Breaking News

Monthly Archives: ಆಗಷ್ಟ್ 2020

ಬೆಂಗಳೂರಿನಲ್ಲಿ ದೊಡ್ಡ ಕಚೇರಿ ತೆರೆಯಲಿದೆ ಆಪಲ್‌

ಬೆಂಗಳೂರು: ಕೋವಿಡ್‌ 19 ನಂತರ ವಿಶ್ವದ ಯಾವ ದೇಶದಲ್ಲಿ ವಿದೇಶಿ ಹೂಡಿಕೆ ಜಾಸ್ತಿಯಾಗಲಿದೆ ಎಂಬ ಪ್ರಶ್ನೆಗೆ ಹಲವು ತಜ್ಞರು ನೀಡುವ ಉತ್ತರ ಭಾರತ. ಈ ಉತ್ತರಕ್ಕೆ ಪೂರಕ ಎಂಬಂತೆ ಈಗಾಗಲೇ ಗೂಗಲ್‌, ಫೇಸ್‌ಬುಕ್‌ ಕಂಪನಿಗಳು ದೇಶದಲ್ಲಿ ಹೂಡಿಕೆ ಮಾಡಿವೆ. ಈಗ ಐಫೋನ್‌ ತಯಾರಿಸುತ್ತಿರುವ ಆಪಲ್‌ ಕಂಪನಿ ಸಹ ಹೂಡಿಕೆ ಮಾಡಲು ಮುಂದಾಗಿದೆ. ಅದರಲ್ಲೂ ವಿಶೇಷ ಏನೆಂದರೆ ಬೆಂಗಳೂರಿನಲ್ಲಿ ದೊಡ್ಡ ಕಚೇರಿ ತೆರೆಯಲು ಆಪಲ್‌ ಮುಂದಾಗಿದೆ.ಹೌದು. ಆಪಲ್‌ ಕಂಪನಿ 3.5 ಲಕ್ಷ …

Read More »

ಡಿಜೆ ಹಳ್ಳಿ ಗಲಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರ ಕೈವಾಡವೂ ಇದೆ: ರೋಷನ್ ಬೇಗ್

ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರ ಕೈವಾಡವೂ ಇದೆ ಎಂದು ಮಾಜಿ ಸಚಿವ ರೋಶನ್ ಬೇಗ್ ಆರೋಪಿಸಿದ್ದಾರೆ.ಡಿಜೆ ಹಳ್ಳಿ ಗಲಭೆ ಕುರಿತು ಪ್ರತಿಕ್ರಿಯಿಸಿರುವ ಅವರು, ಗೋರಿ ಪಾಳ್ಯದ ಮೌಲಾನ ಇಲ್ಲಿಗೆ ಯಾಕೆ ಬರಬೇಕಿತ್ತು, ಕಲಾಸಿಪಾಳ್ಯದಿಂದ, ಟಿಪ್ಪು ನಗರದಿಂದ ಇಲ್ಲಿಗೆ ಯಾಕೆ ಬರಬೇಕಿತ್ತು? ಹೊರಗಿನವರು ಯಾರ್ಯಾರೋ ಬಂದಿದ್ದರು. ದಿಡೀರ್ ಗಲಾಟೆ ಮಾಡಿದರು ಎಂದು ಸ್ಥಳಿಯರೇ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಪೊಲೀಸರು ಬಂಧಿಸಿದವರಲ್ಲಿ ಕೆಲವರು ಅಮಾಯಕರೂ …

Read More »

ಭೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನು ಬದಲಾಯಿಸಲು ನೋಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ.:ಕಾಗಿನೆಲೆ ಸ್ವಾಮೀಜಿ

ದಾವಣಗೆರೆ:   ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು ಜಿಲ್ಲೆಯ ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ನಿಮಗೆ ಸಚಿವ ಸ್ಥಾನ ಬೇಕಾದರೆ ನೀವು ಸಚಿವರಾಗಿ. ಆದರೆ ಜಿಲ್ಲಾ …

Read More »

ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ.

ಡೆಹ್ರಾಡೂನ್ : ಉತ್ತರಾಖಂಡದ ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ. ದ್ವಾರಹಾತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ನೇಗಿ, 2016ರಿಂದ 2018ರ ಅವಧಿಯಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆಪಾದಿಸಿದ್ದಾರೆ. ಪ್ರತಿಯಾಗಿ ಮಹಿಳೆಯ ಮೇಲೆ ಶಾಸಕರ ಪತ್ನಿ ಬ್ಲ್ಯಾಕ್‌ಮೇಲ್ ಆರೋಪ ಹೊರಿಸಿ ದೂರು ನೀಡಿದ್ದಾರೆ. ತನ್ನ ಮಗುವಿಗೆ ಶಾಸಕ ನೇಗಿ ತಂದೆಯಾಗಿದ್ದು, ಸತ್ಯ ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸಲಿ ಎಂದು ಮಹಿಳೆ ಸವಾಲು ಹಾಕಿದ್ದಾರೆ. …

Read More »

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊಸದಿಲ್ಲಿ :ಕೊರೊನಾ ಸೋಂಕಿನಿಂದ ಕಳೆದ ವಾರವಷ್ಟೇ ಗುಣಮುಖರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. “ಅಮಿತ್ ಶಾ ಆಗಸ್ಟ್ 14ರಂದು ಕೊರೊನಾದಿಂದ ಗುಣಮುಖರಾಗಿದ್ದರು. ಶಾ ಅವರಿಗೆ ದಣಿವು ಹಾಗೂ ಮೈಕೈನೋವು ಕಾಣಿಸಿಕೊಂಡಿದೆ. ಅವರ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಕೋವಿಡ್‌ಗೆ ಸಂಬಂಧಿಸಿದ ಆರೈಕೆಗಾಗಿ ಏಮ್ಸ್‌ಗೆ ದಾಖಲಾಗಿದ್ದಾರೆ. ಅವರು ಆರೋಗ್ಯವಾಗಿದ್ದು, ಆಸ್ಪತ್ರೆಯಿಂದಲೇ ತಮ್ಮ ಕೆಲಸವನ್ನು ಮುಂದುವರಿಸುತ್ತಿದ್ದಾರೆ” ಎಂದು ಏಮ್ಸ್ ಮಾಧ್ಯಮ ಹಾಗೂ ಶಿಷ್ಟಾಚಾರ ವಿಭಾಗದ …

Read More »

ನಾನು ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ,ದೆಹಲಿಗೆ ಬಂದು ಪಂಚತಾರಾ ಹೊಟೆಲ್ ನಲ್ಲಿ ಮಜಾ ಮಾಡುತ್ತಿಲ್ಲ:ರಮೇಶ್ ಜಾರಕಿಹೋಳಿ.

ಹೊಸದಿಲ್ಲಿ : ನಾನು ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ, ವರಿಷ್ಠರ ಮುಂದೆ ಡಿಸಿಎಂ ಸ್ಥಾನವನ್ನೂ ಕೇಳಿಲ್ಲ. ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದು ಜಲ ಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೋಳಿ ಹೇಳಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿ.ಪಿ. ಯೋಗೇಶ್ವರ್ ಅವರನ್ನ ಪರಿಷತ್ ಗೆ ನಾಮನಿರ್ದೇಶನ ಮಾಡಿದ ಹಿನ್ನೆಲೆ ಅವರ ಜೊತೆಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇವೆ. …

Read More »

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗ ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲು ಆರಂಭಿಸಿದೆ.

ಹೊಸದಿಲ್ಲಿ: ಜೂನ್ ಮತ್ತು ಜುಲೈ ತಿಂಗಳಲ್ಲಿ ನಿರಂತರವಾಗಿ ಇಂಧನ ಬೆಲೆ ಏರಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗ ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲು ಆರಂಭಿಸಿದೆ. ಆಗಸ್ಟ್ 16ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 14 ಪೈಸೆ ಹೆಚ್ಚಳ ಮಾಡಿತ್ತು. ಬಳಿಕ ಆಗಸ್ಟ್ 17ರಂದು 16 ಪೈಸೆ ಹೆಚ್ಚಿಸಿತ್ತು. ಈಗ ಆಗಸ್ಟ್ 18ರಿಂದ ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 17 ಪೈಸೆ ಹೆಚ್ಚಳ ಮಾಡಿದೆ. …

Read More »

ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ

ಬೆಂಗಳೂರು: ಕೊರೊನಾ ವೈರಸ್‌ ಹಿನ್ನೆಲೆ ಈ ಬಾರಿ ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ವಿಧಿಸಿದ್ದ ಸರಕಾರ ವ್ಯಾಪಕ ವಿರೋಧದ ನಂತರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಈಗ ಗಣೇಶೋತ್ಸವಕ್ಕೆ ಸಂಬಂಧಪಟ್ಟಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ್ದು, ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೊರೊನಾ ಪರಿಸ್ಥಿತಿ ಹಿನ್ನೆಲೆ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರಕಾರ ಮಾರ್ಗಸೂಚಿಗಳನ್ನು …

Read More »

ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಸಿಯೂಟ ಸಿಬ್ಬಂದಿ ಪ್ರತಿಭಟನೆ

ಶಿವಮೊಗ್ಗ: ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಸಿಯೂಟ ಸಿಬ್ಬಂದಿ ಜಿಲ್ಲೆಯಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಗರದ ಕೋರ್ಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ಸಿಬ್ಬಂದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ಬಂದ ದಿನದಿಂದ ಬಿಸಿಯೂಟ ಸಿಬ್ಬಂದಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಬಿಸಿಯೂಟ ಸಿಬ್ಬಂದಿಗೆ ವೇತನ ನೀಡುವಂತೆ ಹಲವು ದಿನದಿಂದ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ಅಲ್ಲದೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದೇವೆ. ಆದರೂ ಸರ್ಕಾರ ಮಾತ್ರ ನಿರ್ಲಕ್ಷ್ಯ ವಹಿಸುತ್ತಿದೆ …

Read More »

ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ.

ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಷ್ಟದ ಅಂದಾಜು ಮಾಡಲಾಗಿದೆ. ಇದುವರೆಗಿನ ಲೆಕ್ಕದ ಪ್ರಕಾರ 9 ಕೋಟಿ 50 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿದೆ. ಆಸ್ತಿ ಪಾಸ್ತಿ ನಷ್ಟ, ವಾಹನಗಳ ನಷ್ಟಗಳ ಬಗ್ಗೆ ಅಂದಾಜು ಹಾಕಲಾಗಿದೆ. ಸದ್ಯ ದಾಖಲಾಗಿರುವ ಎಫ್‌ಐಆರ್ ಗಳ ಅನ್ವಯ ಲೆಕ್ಕ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ನಷ್ಟದ ಅಂದಾಜು ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಬೆಂಗಳೂರಿನ …

Read More »