ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯಿಂದ ಇದುವರೆಗೆ ರಾಜ್ಯ ಸೇರಿದಂತೆ ರಾಜಧಾನಿಯ ಅನೇಕ ಭಾಗಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದೀಗ ಮತ್ತೊಂದು ಹೆಜ್ಜೆ ಎನ್ನುವಂತೆ ಕೆ ಎಸ್ ಆರ್ ಟಿ ಸಿ ಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ಮಾರ್ಗದಲ್ಲಿ ಪ್ಲೈ ಬಸ್ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಈ ಮೂಲಕ ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕೆ ಎಸ್ ಆರ್ …
Read More »Daily Archives: ಸೆಪ್ಟೆಂಬರ್ 3, 2020
ಆರ್.ಪಿ.ಶರ್ಮಾ ಔಟ್ ಆಫ್ ಡೇಂಜರ್ – ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು : ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ಅವರಿಗೆ ಮಿಸ್ ಫೈರಿಂಗ್ ನಿಂದ ಗುಂಡು ಹಾರಿದೆ. ಆರ್ ಪಿ ಶರ್ಮಾ ಅವರು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಮಿಸ್ ಫೈರಿಂಗ್ ನಿಂದ ಘಟನೆ ನಡೆದಿದೆ. ಮಿಸ್ ಫೈರಿಂಗ್ ನಿಂದ ಆರ್ ಪಿ ಶರ್ಮಾ …
Read More »ಮಳೆಯಿಂದ ತತ್ತರಿಸಿದ ಜನತೆಗೆ ಮುಖ್ಯ ಮಾಹಿತಿ: ಸೆ. 5 ರವರೆಗೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆ ಅಬ್ಬರ ಮುಂದುವರೆದಿದ್ದು ಸೆಪ್ಟೆಂಬರ್ 3 ರಿಂದ 5 ರವರೆಗೆ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಂದಿನ ಎರಡು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, …
Read More »ಸಾಲದ ಸುಳಿಯಲ್ಲಿ ಕರ್ನಾಟಕ
ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ‘ದೇವರ ಆಟ’ದ ಕಾರಣ ಮುಂದು ಮಾಡಿ ಕೊಡಲೇಬೇಕಾಗಿದ್ದ ಜಿಎಸ್‌ಟಿ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಕೊಡದೇ ಕೈ ಎತ್ತಿದ್ದರಿಂದ ಕರ್ನಾಟಕದ ಒಟ್ಟಾರೆ ಸಾಲ ₹4 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ. ಈ ಹಿಂದಿನ ನಾಲ್ಕು ತಿಂಗಳ ಲೆಕ್ಕದಲ್ಲಿ ಕರ್ನಾಟಕಕ್ಕೆ ₹13,764 ಕೋಟಿ ನಷ್ಟ ಪರಿಹಾರ ಹಾಗೂ ಸೆಸ್ ರೂಪದಲ್ಲಿ ಸುಮಾರು ₹6,965 ಕೋಟಿ ಬರಬೇಕಿದೆ. ಜಿಎಸ್‌ಟಿ ಕಾಯ್ದೆ ಅನುಸಾರ ಈ ಪರಿಹಾರವನ್ನು ಕೊಡುವುದು ಕೇಂದ್ರದ ಸಂವಿಧಾನಾತ್ಮಕ …
Read More »ಪ್ರಧಾನಿ ನರೇಂದ್ರ ಮೋದಿ ಟ್ವಿಟರ್, ವೆಬ್ಸೈಟ್ ಹ್ಯಾಕ್….!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವೈಯಯಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. 2.5 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಇಂದು ಮುಂಜಾನೆ 3.15 ರ ಸುಮಾರಿಗೆ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಟ್ವೀಟರ್, ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿದೆ. *ಹೆಚ್ಚಿನ ಸುದ್ದಿಗಾಗಿ …
Read More »ಇಂದು ಬೆಳಗ್ಗೆ 11 ಗಂಟೆಗೆ ಇಂದ್ರಜಿತ್ ಅವರು ಸಿಸಿಬಿ ಪೊಲೀಸರ ಮುಂದೆ ಡ್ರಗ್ಸ್ ದಂಧೆಯ ಕರಾಳ ಮುಖವನ್ನು ಬಿಚ್ಚಿಡಲಿದ್ದಾರೆ.
ಬೆಂಗಳೂರು: ಇಂದು ಸ್ಯಾಂಡಲ್‍ವುಡ್‍ಗೆ ಡಬಲ್ ಶಾಕ್ ಸಿಗಲಿದೆ. ಪತ್ರಕರ್ತ ಇಂದ್ರಜಿತ್ ಲಂಕೇಶ್ ರಿಂದ ಮತ್ತಷ್ಟು ಸ್ಟೋಟಕ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದ್ದರೆ, ಇತ್ತ ಪ್ರಶಾಂತ್ ಸಂಬರಗಿ ರಿಲೀಸ್ ಮಾಡುವ ಹೊಸ ಲಿಸ್ಟ್ ನಲ್ಲಿ ಯಾರ ಹೆಸರಿದೆ ಎಂಬ ಕುತೂಹಲ ಹುಟ್ಟಿದೆ. ಹೌದು. ಇಂದು ಬೆಳಗ್ಗೆ 11 ಗಂಟೆಗೆ ಇಂದ್ರಜಿತ್ ಅವರು ಸಿಸಿಬಿ ಪೊಲೀಸರ ಮುಂದೆ ಡ್ರಗ್ಸ್ ದಂಧೆಯ ಕರಾಳ ಮುಖವನ್ನು ಬಿಚ್ಚಿಡಲಿದ್ದಾರೆ. ಮೊದಲ ಲಿಸ್ಟ್ ನಲ್ಲಿ ಸ್ಯಾಂಡಲ್‍ವುಡ್‍ನ 15 ನಟ- …
Read More »