆ.13ರಂದು ನಡೆಯಲಿವೆ.ಎಂಜಿನಿಯರಿಂಗ್ ಪ್ರವೇಶದ ಜೆಇಇ ಪರೀಕ್ಷೆ ಸೆ. 1-6ರವರೆಗೆ ನಿಗದಿಯಾಗಿದೆ. ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಬೇಕು. ಕೊರೊನಾ ಪರಿಸ್ಥಿತಿ ಸುಧಾರಿಸಿದ ಮೇಲೆ ನೀಟ್ …
Read More »Daily Archives: ಆಗಷ್ಟ್ 27, 2020
ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ , ಸತೀಶ್ ಜಾರಕಿಹೊಳಿ ಸೇರಿದಂತೆ ಸರ್ವ ಪಕ್ಷ ಸಭೆ ನಡೆಸಿ, ಒಮ್ಮತದಿಂದ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಾಗುತ್ತದೆ :ರಮೇಶ್ ಜಾರಕಿಹೊಳಿ
ಬೆಳಗಾವಿ : ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆ ವಿವಾದವನ್ನು ಬಗೆಹರಿಸಲು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಇಂದು ಸಭೆ ಆರಂಭವಾಗಿದೆ. ಈ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆ ಮಾಡವ ವಿಚಾರವಾಗಿ ಜಿಲ್ಲಾಡಳತದೊಂದಿಗೆ ಸಭೆ ನಡೆಸುತ್ತಿದ್ದೆನೆ. ಶನಿವಾರ ಸಚಿವ ಈಶ್ವರಪ್ಪ ಪೀರನವಾಡಿಗೆ ಭೇಟಿ ನೀಡಿ, ಮುಖಂಡರೊಂದಿಗೆ ಸಭೆ ನಡೆಸಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. …
Read More »ರಾಯಣ್ಣ ಪರ ಘೋಷಣೆ ಕೂಗಿ ಜಿಲ್ಲಾಡಳಿತ ವಿರುದ್ದ ಆಕ್ರೋಶ
ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರವಾಗಿ ಕೆಲ ಸಂಘಟನೆಗಳು ಡಿಸಿ ಕಚೇರಿ ಎದುರಿನ ಸಂಗೊಳ್ಳಿ ರಾಯಣ್ಣ ರಸ್ತೆ ತಡೆದರಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ ಸಾರಿಗೆ ಸಂಚಾರ ಅಸ್ತ್ಯವಸ್ಥವಾಯಿತು. https://www.facebook.com/105350550949710/posts/191905245627573/?sfnsn=wiwspmo&extid=ZCMxTWRDM3OhkFxk&d=n&vh=e ಸಾರಿಗೆ ಸಂಚಾರ ಅಸ್ತವ್ಯಸ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಹರ ಸಾಹಸ ಪಟ್ಟು ಪ್ರತಿಭಟನಾಕಾರರ ಮನವೊಲಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ರಾಯಣ್ಣ ಪರ ಘೋಷಣೆ ಕೂಗಿ ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ …
Read More »ಜೀವ ಹೋಗ್ತಿದೆ ಅಂದ್ರೂ ಡೋಂಟ್‍ಕೇರ್ – ಸೋಂಕಿತರಿಗೆ ಆಕ್ಸಿಜನ್ ನೀಡಲು ಆರ್ಡರ್ ಬರ್ಬೇಕಂತೆ
ನೆಲಮಂಗಲ: ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್‍ನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಉಸಿರಾಟ ತೊಂದರೆ ಇದ್ದರೂ ಆಂಬುಲೆನ್ಸ್ ಗೆ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪವೊಂದು ಕೇಳಿಬಂದಿದೆ ನೆಲಮಂಗಲದ ಮಾದವಾರದಲ್ಲಿರುವ ಬಿಐಇಸಿ ಕೋವಿಡ್ ಕೇರ್ ಸೆಂಟರ್‍ನಲ್ಲಿದ್ದ ಸೋಂಕಿತರಲ್ಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಆದರೆ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್‍ನಲ್ಲಿ ಆಕ್ಸಿಜನ್ ವ್ಯವಸ್ಥೆ ಇಲ್ಲ. ಗಂಟೆಗಟ್ಟಲೇ ಕಾದರೂ ಸ್ಥಳಕ್ಕೆ ಅಂಬುಲೆನ್ಸ್ ಬರಲಿಲ್ಲ. ಅಲ್ಲದೆ ಉಸಿರು ಹೋಗ್ತಿದೆ ಅಂದರೂ ಇಲ್ಲಿ ಡೋಂಟ್ ಕೇರ್ ಎಂದಿದ್ದಾರೆ. ಉಸಿರಾಡಲು ಆಗ್ತಿಲ್ಲ ಅಂತ …
Read More »ಗಣೇಶ ವಿರ್ಸಜನೆ ವೇಳೆ ಹುಬ್ಬಳ್ಳಿಯಲ್ಲಿ ಡಬಲ್ ಮರ್ಡರ್
ಹುಬ್ಬಳ್ಳಿ: ಹಳೇ ವೈಷಮ್ಯದ ವಿಚಾರವಾಗಿ ಸ್ನೇಹಿತರ ಮಧ್ಯೆ ಮಾರಾಮಾರಿ ನಡೆದು, ಇಬ್ಬರು ಕೊಲೆಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗಣೇಶ ವಿರ್ಸಜನೆ ವೇಳೆಯೇ ಡಬಲ್ ಮರ್ಡರ್ ನಡೆದಿರುವ ಪರಿಣಾಮ ಹುಬ್ಬಳ್ಳಿ ಜನರು ಬೆಚ್ಚಿ ಬಿದ್ದಿದ್ದಾರೆ ಹುಬ್ಬಳ್ಳಿಯ ಗೋಪನಕೊಪ್ಪ ಬಳಿ ಘಟನೆ ನಡೆದಿದ್ದು, ಹಳೇ ಸ್ನೇಹಿತರಾಗಿದ್ದ ವಡ್ಡರ ಓಣಿಯ ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಜೋರಮ್ಮನವರ ಕೊಲೆಯಾದ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಕೊಲೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, …
Read More »ಮಕ್ಕಳಿಗೆ ಆರೋಗ್ಯ ಕಾರ್ಡ್; ಈ ವರ್ಷವೇ ಲಭ್ಯ ರಾಜೀವ್ ಗಾಂಧಿ ವಿ.ವಿ.ಯೋಜನೆ
ಬೆಂಗಳೂರು: ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಪತ್ರ ಸಾಮಾನ್ಯ. ಇನ್ನು ಅದರ ಜತೆ ಆರೋಗ್ಯದ ಮಾಹಿತಿಯನ್ನು ಒಳಗೊಂಡಿರುವ “ಆರೋಗ್ಯ ಕಾರ್ಡ್’ ಕೂಡ ನೀಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರೋಗ್ಯ ಕಾರ್ಡ್ ದೊರೆಯಲಿದೆ. ಕೊರೊನಾದಿಂದ ಶಾಲೆಗಳ ಆರಂಭ ವಿಳಂಬವಾಗುತ್ತಿದೆ. ಇಂದಿನ ಪರಿಸ್ಥಿತಿಯಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಅತಿಯಾದ ಗಮನ ಅಗತ್ಯವಾಗಿರುವುದರಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ಸರಕಾರಿ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಸ್ವಾಸ್ಥ್ಯ ನಿಗಾವಣೆಗೆ ಯೋಜನೆ ಸಿದ್ಧಪಡಿಸಿದೆ. ಪ್ರತಿ ವಿದ್ಯಾರ್ಥಿಯ …
Read More »ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ
ದಾವಣಗೆರೆ: ವಸತಿ ಶಾಲೆಗಳಿಗೆ 6 ನೇ ತರಗತಿಯ ಪ್ರವೇಶಕ್ಕಾಗಿ ಹೊರಡಿಸಲಾಗಿದ್ದ ಆನ್‍ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸೆ.5 ರವರೆಗೆ ವಿಸ್ತರಿಸಲಾಗಿದೆ. 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಪರಿಶಿಷ್ಟ ಜಾತಿ/ಪಂಗಡ ವರ್ಗದ ಪ್ರತಿಭಾನ್ವಿತ ವಸತಿ ಶಾಲೆ, ಮಾಯಕೊಂಡ ವಸತಿ ಶಾಲೆಗಳಿಗೆ ಪ್ರವೇಶಕ್ಕೆ ಆ.25 ಕೊನೆಯ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ …
Read More »ಐವರು ಐಪಿಎಸ್ ಅಧಿಕಾರಿಗಳ ವರ್ಗಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ ಈ ಹಿಂದೆ CCB ವಿಭಾಗದಲ್ಲಿ DCP ಆಗಿದ್ದ ಕುಲ್ದೀಪ್ ಕುಮಾರ್ ಜೈನ್ರನ್ನು ACB ಎಸ್ಪಿಯಾಗಿ ನೇಮಿಸಲಾಗಿದ್ದು, ರವಿಕುಮಾರ್ವರನ್ನು CCBಯ ಡಿಸಿಪಿ ಗ್ರೇಡ್ 2 ರಿಂದ CCB ಡಿಸಿಪಿ ಗ್ರೇಡ್ 1 ಆಗಿ ವರ್ಗಾಯಿಸಲಾಗಿದೆ. ಅಂತೆಯೇ ಬೆಳಗಾವಿಯ ಡಿಸಿಪಿ ಆಗಿದ್ದ ಸೀಮಾ ಅನಿಲ್ ಲಟ್ಕರ್ರನ್ನು CCB ಎಐಜಿ …
Read More »ರಾಜ್ಯದಲ್ಲಿ ಕರೋನಾ ಸೋಂಕು 3 ಲಕ್ಷ, ಸಾವು 5 ಸಾವಿರ
ಬೆಂಗಳೂರು : ರಾಜ್ಯದಲ್ಲಿ ಬುಧವಾರ 8,580 ಮಂದಿಗೆ ಕೊರೋನಾ ಸೋಂಕು ದೃಢಪಟ್ಟು, 113 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈವರೆಗೆ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ ಮೂರು ಲಕ್ಷ ಗಡಿ ದಾಟಿದರೆ, ಸಾವನ್ನಪ್ಪಿದವರ ಸಂಖ್ಯೆ ಐದು ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಕಳೆದ ಆ.15, 19 ಮತ್ತು 25ರಂದು ಎಂಟು ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ದೃಢಪಟ್ಟಿತ್ತು. ಇದೀಗ ಬುಧವಾರ ದಾಖಲೆಯ 67,066 ಕೋವಿಡ್ ಪರೀಕ್ಷೆ ನಡೆಸಿದ ಪರಿಣಾಮ …
Read More »ಬೆಳಗಾವಿ: 170 ಮಂದಿ ಗುಣಮುಖ
ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 289 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿ ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಇಬ್ಬರು, ಅಥಣಿ, ಸವದತ್ತಿ ಹಾಗೂ ಚಿಕ್ಕೋಡಿಯ ತಲಾ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ. ‘2,651 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ …
Read More »