ಹುಣಸಗಿ: ‘ಪ್ರಸಕ್ತ ಸಾಲಿನ ಕೋವಿಡ್ ಸಂದರ್ಭದಲ್ಲಿಯೂ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆದಿದ್ದು, ನಮ್ಮ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ’ ಎಂದು ಶಾಸಕ ರಾಜುಗೌಡ ಹೇಳಿದರು. ಹುಣಸಗಿ ತಾಲ್ಲೂಕಿನ ಯರಿಕ್ಯಾಳ ಗ್ರಾಮದ ಬಳಿ ಹಳ್ಳಕ್ಕೆ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ‘ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಸುಮಾರು ₹ 200 ಕೋಟಿ ವೆಚ್ಚದಲ್ಲಿ ಈ ಬಾರಿ ಸಿ.ಸಿ ರಸ್ತೆ, ಕಾಲುವೆ …
Read More »Daily Archives: ಆಗಷ್ಟ್ 29, 2020
100 ಪಡಿತರ ಚೀಟಿ ಹೊಂದಿರುವ ತಾಂಡಗಳಿಗೊಂದು ನ್ಯಾಯಬೆಲೆ ಅಂಗಡಿ ಸ್ಥಾಪನೆ
ಬೆಂಗಳೂರು. ರಾಜ್ಯದಲ್ಲಿ 100ಕ್ಕೂ ಹೆಚ್ಚು ಪಡಿತರ ಚೀಟಿ ಹೊಂದಿರುವ ಎಲ್ಲಾ ತಾಂಡಗಳಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನದ 3 ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 3300 ತಾಂಡಗಳಿದ್ದು, ಲಂಬಾಣಿ ಸಮುದಾಯವು ತಾಂಡಗಳಲ್ಲಿರುವುದರಿಂದ ಪಡಿತರವನ್ನು ಪಡೆಯಲು ಒಂದು …
Read More »ಪೀರನವಾಡಿ ಪ್ರತಿಮಾ ವಿವಾದ: ಎಡಿಜಿಪಿ, ಡಿಸಿಯಿಂದ ಸಂಧಾನ ಸಭೆ ಯಶಸ್ವಿ
ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆಯಿಂದಾಗಿ ಉಲ್ಬಣಗೊಂಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮರ್‌ಕುಮಾರ್ ಪಾಂಡೆ ಮತ್ತು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನೇತೃತ್ವದಲ್ಲಿ ಶುಕ್ರವಾರ ರಾತ್ರಿವರೆಗೆ ನಡೆದ ಸಭೆ ಯಶಸ್ವಿಯಾಗಿದೆ. ‘ರಾಯಣ್ಣ ಪ್ರತಿಮೆಯನ್ನು ಈಗ ಪ್ರತಿಷ್ಠಾಪಿಸಿರುವ ಸ್ಥಳದಲ್ಲಿಯೇ ಉಳಿಸುವುದು ಹಾಗೂ ಆ ವೃತ್ತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ನಾಮಕರಣ ಮಾಡಬೇಕು’ ಎನ್ನುವ ತೀರ್ಮಾನಕ್ಕೆ ಬರಲಾಯಿತು. ಇದಕ್ಕೆ ಕನ್ನಡಪರ ಸಂಘಟನೆಯವರು, ಎಂಇಎಸ್ ಹಾಗೂ ಶಿವಸೇನೆಯವರು ಮತ್ತು ಸ್ಥಳೀಯ ಮುಖಂಡರು ಸಮ್ಮತಿ ಸೂಚಿಸಿದರು. …
Read More »ಭಾರತದಲ್ಲಿ ಯಾರಿಗೆ ಲಭ್ಯವಾಗಲಿದೆ ಮೊದಲ ‘ಕೊರೊನಾ’ ಲಸಿಕೆ.? ಇಲ್ಲಿದೆ ಮಾಹಿತಿ
ವಿಶ್ವವನ್ನು ಕಂಗೆಡಿಸಿರುವ ಮಾರಣಾಂತಿಕ ಕೊರೊನಾ ಮಹಾಮಾರಿಗೆ ಲಸಿಕೆ ಕಂಡು ಹಿಡಿಯಲು ಭಾರತ ಸೇರಿದಂತೆ ವಿಶ್ವದ ಎಲ್ಲ ರಾಷ್ಟ್ರಗಳು ನಿರಂತರವಾಗಿ ಪ್ರಯತ್ನ ನಡೆಸಿವೆ. ರಷ್ಯಾ ತಾನು ಈಗಾಗಲೇ ಲಸಿಕೆ ತಯಾರಿಸಿರುವುದಾಗಿ ಹೇಳಿಕೊಂಡಿದ್ದು, ಮಾನವರ ಮೇಲೆ ಪ್ರಯೋಗವನ್ನೂ ಆರಂಭಿಸಿದೆ. ಭಾರತದಲ್ಲೂ ಸಹ ಲಸಿಕೆ ತಯಾರಾಗಿದ್ದು, ಎರಡು ಹಾಗೂ ಮೂರನೇ ಹಂತದ ಪರೀಕ್ಷೆಗಳು ನಡೆಯುತ್ತಿವೆ. ಇದರಲ್ಲಿ ಯಶಸ್ವಿಯಾದ ಬಳಿಕ ಮಾನವರ ಬಳಕೆಗೆ ಇದು ಲಭ್ಯವಾಗಲಿದೆ. ಇದರ ಮಧ್ಯೆ ಯಾರಿಗೆ ಮೊದಲಿಗೆ ಕೊರೊನಾ ಲಸಿಕೆ ನೀಡಲು …
Read More »