ಬೆಂಗಳೂರು: ಜೂಜಾಡುವ ಗೀಳಿಗೆ ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಶಂಕರಪ್ಪ (40) ಎಂದು ಗುರುತಿಸಲಾಗಿದೆ. ಶಂಕರಪ್ಪ ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ ಗಿರಿನಗರದ ಉದ್ಯಮಿಯೊಬ್ಬರ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದನು. ಆದರೆ ಆರೋಪಿ ಜೂಜಾಡುವ ಚಟ ಹೊಂದಿದ್ದನು. ಒಂದು ದಿನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಮಾರು 15 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದನು. ನಂತರ ಬೆಂಗಳೂರಿನಲ್ಲಿ ಮನೆಗಳವು ಮಾಡಿದ …
Read More »Monthly Archives: ಆಗಷ್ಟ್ 2020
ಪ್ರೇಮ’ಪಾಶ’ಕ್ಕೆ ಕೊರಳೊಡ್ಡಿದ ಎಂಬಿಎ ಪದವೀಧರೆ
ಉಡುಪಿ: ಪ್ರೇಮ ಪಾಶಕ್ಕೆ ಸಿಲುಕಿ ಎಂಬಿಎ ಪದವೀಧರ ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕು ಸಾಯ್ಬರಕಟ್ಟೆ ಸಮೀಪದ ಕಾಜ್ರಳ್ಳಿ ನಿವಾಸಿ ಅನಿಶಾ ಜಿ. ಪೂಜಾರಿ ಆತ್ಮಹತ್ಯೆಗೆ ಶರಣಾದ ಯುವತಿ. ಅನಿಶಾ ಮತ್ತು ಸತೀಶ್ ಶೆಟ್ಟಿ ಕಳೆದ ಐದಾರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಪ್ರೀತಿ ಮದುವೆಯ ಹಂತಕ್ಕೆ ಬಂದಾಗ ಸತೀಶ್ ಮದುವೆಗೆ ಒಪ್ಪಿಲ್ಲ. ಅನಿಶಾ ಪರಿಪರಿಯಾಗಿ ಬೇಡಿದರೂ ಮದುವೆಯಾಗುವ ಮನಸ್ಸು ಮಾಡಲಿಲ್ಲ. ಪ್ರಿಯತಮನಿಗೆ ಕರೆ ಮಾಡಿ ತಾನು ಆತ್ಮಹತ್ಯೆ …
Read More »ಸಿಸಿಟಿವಿಗೆ ಚೂಯಿಂಗ್ ಗಮ್ ಅಂಟಿಸಿ ಎಟಿಎಂ ದರೋಡೆ
ಬೆಂಗಳೂರು: ಸಿಸಿಟಿವಿಗೆ ಚೂಯಿಂಗ್ ಗಮ್ ಅಂಟಿಸಿ ಎಟಿಎಂ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಮರ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಹ್‍ಯಾ ಬಂಧಿತ ಆರೋಪಿಗಳಾಗಿದ್ದು, ಜಾಲಹಳ್ಳಿ ಕೆನರಾ ಬ್ಯಾಂಕ್ ಎಟಿಎಂ ನಿಂದ 27 ಲಕ್ಷ ಹಣ ದರೋಡೆ ಮಾಡಿದ್ದರು. ಆಗಸ್ಟ್ 10ರ ರಾತ್ರಿ ಎಟಿಎಂ ಕೇಂದ್ರ ಒಳಗಿದ್ದ ಮೂವರು ಆರೋಪಿಗಳು ಮೊದಲು ಸಿಸಿಟಿವಿ ಕ್ಯಾಮೆರಾಗೆ ಚೂಯಿಂಗ್ ಗಮ್ ಅಂಟಿಸಿ ಬಳಿಕ ವೈಯರ್ ಕಟ್ ಮಾಡಿ ಕೃತ್ಯ …
Read More »ಬಂಗಾಳ ರಾಜಕೀಯದಲ್ಲಿ ದಾದಾಗಿರಿ ಆರಂಭ..?ಬಂಗಾಳ ಸಿಎಂ ಆಗ್ತಾರಾ ಗಂಗೂಲಿ..?
ನವದೆಹಲಿ, ಆ.26- ಭಾರತ ಕ್ರಿಕೆಟ್ ತಂಡದ ದಾದಾ ಎಂದೇ ಹೆಸರಾಗಿದ್ದ ಮಾಜಿ ಕ್ಯಾಪ್ಟನ್, ಬಿಸಿಸಿಐ ಅಧ್ಯಕ್ಷ ಸೌರವ್‍ಗಂಗೂಲಿ ಈಗ ರಾಜಕೀಯ ರಂಗದಲ್ಲೂ ತಮ್ಮ ದಾದಾಗಿರಿಯನ್ನು ಆರಂಭಿಸಲು ಹೊರಟಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹಬ್ಬುತ್ತಿದೆ. ಸೌರವ್‍ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಲು ಕೇಂದ್ರ ಗೃಹ ಮಂತ್ರಿ ಅಮಿತ್‍ಷಾ ಅವರೇ ಕಾರಣ ಎಂದು ಹೇಳಲಾಗುತ್ತಿದೆ, ಅಲ್ಲದೆ ಬಿಸಿಸಿಐ ಕಾರ್ಯದರ್ಶಿಯಾಗಿರುವ ಜೈಷಾ, ಅಮಿತ್‍ಷಾರ ಪುತ್ರನಾಗಿದ್ದು, ಸೌರವ್ ಹಾಗೂ ಜೈಷಾ ನಡುವೆ ಉತ್ತಮ ಹೊಂದಾಣಿಕೆ ಇರುವುದರಿಂದ ಅವರ ಮೂಲಕವೇ …
Read More »ಅದ್ಧೂರಿಯಾಗಿ ಜನ್ಮದಿನ ಆಚರಿಸಿಕೊಂಡ ಬಿಜೆಪಿ ಶಾಸಕ
ಹಾವೇರಿ: ರಾಜ್ಯದಲ್ಲಿ ಮಹಾಮಾರಿ ಕೊರೊನಾದ ರೌದ್ರನರ್ತನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ನಿಯಮಗಳನ್ನು ಪಾಲಿಸಿ ಎಂದು ಹೇಳಬೇಕಾಗಿದ್ದ ಬಿಜೆಪಿ ಶಾಸಕ ಅರುಣ್ ಕುಮಾರ್ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರುಣ್ ಕುಮಾರ್ ಅಪಾರ ಬೆಂಬಲಿಗರ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮಂಗಳವಾರ ರಾತ್ರಿ ರಾಣೆಬೆನ್ನೂರು ನಗರದಲ್ಲಿರುವ ಶಾಸಕರ ನಿವಾಸದ ಬಳಿ ಸೇರಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಎಲ್‍ಇಡಿ ಟಿವಿ, ಸೌಂಡ್ …
Read More »ಅಂತ್ಯಕ್ರಿಯೆ ಬೆನ್ನಲ್ಲೇ ಹಣಕಟ್ಟಿ ಹೆಣ ತೆಗೆದುಕೊಂಡು ಹೋಗಿ ಅಂತ ಕುಟುಂಬಸ್ಥರಿಗೆ ಸಿಬ್ಬಂದಿ ಕರೆ
ಮಂಗಳೂರು: ಅಂತ್ಯಸಂಸ್ಕಾರವೂ ಆಯ್ತು, ಶವ ಬೂದಿಯೂ ಆಗೋಯ್ತು. ಆದರೆ ಅಂತ್ಯಕ್ರಿಯೆ ಬೆನ್ನಲ್ಲೇ ಹಣಕಟ್ಟಿ ಹೆಣ ತೆಗೆದುಕೊಂಡು ಹೋಗಿ ಅಂತ ಕುಟುಂಬಸ್ಥರಿಗೆ ಸಿಬ್ಬಂದಿ ಕರೆ ಮಾಡಿದ ಘಟನೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದಿದೆ. ಹೌದು. ಮೃತನ ಅಂತ್ಯಸಂಸ್ಕಾರದ ಬಳಿಕ ಆಸ್ಪತ್ರೆಯಲ್ಲಿ ಅದೇ ಹೆಸರಿನ ಮತ್ತೊಂದು ಮೃತದೇಹ ಪ್ರತ್ಯಕ್ಷವಾಗಿದೆ. ಈ ಮೂಲಕ ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್ ಲಾಕ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿಕೊಂಡಿದ್ದಾರೆ. ಮೃತದೇಹ ಸುಟ್ಟು ಬೂದಿಯಾದ ಬೆನ್ನಲ್ಲೇ ಆಸ್ಪತ್ರೆ …
Read More »ರಾಯಣ್ಣನ ಅಭಿಮಾನಿಗಳು ಗುರುವಾರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.
ಬೆಳಗಾವಿ: ಪೀರನವಾಡಿಯ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೊಳಿಸುವಂತೆ ಒತ್ತಾಯಿಸಿ ರಾಯಣ್ಣನ ಅಭಿಮಾನಿಗಳು ಗುರುವಾರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಳಗಾವಿ ಆಗಮಿಸುವ ಸಾವಿರಾರು ರಾಯಣ್ಣನ ಅಭಿಮಾನಿಗಳು ಸುವರ್ಣಸೌಧದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಲಿದ್ದಾರೆ. ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಆಗ್ರಹಿಸಲಿದ್ದಾರೆ. ಕನ್ನಡ ಹೋರಾಟಗಾರರು, ರಾಯಣ್ಣ ಅಭಿಮಾನಿಗಳು ಹಲವು ಬಾರಿ ಪ್ರತಿಭಟನೆ ಕೈಗೊಂಡು ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಬೇಕೆಂದು ಜಿಲ್ಲಾಡಳಿತ, ಸಿಎಂ ಅವರಿಗೂ …
Read More »ಸಿಎಂ ಪುತ್ರ ವಿಜಯೇಂದ್ರ ಅವರು ಎಲ್ಲಾ ಇಲಾಖೆಗಳಲ್ಲೂ ಉಸ್ತುವಾರಿಗಳನ್ನು ಮಾಡಿಕೊಂಡಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ.:ಕಾಂಗ್ರೆಸ್ ನಿಂದ ಆರೋಪ
ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪ ಮಾಡಿದೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ, ಸಿಎಂ ಪುತ್ರ ವಿಜಯೇಂದ್ರ ಅವರು ಎಲ್ಲಾ ಇಲಾಖೆಗಳಲ್ಲೂ ಉಸ್ತುವಾರಿಗಳನ್ನು ಮಾಡಿಕೊಂಡಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಇದಕ್ಕಾಗಿ 31 ಜನರ ಗುಂಪು ಕಟ್ಟಿಕೊಂಡಿದ್ದಾರೆ. ಈ 31 ಜನರ ಚಲನವಲನಗಳನ್ನು ಗಮನಿಸಿದ್ದೇದ್ದು, ಎಲ್ಲ ದಾಖಲೆಗಳನ್ನು ಸಂಗ್ರಹಿಸಿದ್ದೇವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ವಿಜಯೇಂದ್ರ ಅವರು ವರ್ಗಾವಣೆ ದಂಧೆಯಲ್ಲಿ ಕೋಟಿಗಟ್ಟಲೆ …
Read More »ಡಿ,ಕೆ, ಶಿವಕುಮಾರ್ ಬೇಗ ಗುಣಮುಖರಾಗಲಿ: ಜಲ ಸಂಪನ್ಮೂಲ ಸಚಿವ
ಡಿಕೆ ಶಿವಕುಮಾರ್ ಅವರು ನನ್ನ ಹಳೆಯ ಗೆಳೆಯ *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? ಡಿ,ಕೆ,ಶಿವಕುಮಾರ ಇವರಿಗೆ ಕೊರಾನಾ ಬಂದ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೋಳಿಹೇಳಿಕೆ ಅವರು ಶಿಘ್ರವೆ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಮಾದ್ಯಮದವರ ಮುಂದೆ ಹೇಳಿದ ಸಚಿವರಾದ ರಮೇಶ ಜಾರಕಿಹೋಳಿಯವರು ಅವರಿಗೆ ಕರೋನಾ ಪಾಸಿಟಿವ್ ಬಂದಿರೋದು …
Read More »ತಾಲೂಕಾ ಪಂಚಾಯತಿ ಸಭಾ ಭವನದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದ್ದೇನು…?
ಗೋಕಾಕ :ಕೊರಾನಾಗೆ ಸಂಬಂದಪಟ್ಟಂತೆ ಇವತ್ತು ಗೋಕಾಕ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶಿಲನಾ ಸಭೆಯಲ್ಲಿ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೋಳಿಯವರು ಗೋಕಾಕ ಸರಕಾರಿ ವೈದ್ಯಾಧಿಕಾರಿಗಳಿಗೆ ಯಾವುದೆ ರೀತಿ ಕೊರಾನಾ ಸೊಂಕಿತರಿಗೆ ಭಯ ಪಡದಂತೆ ದಿನಾಲು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಅವರಿಗೆ ಬೇಕಾದಂತ ಎಲ್ಲ ಸೌಲಭ್ಯಗಳನ್ನು ನೀಡಬೇಕು, ಯಾವುದೆ ರೀತಿ ಲಕ್ಷಣ ಕಂಡು ಬರದೆ ಪೋಸಿಟಿವ ಬಂದವರನ್ನು ಆಸ್ಪತ್ರೆಗೆ ತರದೆ ಅಂತವರಿಗೆ …
Read More »