ಬೆಳಗಾವಿ: ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಬೆನ್ನಾಳಿ ಗ್ರಾಮದ ವಿಶ್ವಕರ್ಮ ಸಮುದಾಯದ 10 ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು. ಬೆನ್ನಾಳಿ ಗ್ರಾಮದ ಮೌನೇಶ್ವರ ನಗರದಲ್ಲಿ ಶಾಸಕ ಸತೀಶ ಜಾರಕಿಹೊಳಿ ಬಿಜೆಪಿ ಮುಖಂಡರನ್ನು ಪಕ್ಷಕ್ಕೆ ಬರ ಮಾಡಿಕೊಂಡು, ಹೂವಿನ ಹಾರ ಹಾಕಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಶಾಸಕ ಸತೀಶ, 10 ವರ್ಷಗಳಿಂದ ಯಮಕನಮರಡಿ ಕ್ಷೇತ್ರದಲ್ಲಿ ಶಿಕ್ಷಣ ಸೇರಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ …
Read More »Daily Archives: ಆಗಷ್ಟ್ 29, 2020
11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ: ಜಿಲ್ಲೆಗೆ 11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ. ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ 11 ಏತ ನೀರಾವರಿ ಯೋಜನೆ ಗಳ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆ ನಡೆಸಿ, ಈ ಯೋಜನೆಗಳಿಗೆ ಅವಶ್ಯವಿರುವ 9.91 ಟಿಎಂಸಿ ನೀರನ್ನು ಹಂಚಿಕೆ ಮಾಡಲು ಸಹಾ …
Read More »ಕೋವಿಡ್ ನಿಯಂತ್ರಣ ಗೊಳಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ,ಮೋದಿ ರಾತ್ರಿ 8 ಗಂಟೆಗೆ ಟಿವಿಲಿ ಬರುತ್ತಾರೆ ಎಂದ್ರೆ ದೇಶಕ್ಕೆ ಏನೇ ಕಾದಿದೆ:ಸತೀಶ್ ಜಾರಕಿಹೊಳಿ
ಬೆಳಗಾವಿ: ಪ್ರಧಾನಿ ಮೋದಿ ರಾತ್ರಿ 8 ಗಂಟೆಗೆ ಟಿವಿಲಿ ಬರುತ್ತಾರೆ ಎಂದ್ರೆ ದೇಶಕ್ಕೆ ಏನೇ ಕಾದಿದೆ ಎಂದೇ ಅರ್ಥ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಕುಟುಕಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ 1 ವಾರ ಸಮಯ ಕೊಡಬೇಕಿತ್ತು. ಜನರು ತಮ್ಮ ಊರುಗಳಿಗೆ ಸೇರುತ್ತಿದ್ದರು. ಆ ಬಳಿಕ ಲಾಕ್ ಡೌನ್ ಮಾಡಬೇಕಿತ್ತು. ಆದರೆ ಒಮ್ಮೆಲೆ ಲಾಕ್ ಡೌನ್ ಮಾಡಿದ್ದರಿಂದ ಜನರು ಸಮಸ್ಯೆ ಅನುಭವಿಸುವಂತಾಗಿಯಿತು ಎಂದರು. ಕೋವಿಡ್ ನಿಯಂತ್ರಣ …
Read More »ಚಿತ್ರರಂಗದಲ್ಲಿ ವಾಮ ಮಾರ್ಗದಲ್ಲಿ ಗೆದ್ದವರೇ ಡ್ರಗ್ಸ್ ದಾಸರು: ಜಗ್ಗೇಶ್
ಬೆಂಗಳೂರು: ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೇ ನಶೆಹಾದರದ ದಾಸರು. ಉಪ್ಪುತಿಂದವ ನೀರು ಕುಡಿಯುವ ಎಂದು ಜಗ್ಗೇಶ್ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಆಕ್ರೋಶದಿಂದ ಪ್ರತಿಕ್ರಿಯಿಸಿದ್ದಾರೆ. ಸ್ಯಾಂಡಲ್‍ವುಡ್‍ನ ಕೆಲ ಕಲಾವಿದರಿಗೆ ಡ್ರಗ್ಸ್ ಪೂರೈಕೆ ವಿಚಾರವಾಗಿ ನಟ ಜಗ್ಗೇಶ್ ಅವರು ಆಕ್ರೋಶ ಭರಿತವಾಗಿ ಟ್ವೀಟ್ ಮಾಡುವ ಮೂಲಕ ಡ್ರಗ್ಸ್ ಮಾಫಿಯಾದ ಬಗ್ಗೆ ಮಾತನಾಡಿದರು. “ಸರಿಯಾಗಿ ಬಾಳಿಬದುಕುವ ನಿರ್ಧಾರ ಮಾಡಿ ಶ್ರಮಿಸುವರು ಎಲ್ಲೇ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ. ನಾನು ನನ್ನಿಷ್ಟ, ನನ್ನ ಬದುಕು ಎನ್ನುವರ …
Read More »ಬೆಂಗಳೂರಿನ ಗಾಳಿಯಲ್ಲಿ ಹೆಚ್ಚುತ್ತಿರುವ ವಿಷಕಾರಿ ಭಾರಲೋಹ : ತಜ್ಞರಿಂದ ಎಚ್ಚರಿಕೆ
ಬೆಂಗಳೂರು : ಯೋಜಿತವಲ್ಲದ ನಗರೀಕರಣ, ಹೆಚ್ಚುತ್ತಿರುವ ಇಂಧನಗಳ ಬಳಕೆ, ಕೈಗಾರಿಕೆಗಳಿಂದ ಹೊರಸೂಸುವ ವಿಷಾನಿಲಗಳು ನಗರದಲ್ಲಿ ವಾಯು ಮಾಲಿನ್ಯಕಾರಕಗಳ ಪ್ರಮಾಣವನ್ನು ಹೆಚ್ಚಿಸಿದೆ. ಇದರ ಜೊತೆಗೆ ಆರೋಗ್ಯಕ್ಕೆ ಹಾನಿಕಾರಕವಾಗಿರುವ ಭಾರಲೋಹಗಳ ಪ್ರಮಾಣವೂ ನಗರದ ಗಾಳಿಯಲ್ಲಿ ಹೆಚ್ಚುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಇಂಟರ್‍ನ್ಯಾಷನಲ್ ಜರ್ನಲ್ ಆಫ್ ಪ್ಯೂರ್ ಆಂಡ್ ಅಪ್ಲೈಡ್ ರೀಸರ್ಚ್ (ಐಜೆಪಿಎಆರ್) ತನ್ನ ಅಧ್ಯಯನದಲ್ಲಿ ವರದಿಯಲ್ಲಿ ನಗರದ ಪಕ್ಷಿಗಳ ಗರಿಗಳಲ್ಲಿ ಭಾರಲೋಹಗಳನ್ನು ಪತ್ತೆಯಾಗಿರುವುದಾಗಿ ತಿಳಿಸಿದೆ. ಪ್ರಾಣಿಗಳು ಹಾಗೂ ಮನುಷ್ಯರ ಕೂದಲಿನಲ್ಲೂ ಈ ಭಾರ …
Read More »ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಲ ಕ್ರಮ: ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ (Ramesh jarakiholi) ಹೇಳಿದರು. ಬೆಳಗಾವಿ ಸಮೀಪದ ಪೀರನವಾಡಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಸಂಗೊಳ್ಳಿ ರಾಯಣ್ಣ ಪ್ರತಿಮೆ (Sangolli Rayanna statue) ವಿವಾದ ನಿನ್ನೆಯೇ ಸುಖಾಂತ್ಯವಾಗಿರುವುದು ಒಳ್ಳೆಯ ಬೆಳವಣಿಗೆ. ಸಂಗೊಳ್ಳಿ ರಾಯಣ್ಣ ಮತ್ತು ಛತ್ರಪತಿ ಶಿವಾಜಿ ಇಬ್ಬರೂ ದೇಶದ …
Read More »ಶಾಲಾ ಆವರಣದಲ್ಲಿ ಭೂ ಕುಸಿತವಾಗಿದ್ದು, ಭಾರೀ ಅನಾಹುತವೊಂದು ತಪ್ಪಿರುವ ಘಟನೆ
ಗದಗ: ಶಾಲಾ ಆವರಣದಲ್ಲಿ ಭೂ ಕುಸಿತವಾಗಿದ್ದು, ಭಾರೀ ಅನಾಹುತವೊಂದು ತಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಗರದ ವೀರನಾರಾಯಣ ದೇವಸ್ಥಾನದ ಬಳಿಯ ಸರ್ಕಾರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂಬರ್ 02 ಆವರಣದಲ್ಲಿ ಭೂ ಕುಸಿತವಾಗಿದೆ. ಶಾಲೆಗಳು ರಜೆ ಇರುವುದರಿಂದ ಭಾರೀ ಅನಾಹುತ ತಪ್ಪಿದೆ. ಸುಮಾರು 30 ಅಡಿ ಭೂ ಕುಸಿತವಾಗಿದೆ. ಶಿಕ್ಷಕರು ಹಾಗೂ ಸ್ಥಳೀಯರು ಶಾಲೆಗೆ ಬಂದಾಗ ಈ ಘಟನೆ ನೋಡಿ ಆತಂಕಗೊಂಡಿದ್ದಾರೆ ವೀರನಾರಾಯಣ ದೇವಸ್ಥಾನ ಬಳಿ ಅಲ್ಲಲ್ಲಿ …
Read More »ಲಾರಿ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರಿಗೆ ಗಂಭೀರ ಗಾಯ
ಹುಬ್ಬಳ್ಳಿ: ಲಾರಿ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಘಟಗಿ ತಾಲೂಕಿನ ಸಲಕಿನಕೊಪ್ಪ ಕ್ರಾಸ್ ಬಳಿ ನಡೆದಿದೆ. ದಾಂಡೇಲಿಯಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಕಾರಿನಲ್ಲಿ ಒಂದು ವರ್ಷದ ಮಗು ಸೇರಿದಂತೆ ನಾಲ್ಕು ಜನರಿದ್ದರು. ಅಲ್ಲದೇ ವ್ಯಕ್ತಿಯೊಬ್ಬರು ಸಾವು ಬದುಕಿನ ಮಧ್ಯ ಹೋರಾಟ ನಡೆಸುತ್ತಿದ್ದು, ಸ್ಥಳಕ್ಕೆ ದೌಡಾಯಿಸಿದ 108 ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಧಾರವಾಡದ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುದರ್ಶನ್ (44), ಬಸವರಾಜ್ (30), ರಾಜಲಕ್ಷ್ಮಿ (29), …
Read More »ಚಿತ್ರರಂಗದ ಮಂದಿ ಡ್ರಗ್ಸ್ ಮಾಫಿಯಾದಲ್ಲಿ ಸಿಲುಕಿದೆ:ಇಂದ್ರಜಿತ್ ಲಂಕೇಶ್
ಬೆಂಗಳೂರು: ಪೊಲೀಸ್ ಇಲಾಖೆ ನ್ಯಾಯ ಕೊಡಬೇಕು. ಚಿತ್ರರಂಗ ಸ್ವಚ್ಛ ಆಗಬೇಕು ಅನ್ನೊದು ನನ್ನ ಉದ್ದೇಶ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿಕೆಗೆ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಮಾತನಾಡಿದ ಇಂದ್ರಜಿತ್ ಲಂಕೇಶ್, ಪೊಲೀಸ್ ಕಮಿಷನರ್ ಅವರ ತನಿಖೆಗೆ ಸಹಕರಿಸುತ್ತೀನಿ, ಭದ್ರತೆ ಕೊಡುತ್ತೀನಿ ಅಂತ ಹೇಳಿರೋದು ಸಂತೋಷ. ಆದರೆ ಪೊಲೀಸ್ ಇಲಾಖೆ ಚಿತ್ರರಂಗಕ್ಕೆ ನ್ಯಾಯ ಕೊಡಬೇಕು ಎಂದು ಕಮಲ್ ಪಂತ್ ಅವರ ಹೇಳಿಕೆಯನ್ನು ಸ್ವಾಗತಿಸಿದ್ದಾರೆ. ಅಲ್ಲದೇ ಚಿತ್ರರಂಗ ಸ್ವಚ್ಛ ಆಗಬೇಕು …
Read More »ಕರುಣಾಜನಕ ಕತೆ.. ಕೊರೊನಾ Bad Timeನಲ್ಲಿ ಮಾರಾಟವಾಗಿದ್ದ ಮಗು ತಾಯಿ ಮಡಿಲಿಗೆ!
ಮನೆ ಬಾಡಿಗೆ ಕಟ್ಟಲು ಸಹ ಹಣವಿಲ್ಲದೆ 3 ವರ್ಷದ ಹೆಣ್ಣು ಮಗುವನ್ನ 11,000 ರುಪಾಯಿಗೆ ಷರತ್ತುಬದ್ದ ಮಾರಾಟ ಮಾಡಲಾಗಿತ್ತು. ಷರತ್ತಿನ ಪ್ರಕಾರ ಮಗುವನ್ನ ತಾಯಿಗೆ ನೋಡಲು ಬಿಡದಿದ್ದಕ್ಕೆ ಠಾಣೆ ಮೆಟ್ಟಿಲೇರಿದ ನೊಂದ ಮಾತೃ ಹೃದಯ.. ಮುಂದೆ ಓದಿ. ನೆಲಮಂಗಲ: ಕೊರೋನಾ ಎಂಬ ಮಹಾಮಾರಿ ಜನರ ಆರ್ಥಿಕ ಪರಿಸ್ಥಿತಿಯನ್ನ ನೆಲ ಕಚ್ಚಿಸಿದ್ದು, ಲಕ್ಷಾಂತರ ಜನ ಬೆಂಗಳೂರಿನಲ್ಲಿ ಮನೆ ಬಾಡಿಗೆ ಸಹ ಕಟ್ಟಲಾಗದೆ ಬೆಂಗಳೂರು ತೊರೆದು ಹಳ್ಳಿಗಳ್ಳತ್ತ ಗಂಟು ಮೂಟೆ ಕಟ್ಟಿಕೊಂಡು ಹೊರಟೇ …
Read More »