ರಾಯಚೂರು: ಗಣೇಶ ವಿಸರ್ಜನೆ ವೇಳೆ ಧ್ವನಿವರ್ಧಕಕ್ಕೆ ಅವಕಾಶ ನೀಡದ ಹಿನ್ನೆಲೆ ಕೆಲ ಕಿಡಿಗೇಡಿಗಳು ರಸ್ತೆ ಬದಿ ನಿಲ್ಲಿಸಿದ್ದ ಬೈಕ್, ತಳ್ಳೋಬಂಡಿಗಳನ್ನ ರಾಜಕಾಲುವೆಗೆ ಎಸೆದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ ನಗರದ ಬಂಗೀಕುಂಟದಲ್ಲಿ 20 ಕ್ಕೂ ಹೆಚ್ಚು ಬೈಕ್ ಹಾಗೂ 10 ತಳ್ಳೋಬಂಡಿ ಹಾಗೂ ಟಂಟಂನ ಗಾಜು ಪುಡಿಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಾಲ್ಕೈದು ಬೈಕ್ ಗಳನ್ನ ರಾಜಕಾಲುವೆಗೆ ಎಸೆದಿದ್ದಾರೆ. ನಿಯಮ ಮೀರಿ ಹೆಚ್ಚು ಜನ ಸೇರಿ ಮೆರವಣಿಗೆ ಮಾಡಲಾಗಿದೆ.ಧ್ವನಿವರ್ಧಕ, ವಿದ್ಯುತ್ ದ್ವೀಪಗಳನ್ನ …
Read More »Daily Archives: ಆಗಷ್ಟ್ 27, 2020
ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಡಿಗ್ರಿ ತರಗತಿಗಳು ಅಕ್ಟೋಬರ್ 1 ರಿಂದ ಆಫ್‍ಲೈನ್ ಆಗಲಿದೆ.
ಬೆಂಗಳೂರು: ಕೋವಿಡ್ 19ನಿಂದಾಗಿ ಸದ್ಯ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಡಿಗ್ರಿ ತರಗತಿಗಳು ಅಕ್ಟೋಬರ್ 1 ರಿಂದ ಆಫ್‍ಲೈನ್ ಆಗಲಿದೆ. ಎಂದಿನಂತೆ ತರಗತಿ ಆರಂಭಿಸುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ಆರಂಭವಾಗಿದೆ. ಕೊರೊನಾದೊಂದಿಗೆ ಬದುಕಬೇಕಿರುವ ಕಾರಣ ಉನ್ನತ ಶಿಕ್ಷಣ ಇಲಾಖೆ ಅಕ್ಟೋಬರ್ ತಿಂಗಳಿನಿಂದ ಡಿಗ್ರಿ ಕಾಲೇಜು ಆರಂಭಿಸಲು ಮುಂದಾಗುತ್ತಿದೆ. ಈಗ ಹೇಗೆ ಕಚೇರಿಗಳನ್ನು ತೆರೆಯಲು ಸರ್ಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆಯೋ ಅದೇ ರೀತಿಯಾಗಿ ಕಾಲೇಜಿನಲ್ಲಿ ಅಳವಡಿಸಬೇಕಾದ ನಿಯಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ …
Read More »ಬುಲೆಟ್ ಮೇಲಿತ್ತು 103 ಪ್ರಕರಣಗಳು – ಫೈನ್ ಕಂಡು ಬೆಚ್ಚಿಬಿದ್ದ ಮಾಲೀಕ
ಬೆಂಗಳೂರು: ಬುಲೆಟ್ ಬೈಕ್ ಮಾಲೀಕನೊಬ್ಬ ಬರೋಬ್ಬರಿ 58 ಸಾವಿರದ 200 ರೂಪಾಯಿ ದಂಡ ಕಟ್ಟಿರುವ ಘಟನೆ ಸಿಲಿಕಾನ್ ಸಿಟಿಯ ಆಡುಗೊಡಿಯಲ್ಲಿ ನಡೆದಿದೆ. ಸಿಗ್ನಲ್ ಜಂಪ್, ಹೆಲ್ಮೆಟ್ ಇಲ್ಲದೇ ಸಂಚಾರ, ಒನ್ ವೇ ಹೀಗೆ ಸುಮಾರು 103 ಬಾರಿ ಬೈಕ್ ಸವಾರ ರಾಜೇಶ್ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಾನೆ. ಈ ಕಾರಣದಿಂದ ಸಂಚಾರಿ ಪೊಲೀಸರು ಆತನಿಗೆ ನೋಟಿಸ್ ನೀಡಿದ್ದರು. ಪರಿಣಾಮ ಇಂದು ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಗೆ ಬಂದ ರಾಜೇಶ್ ಬರೋಬ್ಬರಿ …
Read More »ಸಿನಿಮಾ ಸ್ಟೈಲ್‍ನಲ್ಲಿ 12 ಕೋಟಿ ಮೌಲ್ಯದ ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್
ಹೈದರಾಬಾದ್: ಥೇಟ್ ಸಿನಿಮಾ ಸ್ಟೈಲ್‍ನಲ್ಲಿ ಹೆದ್ದಾರಿಯೊಂದರಲ್ಲಿ ಭಾರೀ ದರೋಡೆ ನಡೆದಿದೆ. ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್‍ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ. ಚೆನ್ನೈನ ಶ್ರೀ ಪೆರಂಬದೂರ್‍ನಿಂದ ಮುಂಬೈನ ಎಂಐ ಗೋಡಾನ್‍ಗೆ ಈ ಮೊಬೈಲ್‍ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ …
Read More »ಸಿಎಂ ಆಗಲೇಬೇಕು ಎಂಬ ಹಠಕ್ಕೆ ಬಿದ್ದಂತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್………!
ಬೆಂಗಳೂರು: ಸಿಎಂ ಆಗಲೇಬೇಕು ಎಂಬ ಹಠಕ್ಕೆ ಬಿದ್ದಂತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜ್ಯೋತಿಷ್ಯದ ಮೊರೆ ಹೋಗಿದ್ದು, ಕಚೇರಿಯಲ್ಲಿ ಓಡಾಡಲು ಪ್ರತ್ಯೇಕ ಬಾಗಿಲನ್ನೇ ನಿರ್ಮಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಸಿಎಂ ಆಗಲು ಕಚೇರಿ ಹಾಗೂ ಅಧಿಕೃತ ನಿವಾಸ ಕಚೇರಿಯನ್ನು ಶ್ವೇತ ವರ್ಣಕ್ಕೆ ಬದಲಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿಯ ಪಟ್ಟಕ್ಕೇರಲು ಜ್ಯೋತಿಷಿಗಳ ಸಲಹೆಯಂತೆ ಕಾಂಗ್ರೆಸ್ ಕಚೇರಿಯಲ್ಲಿ ಓಡಾಡಲು ಕುಬೇರ ಮೂಲೆಯಲ್ಲಿ ಹೊಸ ಬಾಗಿಲನ್ನೇ …
Read More »ಅಥಣಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದ್ದರಿಂದ ನದಿ ತೀರದಲ್ಲಿ ಪ್ರವಾಹ ಇಳಿಮುಖ
ಅಥಣಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಹಾಗೂ ಅಥಣಿ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದ್ದರಿಂದ ನದಿ ತೀರದಲ್ಲಿ ಪ್ರವಾಹ ಇಳಿಮುಖವಗುತ್ತಿದ್ದು, ನದಿ ತೀರದ ಗ್ರಾಮದ ಜನರು ನಿರಾಳರಾಗಿದ್ದಾರೆ. ಆದ್ರೆ ಈ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ತಾಲೂಕಿನ ನದಿ ತೀರದ ಗ್ರಾಮಗಳಾದ ಝುಂಜರವಾಡ, ಶಿರಹಟ್ಟಿ, ಸವದಿ, ನದಿ ಇಂಗಳಗಾಂವ, ಜನವಾಡ, ಸಪ್ತಸಾಗರ, ದರೂರ, ಹಲ್ಯಾಳ, ಮಹಿಷವಾಡಗಿ, ಅವರಖೋಡ, ಖವಟಗೊಪ್ಪ, ಸೇರಿದಂತೆ ಇತರೆ ನದಿ ತೀರದ ಗ್ರಾಮಗಳಲ್ಲಿ ಸೊಳ್ಳ, …
Read More »ರಾಯಚೂರಿನ ಕೊರೊನಾ ಹಾಟ್‍ಸ್ಪಾಟ್ ಗ್ರಾಮ ಸಂಪೂರ್ಣ ಸೋಂಕು ಮುಕ್ತ
ರಾಯಚೂರು: ಜಿಲ್ಲೆಯ ತಲಮಾರಿ ಗ್ರಾಮದಲ್ಲಿ ಕಳೆದ ತಿಂಗಳು ಬರೋಬ್ಬರಿ 72 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು. ಇದರಿಂದಾಗಿ ಗ್ರಾಮದಲ್ಲಿ ಆತಂಕ ಸೃಷ್ಠಿಯಾಗಿತ್ತು, ಆದರೆ ಗ್ರಾಮಸ್ಥರು, ಜಿಲ್ಲಾಡಳಿತದ ದಿಟ್ಟ ಕ್ರಮದಿಂದಾಗಿ ಈ ಗ್ರಾಮದಲ್ಲಿ ಈಗ ಕೊರೊನಾ ದೂರವಾಗಿದ್ದು ಸೋಂಕು ಮುಕ್ತ ಗ್ರಾಮವಾಗಿದೆ.ಕೊರೊನಾದಿಂದ ಆಸ್ಪತ್ರೆ ಸೇರಿದವರು ಈಗ ಗುಣಮುಖರಾಗಿ ತಮ್ಮ ನಿತ್ಯ ಕೆಲಸದಲ್ಲಿ ತೊಡಗಿದ್ದಾರೆ. ಇಡೀ ಜಿಲ್ಲೆಗೆ ಕೊರೊನಾ ಹಾಟ್‍ಸ್ಪಾಟ್ ಆಗಿದ್ದ ಗ್ರಾಮ ಈಗ ಮಾದರಿಯಾಗಿದೆ. ಗ್ರಾಮದಲ್ಲಿ ನಡೆದ ಐದು ಮದುವೆಗಳಿಂದ ಹದಿನೈದು …
Read More »